Saturday, 23rd November 2024

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಆಚರಣೆಗೆ ನಿರ್ಧಾರ – ದತ್ತಾತ್ರೇಯ ಪಾಟೀಲ ರೇವೂರ

ಗ್ರಾಮ ಮಟ್ಟದಿಂದ ವಿಭಾಗ ಮಟ್ಟದವರೆಗೂ ವಿವಿಧ ಕಾರ್ಯಕ್ರಮ ಆಯೋಜನೆ ಕಲಬುರಗಿ: ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಕಲಬುರಗಿಯಲ್ಲಿ ಹೈದ್ರಾಬಾದ್‌ ಕರ್ನಾಟಕಕ್ಕೆ ಸ್ವಾತಂತ್ರ ದೊರೆತು 74 ವರ್ಷ ದಾಟಿ 75 ವರ್ಷ ಕಾಲಿಡುತ್ತಿರುವ ಹಿನ್ನೆಲೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವತಿಯಿಂದ ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯೊತ್ಸವದ ಅಮೃತ ಮಹೋತ್ಸವವನ್ನು ಆ.15ರಿಂದ ಸೆ.17ರವರೆಗೆ ಆಚರಣೆ ಮಾಡಲಾಗುವುದು ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಶಾಸಕ ದತ್ತಾತ್ರೇಯ ಪಾಟೀಲ್‌ ಮಾಹಿತಿ ನೀಡಿದರು. ನಗರದ ಕೆಕೆಆರ್‌ಡಿಬಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ […]

ಮುಂದೆ ಓದಿ

ಮಳಖೇಡದಲ್ಲಿ ಜಯತೀರ್ಥರ ರಥೋತ್ಸವ

ಕಾಗಿಣ ತಟದಲ್ಲಿ ಮೊಳಗಿದ ಜಯಘೋಷ ಕಲಬುರಗಿ: ಜಯತಿರ್ಥರ ಮೂಲವೃಂದಾವನ ಸನ್ನಿಧಾನವಾದ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡದಲ್ಲಿ ಶ್ರೀ ಜಯತೀರ್ಥರ ಆರಾಧನೆ ನಿಮಿತ್ತ ಜೋಡು ರತೋತ್ಸವ ಸಂಭ್ರಮದಿಂದ ಸೋಮವಾರ...

ಮುಂದೆ ಓದಿ

ಬಾಹ್ಯಾಕಾಶದಲ್ಲೂ ಗ್ರಾಫ್ ಸಿದ್ಧಾಂತ ಅನ್ವಯ: ಡಾ. ಖಂಡೇಲ್ವಾಲ

ಕಲಬುರಗಿ: ಗ್ರಾಫ್ ಸಿದ್ಧಾಂತ ಅನ್ವಯ ಕೇವಲ ಗಣಿತಕ್ಕಷ್ಟೇ ಸೀಮಿತವಾಗಿರದೆ ಎಲ್ಲಾ ವಿಷಯದಲ್ಲಿದೆ. ಯಾವುದೇ ವಿಷಯ ವನ್ನು ಅತ್ಯಂತ ಸರಳ ಮತ್ತು ವೇಗವಾಗಿ ತಿಳಿದುಕೊಳ್ಳಲು ಗ್ರಾಫ್ಗಳು ಸಹಾಯಕ ಎಂದು...

ಮುಂದೆ ಓದಿ

ಜನಸ್ನೇಹಿ ಕಾರ್ಯನಿರ್ವಹಣೆಗೆ ಪೊಲೀಸ್ ಇಲಾಖೆ ಬದ್ದ: ಎಡಿಜಿಪಿ ಅಲೋಕ್‌ಕುಮಾರ್

ಜನ ಸಂಪರ್ಕ ಸಭೆ, ಸಾರ್ವಜನಿಕ ಭೇಟಿ ಕಡ್ಡಾಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕಲಬುರಗಿ: ಜನಸ್ನೇಹಿ ಕಾರ್ಯನಿರ್ವಹಣೆಗಾಗಿಯೇ ಸರಕಾರ ಮತ್ತು ಪೊಲೀಸ್ ಇಲಾಖೆ ಇರೋದು. ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ...

