Wednesday, 4th December 2024

ನಾವು ಬೆಳೆದು ಬಂದ ಹಾದಿಯನ್ನು ಯಾವತ್ತೂ ಮರೆಯಬಾರದು: ಕೆ.ವಿ.ಪ್ರಭಾಕರ್

ಕನ್ನಡ ಪತ್ರಿಕೋದ್ಯಮದ ಅರ್ಧ ಶತಮಾನದ ಚರಿತ್ರೆಗೆ ಕೋಲಾರ ಪತ್ರಿಕೆ ಕನ್ನಡಿಯಾಗಿದೆ ಕೋಲಾರ: ಕನ್ನಡ ಪತ್ರಿಕೋದ್ಯಮದ ಅರ್ಧ ಶತಮಾನದ ಚರಿತ್ರೆಗೆ ಕೋಲಾರ ಪತ್ರಿಕೆ ಕನ್ನಡಿಯಾಗಿದೆ ಎಂದು ಮುಖ್ಯಮಂತ್ರಿ ಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. 50 ವರ್ಷಪೂರೈಸಿದ ಕೋಲಾರ ಪತ್ರಿಕೆಯ ಸುವರ್ಣ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ತಮ್ಮ ಹಾಗೂ ಪತ್ರಿಕೆ ನಡುವಿನ ಭಾವನಾತ್ಮಕ ಸಂಬಂಧವನ್ನು ಹಂಚಿಕೊಂಡರು. ಒಂದು ಪತ್ರಿಕೆ ಅರ್ಧ ಶತಮಾನ ಪೂರೈಸುವುದು ಎಂದರೆ ಅತ್ಯಂತ ದೊಡ್ಡ ತಪಸ್ಸು. 50 ವರ್ಷಗಳ ಸಮಾಜದ ಪರಿವರ್ತನೆಗೆ ಸಾಕ್ಷಿಯಾಗಿದೆ ಕೋಲಾರ ಪತ್ರಿಕೆ […]

ಮುಂದೆ ಓದಿ

ಅಂತರಗಂಗೆ ಬೆಟ್ಟದ ಬಂಡೆ ಮೇಲೆ ವಿವಾದಾತ್ಮಕ ಬರಹ: ಆರೋಪಿ ಬಂಧನ

ಕೋಲಾರ: ಅಂತರಗಂಗೆ ಬೆಟ್ಟದ ಬಂಡೆ ಮೇಲೆ ವಿವಾದಾತ್ಮಕ ಬರಹ ಬರೆದ ಆರೋಪಕ್ಕೆ ಸಂಬಂಧಪಟ್ಟಂತೆ ಪಾಪರಾಜನಹಳ್ಳಿಯ ಅನ್ವರ್ ಅಲಿಯಾಸ್​ ಪ್ಯಾರೇಜಾನ್ ಎಂಬವನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ...

ಮುಂದೆ ಓದಿ

ಕೊನೆ ಕ್ಷಣದಲ್ಲಿ ಮುಳಬಾಗಿಲ ’ಕೈ’ ಅಭ್ಯರ್ಥಿ ಬದಲು

ಕೋಲಾರ: ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆ ದಿನವಾಗಿದ್ದು, ಕೊನೆ ಕ್ಷಣದಲ್ಲಿ ಕಾಂಗ್ರೆಸ್​ ಕೋಲಾರ ಜಿಲ್ಲೆಯ ಮುಳಬಾಗಿಲ ಅಭ್ಯರ್ಥಿಯನ್ನು ಬದಲಿಸಿದೆ. ಮುಳಬಾಗಿಲ ವಿಧಾನಸಭಾ ಕ್ಷೇತ್ರದ...

ಮುಂದೆ ಓದಿ

ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ: ಮಲ್ಲಿಕಾರ್ಜುನ ಖರ್ಗೆ

ಕೋಲಾರ: ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ. ಆದರೆ ಕರ್ನಾಟಕ ದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಷ್ಟೇ ಎಂದು ಎಐಸಿಸಿ ಅಧ್ಯಕ್ಷ...

ಮುಂದೆ ಓದಿ

ಮಾಲೂರು ಬಳಿ ಅಪಘಾತ: 13 ಮಂದಿ ಕಾರ್ಮಿಕರಿಗೆ ಗಾಯ

ಕೋಲಾರ: ಕೋಲಾರದ ಮಾಲೂರು ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಘಟನೆಯಲ್ಲಿ 13 ಮಂದಿ ಕೂಲಿ ಕಾರ್ಮಿಕರಿಗೆ ಗಂಭಿರ ಗಾಯವಾಗಿ ಗಾಯೊಂಡಿದ್ದಾರೆ. ಮಾಲೂರು ತಾಲೂಕಿನ ಹೂಸೂರು ಮುಖ್ಯ ರಸ್ತೆಯ...

