ಕಲಬುರಗಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಜನವರಿ 19ರಂದು ಕಲಬುರಗಿಗೆ ಭೇಟಿ ನೀಡಲಿದ್ದಾರೆ. ಬೃಹತ್ ಸಮಾವೇಶದ ಹಿನ್ನಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಗುರುವಾರ ಸೇಡಂ ತಾಲ್ಲೂಕಿನ ಮಳಖೇಡದಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸುವ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಯಲ್ಲಿ ಸಮಾವೇಶಕ್ಕೆ ಜನರನ್ನು ಕರೆತರಲು ಬಸ್ ನಿಯೋಜನೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ವಿವಿಧ ಮಾರ್ಗದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಸಮಾವೇಶಕ್ಕೆ ಫಲಾನುಭವಿಗಳನ್ನು […]
ನಗರದಲ್ಲಿ ಬಿಗ್ಬ್ಯಾಸ್ಕೆಟೀರ್ಗಳು ದೈನಂದಿನ ಬಳಕೆಯ 10,000 ಉತ್ಪನ್ನಗಳಿಂದ ಆಯ್ಕೆ ಮಾಡಿಕೊಳ್ಳಬಹುದು ಗುಲ್ಬರ್ಗಾ/ಬೀದರ್: ಟಾಟಾ ಉದ್ಯಮ ಬಿಗ್ಬ್ಯಾಸ್ಕೆಟ್ ಇತ್ತೀಚೆಗೆ ಬೀದರ್ ಮತ್ತು ಗುಲ್ಬರ್ಗಾ ಮಾರುಕಟ್ಟೆಯನ್ನು ಪ್ರವೇಶಿಸಿದೆ ಮತ್ತು ಸ್ಥಳೀಯ...
ಚಿತ್ತಾಪುರ: ಮತಕ್ಷೇತ್ರದಲ್ಲಿ ಬರುವ ಸರಕಾರಿ ಜಮೀನು ಮತ್ತು ಪಟ್ಟಾ ಜಮೀನುಗಳಲ್ಲಿ ಮರಳುಗಾರಿಕೆ ಮತ್ತು ಮರಳು ಸಾಗಾಣಿಕೆಗೆ ಪರವಾನಿಗೆ ನೀಡಿದರು ಸಹಿತ ಮರಳುಗಾರಿಕೆಗೆ ಗುತ್ತಿಗೆ ಪಡೆದ ಗುತ್ತಿಗೆದಾರ ರಿಂದ...
ಕಲಬುರಗಿ: ಮಹಪರಿನಿರ್ವಾಣ ದಿನ ಹಿನ್ನೆಲೆಯಲ್ಲಿ ಮಂಗಳವಾರ ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಡಳಿತದಿಂದ ಮಾಲಾರ್ಪಣೆ ಮಾಡುವ...
ಕಲಬುರಗಿ: ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯುವ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಜಿಲ್ಲೆಯಲ್ಲಿ ಸ್ವೀಪ್ ಚಟುವಟಿಕೆ ತೀವ್ರಗೊಳಿಸುವಂತೆ ರಾಜ್ಯದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ...
ಚಿತ್ತಾಪುರ: ಬುದ್ಧನ ಶಾಂತಿಯ ಚಿಂತನೆಗಳನ್ನು ಗ್ರಾಮೀಣ ಜನರಿಗೆ ತಿಳಿಸಲು ಪಬ್ಬಜ್ಜ (ಪಿಂಡಪಾತ) ಕಾರ್ಯಕ್ರಮ ಏರ್ಪಡಿಸಿ ಸನ್ನತಿಗೆ ಆಗಮಿಸಿರುವ ಹತ್ತಾರು ಬೌದ್ಧ ಭಿಕ್ಷುಗಳು, ಪೊರಕೆ ಸಲಿಕೆಗಳನ್ನು ಹಿಡಿದುಕೊಂಡು ಬೌದ್ಧ...
ಕಲಬುರಗಿ: ದಿನೇದಿನೇ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ನಡುವಣ ಕೊಲೆ ಬೆದರಿಕೆ ಆರೋಪ ಪ್ರತ್ಯಾರೋಪ ಗಳ ಕಾವು ಏರುತ್ತಲೇ ಇದೆ. ಇದೀಗ...
ಕಸಾಪ ಮಹಾಗಾಂವ ವಲಯ ಉದ್ಘಾಟನೆ ಕಮಲಾಪುರ: ಕನ್ನಡ ಸಾಹಿತ್ಯಕ್ಕೆ ಕಕ ಭಾಗದ ಕೊಡುಗೆ ಅಪಾರ, ಸಾಮಾಜಿಕ ನ್ಯಾಯ ಹಾಗೂ ವಾಸ್ತವಿಕತೆಯ ನೆಲೆಗಟ್ಟಿನ ಮೇಲೆ ರಚಿತವಾದ ವಚನ ಶಾಸ್ತ್ರ...
ಕಲಬುರಗಿ: ಮಹಿಳೆ ಜೀವನದ ಎಲ್ಲ ಕ್ಷೇತ್ರದಲ್ಲಿಯೂ ಬಲಿಷ್ಠಳಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ವೈಯಕ್ತಿಕ ಮತ್ತು ವೃತ್ತಿ ಜೀವನದಲ್ಲಿ ತನ್ನ ಜವಬ್ದಾರಿಗಳನ್ನು ಸರಿಯಾದ ರೀತಿಯಲ್ಲಿ ಸಾಗಿಸುತ್ತಿದ್ದಾಳೆ. ಹೆಣ್ಣು ಎಲ್ಲ ರೀತಿಯಲ್ಲೂ ಸಮರ್ಥಳಾದರೂ,...
ಕಲಬುರಗಿ: ಇಂಚಗೇರಿ ಸಂಪ್ರದಾಯದ ಸದ್ಗುರು ಮತ್ತು ಸುವರ್ಣ ಕರ್ನಾಟಕ ಏಕೀಕರಣ ಪ್ರಶಸ್ತಿ ಪರಸ್ಕೃತ ಇಂಚಗೇರಿ ಮಠದ ಶ್ರೀ ಸದ್ಗುರು ಮಾಧವನಂದ ಪ್ರಭುಜೀಯವರ ಸ್ಮರಣಾರ್ಥ “ಆಧ್ಯಾತ್ಮ ಸಪ್ತಾಹ ಪ್ರಾರಂಭೋತ್ಸವ”...