ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಕುಸಿದು ಬಿದ್ದಿದ್ದು, ಮಡಿಕೇರಿ-ಮಂಗಳೂರು ಸಂಪರ್ಕ ಕಡಿತಗೊಂಡಿದೆ. ಜಿಲ್ಲೆಯಲ್ಲಿ ಭಾರೀಯ ಮಳೆಗೆ ಮಡಿಕೇರಿ ತಾಲೂಕಿನ ಕೊಯನಾಡು ಗ್ರಾಮ ದಲ್ಲಿರುವ 50 ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ ಕುಸಿದು ಬಿದ್ದಿದೆ. ಸೇತುವೆಯ ಕೆಳಭಾಗದಲ್ಲಿ ಪ್ರವಾಹದಿಂದ ಕೆಳಭಾಗದ ಮಣ್ಣು ಕೊಚ್ಚಿ ಹೋಗಿದ್ದು, ಸೇತುವೆ ಕುಸಿದು ಬೀಳುವ ಸಾಧ್ಯತೆ ಇದ್ದು, ಮಡಿಕೇರಿ-ಮಂಗ ಳೂರು ಸಂಪರ್ಕ ಕಡಿತಗೊಂಡಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇಂದು ಸಹ […]
ಕೊಡಗು: ಮಡಿಕೇರಿ ತಾಲೂಕಿನ ಹಲವೆಡೆ ಮಂಗಳವಾರ ಲಘು ಭೂಕಂಪನ ಸಂಭವಿಸಿದ್ದು, ಸುಳ್ಯ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದ ಅನುಭವ ಆಗಿದೆ. ಜನತೆ ಬೆಚ್ಚಿ ಬಿದ್ದಿದ್ದಾರೆ. ಕೊಡಗು ಜಿಲ್ಲೆಯ...
ಕುಶಾಲನಗರ: ನಾಪತ್ತೆಯಾಗಿದ್ದ ಎಎಸ್ ಐ ಸುರೇಶ್ ಶವ ಹಾಸನ ಜಿಲ್ಲೆ ಕೊಣನೂರಿನ ಕೆರೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗುವು ದರೊಂದಿಗೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೂಲತಃ ಹಾಸನ...
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ನಿಯಂತ್ರಣ ಕೊಠಡಿಯ ಪಿಎಸ್‌ಐ ಡಬ್ಲ್ಯೂ ಚಿನ್ನಪ್ಪ ನಾಯಕ ಅವರು ಬುಧವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರಜೆಯಲ್ಲಿದ್ದ ಚಿನ್ನಪ್ಪ ನಾಯ್ಕ...
ಮಡಿಕೇರಿ: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಸೋಲಾಗಿದ್ದಕ್ಕೆ ಮನನೊಂದ ಹಿರಿಯ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿ ದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ...
ಮಡಿಕೇರಿ: ದಸರಾ ಮತ್ತು ಕರಗೋತ್ಸವದ ಪ್ರಯುಕ್ತ ಅ.7 ರಿಂದ 17ರ ತನಕ ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಕೊಡಗು ಜಿಲ್ಲಾಧಿಕಾರಿ...
ಕೊಡಗು : ಕೊಡಗು ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುಂದಿನ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಜಿಲ್ಲೆಯಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ...
ಕೊಡಗು: ಜಿಲ್ಲೆಯ ಗೋಣಿಕೊಪ್ಪ ಬಳಿಯ ದೇವರಪುರ ಭದ್ರಗೊಳದ ಎಂ.ಎಂ.ಸುಬ್ರಮಣಿ ಅವರ ತೋಟದ ಕಿರು ಬಾವಿಗೆ ಮರಿ ಆನೆ ಆಕಸ್ಮಿಕ ಆಗಿ ಬಂದು ಬಿದ್ದಿದೆ. ಬಾವಿಯಲ್ಲಿ ಸಿಲುಕಿಕೊಂಡ ಆನೆ...
ಕೊಡಗು: ಕೊಡಗು ಜಿಲ್ಲೆಯಲ್ಲಿ ಒಂದೇ ಕುಟುಂಬದ 32 ಜನರಿಗೆ ಕರೋನಾ ಸೋಂಕು ತಗುಲಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮದ ಚುರಿಯಾಲ್ ಕುಟುಂಬದ 32 ಜನರಿಗೆ ಸೋಂಕು...
ಸುಂಟಿಕೊಪ್ಪ: ಕೊಡಗು ಜಿಲ್ಲೆಯ ಕೆದಕಲ್ ಬಳಿ, ಲಾರಿ ಹಾಗೂ ಕಾರಿನ ನಡುವೆ ಗುರುವಾರ ಅಪಘಾತ ಸಂಭವಿಸಿ ಎರಡು ವಾಹನಗಳು ಹೊತ್ತಿ ಉರಿದಿವೆ. ಸಂಪೂರ್ಣ ಸುಟ್ಟು ಕರಕಲಾಗಿವೆ. ಲಾರಿಯಲ್ಲಿ...