Saturday, 26th October 2024

ಪ್ರೌಡ ಶಾಲಾ ಸಹ ಶಿಕ್ಷಕರ ಸಂಘಕ್ಕೆ‌ ಚುನಾಯಿತ ಪದಾಧಿಕಾರಿಗಳಿಗೆ ಸನ್ಮಾನ

ಕಲಬುರಗಿ: ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಕಲಬುರಗಿ ಜಿಲ್ಲಾ ಘಟಕದ‌ ಪದಾಧಿಕಾರಿಗಳ ಚುನಾವಣೆ ಯಲ್ಲಿ ಚುನಾಯಿತ ಮಹೇಶ ಹೂಗಾರ ನೇತೃತ್ವದ ಸಂಘದ ಪದಾಧಿಕಾರಿಗಳಿಗೆ‌ ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಚೇರಿಯಲ್ಲಿ‌ ಆತ್ಮೀಯವಾಗಿ ಸನ್ಮಾನಿಸಲಾಯಿತು. 2022-27 ಅವಧಿಗೆ ಅಧ್ಯಕ್ಷರಾಗಿ ಮಹೇಶ ಹೂಗಾರ, ಉಪಾಧ್ಯಕ್ಷರಾಗಿ ರಾಘವೇಂದ್ರ ರೆಡ್ಡಿ, ಪ್ರಧಾನ ಕಾರ್ಯದರ್ಶಿಯಾಗಿ ಜಮೀಲ್ ಇಮ್ರಾನ್ ಅಹ್ಮದ್, ಖಜಾಂಚಿಯಾಗಿ ಜಿ.ಜಿ. ವಣಿಕ್ಯಾಳ, ಸಹ ಕಾರ್ಯದರ್ಶಿಯಾಗಿ ದೇವೇಂದ್ರ ಬಿರಾದಾರ, ಸಂಘಟನಾ ಕಾರ್ಯದರ್ಶಿ ಯಾಗಿ […]

ಮುಂದೆ ಓದಿ

ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ: ಮೂವರ ಸಾವು

ಕಲಬುರಗಿ : ಜಿಲ್ಲೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲುಬರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹೂವಿನಹಳ್ಳಿ ಬಳಿ ಎರಡು ಬೈಕ್...

ಮುಂದೆ ಓದಿ

ಸ್ವಚ್ಛ ಭಾರತ ಮಿಷನ್ ಕಾಮಗಾರಿಯಲ್ಲಿ ತ್ವರಿತವಾಗಿ ಪ್ರಗತಿ ಸಾಧಿಸಬೇಕು: ಗಂಗಾಧರ ಸ್ವಾಮಿ

ಕಲಬುರಗಿ: ಕುಡಿಯುವ ನೀರು ಮತ್ತು ನೈರ್ಮಲ್ಯ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ತ್ವರಿತವಾಗಿ ಮುಗಿಸಬೇಕೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು ಹಾಗೂ ಪದನಿಮಿತ್ತ ಸರ್ಕಾರದ...

ಮುಂದೆ ಓದಿ

ಕಲಬುರಗಿಗೆ ನಾಳೆ ಸಚಿವ ಬಿ.ಸಿ. ನಾಗೇಶ್ ಭೇಟಿ

ಕಲಬುರಗಿ: ಕಲಬುರಗಿಗೆ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಕಲಬುರಗಿಗೆ ಆಗಮಿಸುವರು. ಕಲಬುರಗಿಯಿಂದ ರಸ್ತೆ ಮೂಲಕ ಗಾಣಗಾಪೂರಕ್ಕೆ ತೆರಳುವರು....

ಮುಂದೆ ಓದಿ

74 ಲಕ್ಷ‌ ರೂ. ಮೌಲ್ಯದ ನಾನಾ ವಸ್ತುಗಳು ಮಾಲೀಕರಿಗೆ ಹಸ್ತಾಂತರ

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಪ್ರಾಪರ್ಟಿ ರಿಟರ್ನ್ ಪರೇಡ್ ಕಲಬುರಗಿ: ಆರು ತಿಂಗಳಲ್ಲಿ ಜಿಲ್ಲೆಯಲ್ಲಿ (ನಗರ ಹೊರತುಪಡಿಸಿ) ನಾನಾ ಕಡೆ ನಡೆದ ಕಳ್ಳತನ ಸೇರಿ ದರೋಡೆ ಪ್ರಕರಣಗಳಲ್ಲಿ...

