ಕಲಬುರಗಿ: ಮೆಡಿಕಲ್ ಸೀಟ್ ಸಿಗಲಿಲ್ಲವೆಂದು ಮನನೊಂದು, ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮದಲ್ಲಿ ನಡೆದಿದೆ. ದುದ್ದಣಗಿ ಗ್ರಾಮದ ಶ್ವೇತಾ ಅಪ್ಪಾಸಾಬ ಗುಣಾರಿ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ನೀಟ್ ಪರೀಕ್ಷೆ ಬರೆದರು ಸಹ ಮೆಡಿಕಲ್ ಸೀಟ್ ಸಿಗಲಿಲ್ಲ ಎಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಯುವತಿ ಆತ್ಮಹತ್ಯೆ ಪ್ರಕರಣ ಅಫಜಲಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ವಿದ್ಯುತ್ ತಂತಿ ತುಳಿದು ತಾಯಿ ಎಂದರೆ ಪ್ರಾಣ ಬಿಟ್ಟ ಬಾಲಕ ತುರುವೇಕೆರೆ: […]
ಕಲಬುರಗಿ: ಭಾರತೀಯ ಹವಾಮಾನ ಇಲಾಖೆಯು ಕಲಬುರಗಿ ಜಿಲ್ಲೆಯಲ್ಲಿ ಆಗಸ್ಟ್ 31ರಿಂದ ಸೆಪ್ಟೆಂಬರ್ 2ರ ಬೆಳಗ್ಗೆ 8.30 ಗಂಟೆ ವರೆಗೆ ವ್ಯಾಪಕ ಮಳೆಯಾಗುವುರಿಂದ ಆರೆಂಜ್ ಅಲರ್ಟ್ ಘೋಷಿಸಿದ್ದು, ಕೆಲಸ...
ಕಲಬುರಗಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ 11ನೇ ಆರೋಪಿ ನಾಗರಾಜ ಇಲ್ಲಿನ ಕೇಂದ್ರ ಕಾರಾಗೃಹಕ್ಕೆ ಶನಿವಾರ ಸಾಯಂಕಾಲ ಶಿಫ್ಟ್ ಮಾಡಲಾಯಿತು. ಪೊಲೀಸ್ ವಾಹನದಲ್ಲಿ ನಾಗರಾಜ ಕರೆ ತಂದ ಪೊಲೀಸರು....
ಕಲಬುರಗಿ: ಕಲಬುರಗಿಯ ಸಪ್ತಗಿರಿ ಆರೆಂಜ್ ಹೋಟೆಲ್‌ನಲ್ಲಿ ಬೆಳಗ್ಗೆ ಸಿಲಿಂಡರ್ ಸ್ಪೋಟಗೊಂಡು ಹಲವಾರು ಜನ ಕಾರ್ಮಿಕರು ಗಾಯಗೊಂಡಿ ದ್ದಾರೆ. ಗಾಯಗೊಂಡವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಸ್ಥಳದಲ್ಲಿ ಆತಂಕದ...
ಚಿತ್ತಾಪುರ: ತಾಲ್ಲೂಕಿನ ಸಾತನೂರು ಗ್ರಾಮದಲ್ಲಿನ ಮತಗಟ್ಟೆ ಸಂಖ್ಯೆ 165ರಲ್ಲಿ ಮತಯಂತ್ರದಲ್ಲಿ ದೋಷವುಂಟಾಗಿ ಮತದಾನದ ನಂತರ ಬೀಪ್ ಸೌಂಡ್ ಬಾರದೆ ಬೆಳಿಗ್ಗೆ 10.30ರಿಂದ 11.38ರ ವರೆಗೆ ಮತದಾನ ಸ್ಥಗಿತಗೊಂಡಿತ್ತು....
7ನೇ ವೇತನ ಆಯೋಗದ ಶಿಫಾರಸ್ಸು ಈಡೇರಿಸುವ ಕರ್ತವ್ಯ ಸಿದ್ದರಾಮಯ್ಯ ಅವರದ್ದು:ಬಸವರಾಜ ಬೊಮ್ಮಾಯಿ ಕಲಬುರ್ಗಿ: 7ನೇ ವೇತನ ಆಯೋಗದ ಅಂತಿಮ ಶಿಫಾರಸು ಈಡೇಸುವ ಕರ್ತವ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರದ್ದು ಇದೆ....
ಕಲಬುರ್ಗಿ: ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಇದಕ್ಕಾಗಿ 52 ಸಾವಿರ ಕೋಟಿ ಹಣ ಮೀಸಲಿಟ್ಟಿದೆ. ಕೇಂದ್ರ ಸರ್ಕಾರ ನಮ್ಮ...
ಕಲಬುರ್ಗಿ: ಜಿಲ್ಲೆಯ ಆಳಂದ ಪಟ್ಟಣದಲ್ಲಿ ಇರುವ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗ ಪೂಜೆ ನಡೆಸಲು ರಾಘವ ಚೈತನ್ಯ ರಥಯಾತ್ರೆ ನಡೆಸಲು ಹಿಂದೂ ಮುಖಂಡರು ಹೈಕೋರ್ಟ್ ಗೆ...
ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಾಮರ್ಶೆ ಕಲಬುರಗಿ: ಐದನೇ ರಾಜ್ಯ ಹಣಕಾಸು ಆಯೋಗದ ಸದಸ್ಯರಾದ ನಿವೃತ್ತ ಐ.ಎ.ಎಸ್. ಅಧಿಕಾರಿ ಮೊಹಮ್ಮದ್ ಸನಾವುಲ್ಲಾ ಹಾಗೂ ರಾಜ್ಯ ಲೆಕ್ಕಪತ್ರ ಇಲಾಖೆಯ ನಿವೃತ್ತ...
ಕಲಬುರಗಿ: ರಸ್ತೆ ದಾಟುವಾಗ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ್ ಅರಳಿ ಅವರ ತಾಯಿ ಮೃತಪಟ್ಟಿದ್ದಾರೆ. ಅಪಘಾತ ಎಸೆಗಿರುವ ವ್ಯಕ್ತಿ ಬೈಕ್...