ಕಲಬುರಗಿ: ದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕಾಗಿದೆ. ನೆರೆ ರಾಷ್ಟ್ರಗಳ ಜತೆಗೆ ಶಾಂತಿಯ ಸಂಬಂಧ ಕಲ್ಪಿಸಬೇಕಾಗಿರುವುದು ಅನಿವಾರ್ಯವಾಗಿದೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ.ದಯಾನಂದ ಅಗಸರ್ ಹೇಳಿದರು. ನಗರದಲ್ಲಿ ನಡೆದ “ವಾಕಥಾನ್” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಂತಿಯ ಸಂಬಂಧ ಗಟ್ಟಿ ಗೊಳಿಸುವ ಉದ್ದೇಶದಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಲಬುರಗಿ ಜಿಲ್ಲಾ ಶಾಖೆಯ ವತಿಯಿಂದ ರೆಡ್ ಕ್ರಾಸ್ ನಡಿಗೆ ಮಾನವೀಯತೆ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ಜಾಥಾ ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದೆ ಎಂದರು. ಕಲಬುರಗಿ ಜಿಲ್ಲಾ ರೆಡ್ […]
ಕಲಬುರಗಿ: ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಹೈಕೋರ್ಟ್ ಎತ್ತಿ ಹಿಡಿದ ಹಿನ್ನಲೆ ಸಿಎಂ ರಾಜೀನಾಮೆ ನೀಡಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷ ಆಂದೋಲದ ಕರುಣೇಶ್ವರ ಮಠದ ಶ್ರೀ...
ಚಿಂಚೋಳಿ: ರಾಜ್ಯ ಬಿಜೆಪಿ ಅವರದು ಹಿಟ್ ಆಂಡ್ ರನ್ ಮಾಡುವ ಕೆಲಸ ಮಾಡುತ್ತಿದೆ. ಇಲ್ಲಸಲ್ಲದ ಆರೋಪ ಗಳು ಮಾಡಿ ಸರಕಾರಕ್ಕೆ ಕೆಟ್ಟ ಹೆಸರು ತರುವಂತಹ ಕೆಲಸ ಬಿಜೆಪಿ...
ಕಲಬುರಗಿ: ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ವಿಪರೀತ ಶಕೆಯಿಂದ ಕೂಡಿದ ಕಲಬುರಗಿಯ ವಾತಾವರಣ ಸಾಯಂಕಾಲದ ಹೊತ್ತಿಗೆ ಧಾರಾಕಾರ ಮಳೆ ಸುರಿದು ಹಿನ್ನಲೆ ಸಂಪೂರ್ಣ ಜನಜೀವನ ಅಸ್ತವ್ಯಸ್ಥ ಗೊಂಡಿತು. ನಗರ...
Murder Case: ತಾಯಿ ಹಾಗೂ ಅಣ್ಣನನ್ನು ನೋಡಲೆಂದು ಮುಂಬಯಿಯಿಂದ ಬಂದ ಯುವಕ ಊರಿನಲ್ಲಿ ಕೊಲೆಯಾಗಿದ್ದಾನೆ....
Karnataka Weather: ಸೆ.23 ಕೂಡ ಬಾಗಲಕೋಟೆ, ಬೆಳಗಾವಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ...
ಕಲಬುರಗಿ: ಸತಾನತ ಹಿಂದೂ ಧರ್ಮದ ಶೌರ್ಯದ ಪ್ರತೀಕವಾಗಿರುವಂತಹ ಸಂಗತಿಗಳು ನಮ್ಮ ಪಠ್ಯ ಪುಸ್ತಕ ಗಳಲ್ಲಿ ಇಲ್ಲದೇ ಇರುವುದು ನಮ್ಮ ನಿಮ್ಮೆಲ್ಲರ ದುರ್ದೈವದ ಸಂಗತಿಯಾಗಿದೆ ಎಂದು ಹಿಂದು ಜಾಗರಣ...
ಗ್ರಾಮದಲ್ಲಿ ಭರದಿಂದ ಸಾಗಿದ ಸ್ವಚ್ಛತೆ ಕಾರ್ಯ ಚಿತ್ತಾಪುರ: ವಿಶ್ವವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಗೆ ಎಚ್ಚೆತ್ತುಕೊಂಡ ಅಧಿಕಾರಿಗಳು ಗ್ರಾಮದ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿ ಗ್ರಾಮದಲ್ಲಿನ ಚರಂಡಿಗಳು...
ನಿಂಬರ್ಗಾ ಇಂದುಮತಿ ಪಿಎಸ್‌ಐ ಗಾಯ ಆಳಂದ: ಕಳೆದ ಸೆ.13ರಂದು ಪಡಸಾವಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಕೊಲೆ ಮಾಡಿ ತಲೆಮರೆಸಿ ಕೊಂಡಿದ್ದ ಮತ್ತು ಬೆಂಗಳೂರು, ಕಲಬುರಗಿ ಜಿಲ್ಲೆಯಲ್ಲಿ...
Police Firing: ಕಳೆದ ಶುಕ್ರವಾರ ಆಳಂದ (Alanda) ತಾಲೂಕಿನ ಜಿಡಗಾ ಕ್ರಾಸ್ ಬಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ವಿಶ್ವನಾಥ ಜಮಾದಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು....