ಕಲಬುರಗಿ: ನಗರದ ವೀರಶೈವ ಕಲ್ಯಾಣಮಂಟಪದಲ್ಲಿ ಮುಂದಿನ ವರ್ಷ ಜನವರಿ 8 ರಂದು ಬೆಳಿಗ್ಗೆ 10 ಗಂಟೆಗೆ ವೀರಶೈವ ಲಿಂಗಾಯತ ಎಲ್ಲ ಒಳ ಪಂಗಡಗಳ ವಧು- ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವೀರಶೈವ ಸಮಾಜದ ಜಿಲ್ಲಾ ಧ್ಯಕ್ಷ ಅರುಣಕುಮಾರ ಪಾಟೀಲ್ ಕೂಡಲ ಹಂಗರಗಾ ತಿಳಿಸಿದರು. ನಗರದ ಪತ್ರಿಕಭವನದಲ್ಲಿ ಸುದ್ದಿಗೋಷ್ಠಿನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ 100 ಕ್ಕೂ ಹೆಚ್ಚು ಜನರು ನೋಂದಣಿ ತಮ್ಮ ತಮ್ಮ ಹೆಸರು ಮಾಡಿಕೊಂಡಿ ದ್ದು, ಜನೆವರಿ 1 ರಂದು ಕೊನೆಯ ದಿನವಾಗಿದೆ. ಈ […]
ಚಿಂಚೋಳಿ: ತಾಲೂಕ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಚಿಮ್ಮನಚೋಡ ಶಾಲೆಯ ಕು. ಗೌರಿಶಂಕರ ವೀರಯ್ಯಸ್ವಾಮಿ ಮತ್ತು ಕು. ಪೂಜಾ ಅನವೀರಯ್ಯ ಎಂಬ ವಿದ್ಯಾರ್ಥಿಗಳು...
ಕಲಬುರಗಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರು ನನ್ನ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ...
ಕಲಬುರಗಿ: ಪ್ರಸಕ್ತ 2022-23 ಮುಂಗಾರು ಹಂಗಾಮಿನಲ್ಲಿ ಸುರಿದ ಅವ್ಯಾಹತ ಮಳೆಯಿಂದ ಜಿಲ್ಲೆಯಲ್ಲಿ ಕಾಯಿ ಬಲಿಯುವ ಹಂತದಲ್ಲಿದ್ದ ತೊಗರಿ ಬೆಳೆಗೆ ನೆಟೆ ರೋಗ ಕಂಡುಬಂದ ಹಿನ್ನೆಲೆಯಲ್ಲಿ ಪ್ರತಿ ಲೀ....
ಕಲಬುರಗಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲಬುರಗಿ ಮಹಾನಗರ ಜಿಲ್ಲೆಯ ವತಿಯಿಂದ ಇದೇ. ಡಿ 4ರಂದು ನಡೆಯಲಿರುವ ಬೃಹತ್ ಸಂಕೀರ್ತನ ಯಾತ್ರೆ ಪ್ರಯುಕ್ತ ಎಂಟು ವಿಹಿಂಪ ಕಾರ್ಯಕರ್ತರು...
ಆಳಂದದಲ್ಲಿ ಜೆಡಿಎಸ್ ಸಮಾವೇಶ ಹೆಚ್.ಡಿ.ಡಿ ಹೇಳಿಕೆ! ಮಹಿಳೆಯರಿಗೆ ಉಡು ತುಂಬುವ ಕಾರ್ಯಕ್ರಮ ಆಳಂದ: ಕಾಂಗ್ರೆಸ್ ಪಕ್ಷದವರು ನಮ್ಮ ಮನೆ ಬಾಗಿಲಿಗೆ ಬಂದು ಕುಮಾರ ಸ್ವಾಮಿ ಅವರನ್ನು ಮುಖ್ಯಮಂತ್ರಿ...
ಕಲಬುರಗಿ: ಮುಸ್ಲಿಂ ವಿದ್ಯಾರ್ಥಿಗಳಿಗೆ ವಕ್ಫಬೋರ್ಡ್ ನಿಂದ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡುವುದು ತಪ್ಪು. ಪ್ರತ್ಯೇಕ ಮುಸ್ಲಿಂ ಕಾಲೇಜಿನ ಅವಶ್ಯಕತೆ ಇಲ್ಲಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ...
ಚಿತ್ತಾಪೂರ: ತಾಲೂಕಿನ ನಾಲವಾರ ಗ್ರಾಮದ ವೀರಶೈವ ಸಮಾಜದ ಯುವ ಮುಖಂಡ ಸೋಮಶೇಖರ ಎಸ್ ಲಾಡ್ಲಾಪೂರ ನಾಲವಾರ ಅವರಿಗೆ ಕರ್ನಾಟಕ ಸಾಂಸ್ಕೃತಿಕ ಪರಿಷತ್ ವತಿಯಿಂದ ಬೆಂಗಳೂರು ನಗರದಲ್ಲಿ ಕರ್ನಾಟಕ...
ಕಲಬುರಗಿ: ಕರ್ನಾಟಕ ಪ್ರಾಂತ ರೈತ ಸಂಘದಿಂದ ಡಿ.4ರಂದು ಬೆಳಗ್ಗೆ 11ಕ್ಕೆ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ತೊಗರಿ ಬೆಳೆಗಾರರ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಆರ್‌ಎಸ್...
ಚಿಂಚೋಳಿ: ಜಂಸ್ಪಂದನದ ಮೂಲ ಉದ್ದೇಶ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದನೆ ಮಾಡುವುದಾಗಿದೆ. ಇದ್ದರಿಂದ ಜನರ ಸಮಸ್ಯೆಗಳು ಹೊತ್ತಿಕೊಂಡು ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಸರಕಾರ ಜನಸ್ಪಂದ ಕಾರ್ಯ...