Monday, 16th May 2022
ramesh kumar

ರಾಜಕೀಯ ನಿವೃತ್ತಿ ವದಂತಿ ತಳ್ಳಿ ಹಾಕಿದ ಮಾಜಿ ಸ್ಪೀಕರ್‌

ಕೋಲಾರ: ಮಾಜಿ ಸ್ಪೀಕರ್, ಹಾಲಿ ಶ್ರೀನಿವಾಸಪುರ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಅವರ ರಾಜಕೀಯ ನಿವೃತ್ತಿ ಎಂಬ ವದಂತಿ ಹಿನ್ನೆಲೆಯಲ್ಲಿ ಸ್ವತಃ ರಮೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಕೋಲಾರದ ಜನ್ನಘಟ್ಟ ಗ್ರಾಮದಲ್ಲಿ ಮಾತನಾಡಿ, “ನಾನು ಜನರಿಗಾಗಿ ಮಾಡುವುದು ಇನ್ನೂ ಸಾಕಷ್ಟಿದೆ. ನಾನು ಇಂದಿರಾ ಗಾಂಧಿ ಭಾಷಣವನ್ನು ಕನ್ನಡಕ್ಕೆ ಭಾಷಾಂತರ ಮಾಡಿದವನು” ಎಂದು ತಿಳಿಸಿದರು. ನನ್ನ ಜೀವನದಲ್ಲಿ ಯಾರೂ ಆಟವಾಡಲು ಬರಬಾರದು, ನನ್ನ ರಾಜಕೀಯ ನಿವೃತ್ತಿ ಎಂದು ತಿಳಿದು ಸುಮಾರು ಜನ ಗಣ್ಯರು ಫೋನ್ ಮಾಡುತ್ತಿದ್ದಾರೆ. ಆದರೆ ನಾನು ಈಗಲೇ […]

ಮುಂದೆ ಓದಿ

ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಸಕ್ರಿಯ ರಾಜಕಾರಣಕ್ಕೆ ಗುಡ್‌ ಬೈ?

ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಯಾಗುತ್ತೇನೆ ಎಂದು ಮಾಜಿ ಸ್ಪೀಕರ್ರ, ಕಾಂಗ್ರೆಸ್ ಮುಖಂಡ ರಮೇಶ್‌ ಕುಮಾರ್ ಹೇಳಿದ್ದಾರೆನ್ನಲಾಗಿದೆ. ಗ್ರಾಮ ಪಂಚಾಯಿತಿ...

ಮುಂದೆ ಓದಿ

ಪಟಾಕಿ ಅವಘಡ 7 ಮಂದಿಗೆ ತೀವ್ರ ಗಾಯ

ಈದ್ ಮಿಲಾದ್ ಮೆರವಣಿಗೆಯಲ್ಲಿ ಕೋಲಾರ: ಈದ್ ಮಿಲಾದ್ ಮೆರವಣಿಗೆಯಲ್ಲಿ ನಡೆದ ಪಟಾಕಿ ಅವಘಡದಿಂದಾಗಿ ಮೂವರ ಸ್ಥಿಿತಿ ಚಿಂತಾಜನಕವಾಗಿದ್ದು 7 ಮಂದಿ ತೀವ್ರವಾಗಿ ಗಾಯಗೊಂಡಿದ್ದಾಾರೆ. ನಗರದ ಹೊಸ ಬಸ್...

ಮುಂದೆ ಓದಿ