Saturday, 26th October 2024

ಕಾಗಿಣಾ ನದಿ ಪ್ರವಾಹಕ್ಕೆ ಸಿಲುಕಿ ದಂಪತಿ ಸಾವು

ಕಲಬುರಗಿ: ಕಾಗಿಣಾ ನದಿ ಪ್ರವಾಹಕ್ಕೆ ಸಿಲುಕಿ, ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ದಂಪತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಜೆಟ್ಟೂರ್ ಗ್ರಾಮದ ಬಳಿ ನಡೆದಿದೆ. ನೆರೆಯ ತೆಲಂಗಾಣದ ಮಂತಟ್ಟಿ ಗ್ರಾಮದ ಬುಗ್ಗಪ್ಪ (60) ಹಾಗೂ ಅವರ ಪತ್ನಿ ಯಾದಮ್ಮ‌ (55 ) ಸಾವನ್ನಪ್ಪಿರುವ ದಂಪತಿಗಳು. ಬಸಿರಾಬಾದ್ ನಲ್ಲಿ ತರಕಾರಿ ವ್ಯಾಪಾರ ಮುಗಿಸಿಕೊಂಡು ಮನೆಗೆ ಹೋಗುವಾಗ ಈ ಘಟನೆ ಸಂಭವಿಸಿದೆ. ಮಂಗಳವಾರ ತಡರಾತ್ರಿ ಯಾದಮ್ಮ ಅವರ ಶವ ಪತ್ತೆಯಾದರೆ, ಬುಧವಾರ ಅವರ ಪತಿ ಬುಗ್ಗಪ್ಪ ಅವರ ಶವ ಪತ್ತೆಯಾಗಿದೆ. ಈ […]

ಮುಂದೆ ಓದಿ

ವಾಚ್ ಮ್ಯಾನ್ ಮೇಲೆ ಹಲ್ಲೆ: 20 ಲಕ್ಷ ಮೌಲ್ಯದ ಟೈರ್ ಕಳ್ಳತನ

ಚಿಂಚೋಳಿ: ಪುರಸಭೆ ವ್ಯಾಪ್ತಿಗೆ ಬರುವ ಚಂದಾಪೂರದ ಎಸ್.ಬಿ.ಐ ಬ್ಯಾಂಕ್ ನ ಸಮೀಪದ ಬಸವ ಶೋರೂಂನಲ್ಲಿ ಸುಮಾರು 22 ಲಕ್ಷ ರು. ಮೌಲ್ಯದ ಟೈರ್ ಕಳತನ ಮಾಡಿ ಪರಾರಿಯಾದ...

ಮುಂದೆ ಓದಿ

ಬಸವನ ಹುಳುವಿನ ಕಾಟಕ್ಕೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಿ: ಬಿ.ಆರ್. ಪಾಟೀಲ್

ಕಲಬುರಗಿ: ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ ಬಸವನ ಹುಳುಗಳ ಬಾಧೆಯಿಂದ ಬೆಳೆ ಹಾನಿಯಾಗಿದ್ದು, ಕೂಡಲೇ ಸರಕಾರ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಧಾನಸಭೆಯ ಮಾಜಿ ಸಭಾಧ್ಯಕ್ಷ,...

ಮುಂದೆ ಓದಿ

B Sriramulu

ಶ್ರೀರಾಮುಲು ಸಾಂದರ್ಭಿಕ ಸಚಿವ: ಬಿ.ಆರ್. ಪಾಟೀಲ್

ಕಲಬುರಗಿ: ಸಚಿವ ಶ್ರೀರಾಮುಲು ರಾಜ್ಯ ನಾಯಕನಲ್ಲ. ಅವರು ಸಾಂದರ್ಭಿಕವಾಗಿ ಸಚಿವರಾಗಿದ್ದಾರೆ. ಹೊರತು ಮಂತ್ರಿ ಆದವರೆಲ್ಲರೂ ನಾಯಕರಾಗಲು ಸಾಧ್ಯವಿಲ್ಲ ಎಂದು ಮಾಜಿ ಶಾಸಕ ಬಿ.ಆರ್.ಪಾಟೀಲ್ ವ್ಯಂಗ್ಯವಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ...