ಮುಂದೆ ಓದಿ

ವಸತಿ ಶಾಲೆಗೆ ತಹಸೀಲ್ದಾರ್ ಭೇಟಿ

ಚಿಂಚೋಳಿ: ತಾಲೂಕಿನ ಗಡಿ ಭಾಗದ ಕೊಂಚಾವರಂ ಗ್ರಾಮದಲ್ಲಿರುವ ಸಮಾಜಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿನ ವಿದ್ಯಾರ್ಥಿಗಳು ರಾತ್ರಿ ಆಹಾರ ಸೇವಿಸಿ,...

ಮುಂದೆ ಓದಿ

ಪ್ರೌಡ ಶಾಲಾ ಸಹ ಶಿಕ್ಷಕರ ಸಂಘಕ್ಕೆ‌ ಚುನಾಯಿತ ಪದಾಧಿಕಾರಿಗಳಿಗೆ ಸನ್ಮಾನ

ಕಲಬುರಗಿ: ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಕಲಬುರಗಿ ಜಿಲ್ಲಾ ಘಟಕದ‌ ಪದಾಧಿಕಾರಿಗಳ ಚುನಾವಣೆ ಯಲ್ಲಿ ಚುನಾಯಿತ ಮಹೇಶ ಹೂಗಾರ ನೇತೃತ್ವದ ಸಂಘದ ಪದಾಧಿಕಾರಿಗಳಿಗೆ‌...

ಮುಂದೆ ಓದಿ

ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ: ಮೂವರ ಸಾವು

ಕಲಬುರಗಿ : ಜಿಲ್ಲೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲುಬರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹೂವಿನಹಳ್ಳಿ ಬಳಿ ಎರಡು ಬೈಕ್...

ಮುಂದೆ ಓದಿ

ಸ್ವಚ್ಛ ಭಾರತ ಮಿಷನ್ ಕಾಮಗಾರಿಯಲ್ಲಿ ತ್ವರಿತವಾಗಿ ಪ್ರಗತಿ ಸಾಧಿಸಬೇಕು: ಗಂಗಾಧರ ಸ್ವಾಮಿ

ಕಲಬುರಗಿ: ಕುಡಿಯುವ ನೀರು ಮತ್ತು ನೈರ್ಮಲ್ಯ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ತ್ವರಿತವಾಗಿ ಮುಗಿಸಬೇಕೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು ಹಾಗೂ ಪದನಿಮಿತ್ತ ಸರ್ಕಾರದ...

ಮುಂದೆ ಓದಿ

ಕಲಬುರಗಿಗೆ ನಾಳೆ ಸಚಿವ ಬಿ.ಸಿ. ನಾಗೇಶ್ ಭೇಟಿ

ಕಲಬುರಗಿ: ಕಲಬುರಗಿಗೆ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಕಲಬುರಗಿಗೆ ಆಗಮಿಸುವರು. ಕಲಬುರಗಿಯಿಂದ ರಸ್ತೆ ಮೂಲಕ ಗಾಣಗಾಪೂರಕ್ಕೆ ತೆರಳುವರು....

ಮುಂದೆ ಓದಿ

74 ಲಕ್ಷ‌ ರೂ. ಮೌಲ್ಯದ ನಾನಾ ವಸ್ತುಗಳು ಮಾಲೀಕರಿಗೆ ಹಸ್ತಾಂತರ

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಪ್ರಾಪರ್ಟಿ ರಿಟರ್ನ್ ಪರೇಡ್ ಕಲಬುರಗಿ: ಆರು ತಿಂಗಳಲ್ಲಿ ಜಿಲ್ಲೆಯಲ್ಲಿ (ನಗರ ಹೊರತುಪಡಿಸಿ) ನಾನಾ ಕಡೆ ನಡೆದ ಕಳ್ಳತನ ಸೇರಿ ದರೋಡೆ ಪ್ರಕರಣಗಳಲ್ಲಿ...

ಮುಂದೆ ಓದಿ