ಮುಂದೆ ಓದಿ

ಅಂಗನವಾಡಿ ಮಕ್ಕಳಿಗಾಗಿ ಶಾಲಾಪೂರ್ವ ಶಿಕ್ಷಣ ಬಲವರ್ಧನ ಶಿಬಿರ

ಚಿತ್ತಾಪುರ: ಶಾಲಾಪೂರ್ವ ಶಿಕ್ಷಣ ಬಲವರ್ಧನ ಯೋಜನೆ ಮಾಡುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯಡಿ ಹಾಗೂ ಇಂಡಿಯಾ ಲಿಟರಸಿ ಅಡಿಯಲ್ಲಿ ಶಿಶು ಅಭಿವೃದ್ಧಿ...

ಮುಂದೆ ಓದಿ

ಶರಣಬಸವ ವಿ.ವಿ: ರಾಷ್ಟ್ರೀಯ ಸಮ್ಮೇಳನ ನಾಳೆಯಿಂದ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯವು ಜುಲೈ 1 ರಿಂದ 3ರವರೆಗೆ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‌ನಲ್ಲಿ ‘ಬಹು ಶಿಸ್ತೀಯ ಸಂಶೋಧನೆಯಲ್ಲಿ ಇತ್ತೀಚಿನ ಆವಿಷ್ಕಾರಗಳು’ ವಿಷಯ ಕುರಿತು ಮೂರು ದಿನಗಳ ರಾಷ್ಟ್ರೀಯ...

ಮುಂದೆ ಓದಿ

ಪೋಲಕಪಳ್ಳಿ: ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ

ಚಿಂಚೋಳಿ: ತಾಲೂಕಿನ ಪೋಲಕಪಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ವೇ ನಂ 45 ರಲ್ಲಿ ಅಕ್ರಮವಾಗಿ ಮನೆಯ ಕಟ್ಟಡ ನಿರ್ಮಿಸಿಕೊಂಡ ಫಲಾನು ಭವಿಗಳಿಗೆ 94 ಸಿ ನಿಯಮದ ಅಡಿಯಲ್ಲಿ...

ಮುಂದೆ ಓದಿ

ಶಾಲಾ-ಆಸ್ಪತ್ರೆ ನಿರ್ಮಾಣಕ್ಕೆ ಜಮೀನು ನೀಡಲು ಸಚಿವ ಗೋವಿಂದ ಕಾರಜೋಳ ಸೂಚನೆ

ಕಲಬುರಗಿ ವಲಯದ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ ಕಲಬುರಗಿ: ನೀರಾವರಿ ಯೋಜನೆ ಅನುಷ್ಟಾನಕ್ಕೆ ಭೂಸ್ವಾಧೀನ ಮಾಡಲಾದ ಜಮೀನಿನಲ್ಲಿ ಖಾಲಿ ಭೂಮಿ ಉಳಿದಿದ್ದಲ್ಲಿ ಅದನ್ನು ಶಾಲಾ-ಕಾಲೇಜು, ಆಸ್ಪತ್ರೆ ನಿರ್ಮಾಣಕ್ಕೆ...

ಮುಂದೆ ಓದಿ

ದಿವ್ಯಾ ಹಾಗರಗಿ ಸೇರಿ 8 ಜನರ ಜಾಮೀನು ಅರ್ಜಿ ತಿರಸ್ಕೃತ

ಕಲಬುರ್ಗಿ: ಪಿಎಸ್‌ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅರೋಪಿಗಳಾದ ದಿವ್ಯಾ ಹಾಗರಗಿ ಸೇರಿದಂತೆ 8 ಜನರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಪ್ರಕರಣದಲ್ಲಿ ನಡೆದ ಭ್ರಷ್ಟಾಚಾರಕ್ಕೆ...

ಮುಂದೆ ಓದಿ