ಮುಂದೆ ಓದಿ

ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20ಯಲ್ಲಿ ತನ್ನದೇ ತಂಡ ಹೊಂದಲಿರುವ ಗುಲ್ಬರ್ಗ

ಕಲಬುರಗಿ: ಕಳೆದ ವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ದೂರಿಯ ಚಾಲನೆ ಕಂಡ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20ಯಲ್ಲಿ ಸ್ಪರ್ಧಿಸಲಿರುವ ಗುಲ್ಬರ್ಗವು ತನ್ನದೇ ಆದ ತಂಡವನ್ನು ಹೊಂದಲಿದೆ ಎಂದು ಕರ್ನಾಟಕ...

ಮುಂದೆ ಓದಿ

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಆಚರಣೆಗೆ ನಿರ್ಧಾರ – ದತ್ತಾತ್ರೇಯ ಪಾಟೀಲ ರೇವೂರ

ಗ್ರಾಮ ಮಟ್ಟದಿಂದ ವಿಭಾಗ ಮಟ್ಟದವರೆಗೂ ವಿವಿಧ ಕಾರ್ಯಕ್ರಮ ಆಯೋಜನೆ ಕಲಬುರಗಿ: ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಕಲಬುರಗಿಯಲ್ಲಿ ಹೈದ್ರಾಬಾದ್‌ ಕರ್ನಾಟಕಕ್ಕೆ ಸ್ವಾತಂತ್ರ ದೊರೆತು 74 ವರ್ಷ...

ಮುಂದೆ ಓದಿ

ಮಳಖೇಡದಲ್ಲಿ ಜಯತೀರ್ಥರ ರಥೋತ್ಸವ

ಕಾಗಿಣ ತಟದಲ್ಲಿ ಮೊಳಗಿದ ಜಯಘೋಷ ಕಲಬುರಗಿ: ಜಯತಿರ್ಥರ ಮೂಲವೃಂದಾವನ ಸನ್ನಿಧಾನವಾದ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡದಲ್ಲಿ ಶ್ರೀ ಜಯತೀರ್ಥರ ಆರಾಧನೆ ನಿಮಿತ್ತ ಜೋಡು ರತೋತ್ಸವ ಸಂಭ್ರಮದಿಂದ ಸೋಮವಾರ...

ಮುಂದೆ ಓದಿ

ಬಾಹ್ಯಾಕಾಶದಲ್ಲೂ ಗ್ರಾಫ್ ಸಿದ್ಧಾಂತ ಅನ್ವಯ: ಡಾ. ಖಂಡೇಲ್ವಾಲ

ಕಲಬುರಗಿ: ಗ್ರಾಫ್ ಸಿದ್ಧಾಂತ ಅನ್ವಯ ಕೇವಲ ಗಣಿತಕ್ಕಷ್ಟೇ ಸೀಮಿತವಾಗಿರದೆ ಎಲ್ಲಾ ವಿಷಯದಲ್ಲಿದೆ. ಯಾವುದೇ ವಿಷಯ ವನ್ನು ಅತ್ಯಂತ ಸರಳ ಮತ್ತು ವೇಗವಾಗಿ ತಿಳಿದುಕೊಳ್ಳಲು ಗ್ರಾಫ್ಗಳು ಸಹಾಯಕ ಎಂದು...

ಮುಂದೆ ಓದಿ

ಜನಸ್ನೇಹಿ ಕಾರ್ಯನಿರ್ವಹಣೆಗೆ ಪೊಲೀಸ್ ಇಲಾಖೆ ಬದ್ದ: ಎಡಿಜಿಪಿ ಅಲೋಕ್‌ಕುಮಾರ್

ಜನ ಸಂಪರ್ಕ ಸಭೆ, ಸಾರ್ವಜನಿಕ ಭೇಟಿ ಕಡ್ಡಾಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕಲಬುರಗಿ: ಜನಸ್ನೇಹಿ ಕಾರ್ಯನಿರ್ವಹಣೆಗಾಗಿಯೇ ಸರಕಾರ ಮತ್ತು ಪೊಲೀಸ್ ಇಲಾಖೆ ಇರೋದು. ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ...

ಮುಂದೆ ಓದಿ

ವಸತಿ ಶಾಲೆಗೆ ತಹಸೀಲ್ದಾರ್ ಭೇಟಿ

ಚಿಂಚೋಳಿ: ತಾಲೂಕಿನ ಗಡಿ ಭಾಗದ ಕೊಂಚಾವರಂ ಗ್ರಾಮದಲ್ಲಿರುವ ಸಮಾಜಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿನ ವಿದ್ಯಾರ್ಥಿಗಳು ರಾತ್ರಿ ಆಹಾರ ಸೇವಿಸಿ,...

ಮುಂದೆ ಓದಿ