ಮುಂದೆ ಓದಿ

ಇಂದಿನಿಂದ ‘ಪಂಚರತ್ನ’ ರಥಯಾತ್ರೆ ಕೋಲಾರದಿಂದ ಆರಂಭ

ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ರಾಜ್ಯದಲ್ಲಿ ಇಂದಿನಿಂದ ‘ಪಂಚರತ್ನ’ ರಥಯಾತ್ರೆಯನ್ನು ಕೋಲಾರ ದಿಂದ ಆರಂಭಿಸಲಾಗುತ್ತಿದೆ. ಗಡಿ ಜಿಲ್ಲೆಯ ಕುರುಡುಮಲೆ ಗಣಪತಿಗೆ ಪೂಜೆ...

ಮುಂದೆ ಓದಿ

ಕೋಲಾರಮ್ಮ ದೇವಿಗೆ ಡಾ.ಸುಧಾಮೂರ್ತಿ ವಿಶೇಷ ಪೂಜೆ

ಕೋಲಾರ: ಇನ್ಫೋಸಿಸ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರು ಶುಕ್ರವಾರ ಕೋಲಾರದ ಶಕ್ತಿ ದೇವತೆ ಕೋಲಾರಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಸಂಬಂಧಿಕರ ಮದುವೆ ಹಿನ್ನೆಲೆ...

ಮುಂದೆ ಓದಿ

ಸಾಹಿತ್ಯ ಲೋಕ ಬಡವಾಗಿದೆ: ಡಾ.ಬಕ್ತಿಯಾರ್ ಖಾನ್ ಪಠಾಣ ಸಂತಾಪ

ಕೋಲಾರ: ಸಾಹಿತಿ ಕಾ.ಹು ಬಿಜಾಪುರ ಅವರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಖಾನ್ ಕಾಯೇ ಗಫ್ಫಾರೀಯಾ ಗುರುಕುಲದ ಪೀಠಾಧಿಪತಿಗಳಾದ ಅಲ್ ಹಾಜ್ ಡಾ.ಬಕ್ತೀಯಾರ್ ಖಾನ್...

ಮುಂದೆ ಓದಿ

ಶಾಸಕರಿಂದ ಬ್ಲ್ಯಾಕ್ ಮೇಲ್ ತಂತ್ರ: ಮಲ್ಲಿಕಾರ್ಜುನ ಬೆಳ್ಳುಬ್ಬಿ

ಕೋಲಾರ: ಶಾಸಕ ಶಿವಾನಂದ ಪಾಟೀಲರು ನಮ್ಮ ಕುಟುಂಬದ ಮೇಲೆ ಸುಳ್ಳು ಆರೋಪಗಳನ್ನು‌ ಮಾಡುತ್ತಾ ಬ್ಲಾಕ್ ಮೇಲ್ ತಂತ್ರ ಮಾಡುತ್ತಿರುವುದು ಮತ್ತು ನಮ್ಮ ಬಗ್ಗೆ ಎಲ್ಲೆಡೆ ಇಲ್ಲಸಲ್ಲದ ಅಪಪ್ರಚಾರಗಳನ್ನು...

ಮುಂದೆ ಓದಿ

ಭಜನಾ ಪದಗಳು ಮಾನಸಿಕ ನೆಮ್ಮದಿಗೆ ರಹದಾರಿ

ಕೋಲಾರ: ಭಕ್ತಿಯ ಪರಿಭಾಷೆಯನ್ನು ಪ್ರಚುರ ಪಡಿಸುವ ಭಜನಾ ಪದಗಳು ಮಾನಸಿಕ ನೆಮ್ಮದಿಗೆ ರಹದಾರಿಯಾಗಿವೆ ಎಂದು ಯುವಮುಖಂಡ ಮಲ್ಲಿ ಕಾರ್ಜುನ ಬೆಳ್ಳುಬ್ಬಿ ಹೇಳಿದರು. ಕೊಲ್ಹಾರ ಪಟ್ಟಣದ ದ್ಯಾಮವ್ವ ದೇವಿ...

ಮುಂದೆ ಓದಿ