Tuesday, 3rd December 2024

ನೇತಾಜಿ ಸುಭಾಶ್ಚಂದ್ರ ಭೋಸ್ ಕ್ರೀಡಾಂಗಣದಲ್ಲಿ ೭೬ ನೇಯ ಸ್ವಾತಂತ್ರ್ಯ ದಿನ

ಕೋಲಾರ: ತಾಲ್ಲೂಕಿನ ಕೂಡಗಿಯ ಎನ್.ಟಿ.ಪಿ.ಸಿ ವಿದ್ಯುತ್ ಸ್ಥಾವರದ ನೇತಾಜಿ ಸುಭಾಶ್ಚಂದ್ರ ಭೋಸ್ ಕ್ರೀಡಾಂಗಣದಲ್ಲಿ ೭೬ ನೇಯ ಸ್ವಾತಂತ್ರ್ಯ ದಿನವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸ್ಥಾವರದ ಜನರಲ್ ಮ್ಯಾನೇಜರ್ ವ್ಹಿ.ಕೆ ಪಾಂಡೆ ಧ್ವಜಾರೋಹಣ ನೆರವೇರಿಸಿದರು. ವಿದ್ಯುತ್ ಸ್ಥಾವರದ ಜಿ.ಜಿ.ಎಂ ವಿಜಯ ಕೃಷ್ಣನ್ ಪಾಂಡೆ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ದೊರಕುವಲ್ಲಿ ಮಹಾನ್ ನಾಯಕರುಗಳ ತ್ಯಾಗ ಬಲಿದಾನವನ್ನು ಸ್ಮರಿಸಿದರು ಹಾಗೂ ಎನ್.ಟಿ.ಪಿ.ಸಿ ಯ ವಿವಿಧ ಸಾಧನೆಗಳನ್ನು ಸಂದರ್ಭದಲ್ಲಿ ಈ ಹೇಳಿದರು. ಈ ಸಂದರ್ಭದಲ್ಲಿ ಕಿಲ್ಕಾರಿ ಪ್ಲೇ ಸ್ಕೂಲ್, ಬಾಲಭವನ ವಿದ್ಯಾರ್ಥಿಗಳು ಕರಾಟೆ ಆತ್ಮರಕ್ಷಣಾ […]

ಮುಂದೆ ಓದಿ

ಮಟ್ಟಿಹಾಳ ಗ್ರಾಮಕ್ಕೆ ಭೇಟಿ ನೀಡಿದ ಕ್ಯಾಪ್ಟನ್ ಮಹೇಶ ಮಾಲಗತ್ತಿ

ಕೋಲಾರ:  ಡಾ॥ಬಿ.ಆರ್ ಅಂಬೇಡ್ಕರ್ ಹಾಗೂ ಬಸವೇಶ್ವರ ವೃತ್ತಗಳ ವಿಷಯವಾಗಿ ತಾಲ್ಲೂಕಿನ ಮಟ್ಟಿಹಾಳ ಕ್ರಾಸ್ ನಲ್ಲಿ ನಡೆದಿದ್ದ ಗೊಂದಲದ ಹಿನ್ನೆಲೆಯಲ್ಲಿ ಉಪವಿಭಾಗ ಅಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗತ್ತಿ ಮಟ್ಟಿಹಾಳ...

ಮುಂದೆ ಓದಿ

ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಅದ್ಧೂರಿ ಆಚರಣೆ

ಕೋಲಾರ: ಪಟ್ಟಣದ ಸರಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲೂಕಾ ಆಡಳಿತ ಮಂಡಳಿಯ ವತಿಯಿಂದ ೭೫ ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಸಮಾರಂಭವನ್ನು...

ಮುಂದೆ ಓದಿ

ಕೋಲಾರ ಸೇತುವೆಯಿಂದ ಉತ್ತರ ದಕ್ಷಿಣದ ಕೊಂಡಿ ಜೋಡಣೆ: ಎಸ್.ಕೆ ಬೆಳ್ಳುಬ್ಬಿ

ಕೋಲಾರ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ವಿಶ್ವಗುರುವಾಗುವತ್ತ ಸಾಗುತ್ತಿದೆ ಎಂದು ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಹೇಳಿದರು. ಪಟ್ಟಣದಲ್ಲಿ ಸ್ವಾತಂತ್ರ‍್ಯ ಭಾರತದ ಅಮೃತ ಮಹೋತ್ಸವ ಹಾಗೂ...

ಮುಂದೆ ಓದಿ

ಕೊಲ್ಹಾರ ತಾಲ್ಲೂಕು ನಿವೃತ್ತ ನೌಕರರ ಸಂಘದ ಸಭೆ

ಕೋಲಾರ: ಕೊಲ್ಹಾರ ತಾಲ್ಲೂಕು ನಿವೃತ್ತ ನೌಕರರ ಸಭೆಯೂ ಇತ್ತಿಚೆಗೆ ಪಟ್ಟಣದ ಎಂ.ಪಿ.ಎಸ್. ಶಾಲೆಯಲ್ಲಿ ತಾಲ್ಲೂಕಾಧ್ಯಕ್ಷ ಕೆ.ಯು ಗಿಡ್ಡಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಕಳೆದ ಮೂರು ವರ್ಷಗಳ ಹಿಂದೆ...

ಮುಂದೆ ಓದಿ

ಆಂಜನೇಯಸ್ವಾಮಿ ಮೂರ್ತಿ ಭವ್ಯ ಮೆರವಣಿಗೆ

ಕೋಲಾರ: ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ನಾಗರಿಕರ ಸಹಕಾರದೊಂದಿಗೆ ನಿರ್ಮಿಸಿರುವ ವೀರಾಂಜನೇಯಸ್ವಾಮಿ ಯ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲು ತಂದಿರುವ ಆಂಜನೇಯಸ್ವಾಮಿಯ ಮೂರ್ತಿಯನ್ನು ಪಟ್ಟಣದಲ್ಲಿ ಭವ್ಯ ಮೆರವಣಿಗೆ ಯ ಮೂಲಕ ಪ್ರಾಣಪ್ರತಿಷ್ಠಾಪನ...

ಮುಂದೆ ಓದಿ

ಎನ್.ಟಿ.ಪಿ.ಸಿ ಅಧಿಕಾರಿಗಳಿಂದ ಬಾಧಿತ ಜಮೀನು ಪರಿಶೀಲನೆ

ಕೋಲಾರ: ಕೂಡಗಿ ವಿದ್ಯುತ್ ಸ್ಥಾವರದ ಕೃತಕ ಕೆರೆಯ ನೀರು ಸಂಗ್ರಹದಿಂದ ಮಸೂತಿ ಗ್ರಾಮದ ವ್ಯಾಪ್ತಿಯ ಸುಮಾರು ನಾಲ್ಕು ನೂರರಿಂದ ಐದು ನೂರು ಎಕರೆ ಫಲವತ್ತಾದ ಜಮೀನು ಜವುಳು...

ಮುಂದೆ ಓದಿ

ಕುಟುಂಬಕ್ಕೆ ಸಾಂತ್ವನ

ಕೋಲಾರ: ಎಮ್ಮೆಗಳನ್ನು ಮೇಯಿಸಲು ಹೋದ ಸಂದರ್ಭ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ಸಾವಿಗಿಡಾಗಿದ್ದ ಪಟ್ಟಣದ ನಂದಪ್ಪ ಸಂಗಪ್ಪ ಸೊನ್ನದ(೬೫) ಅವರ ಮನೆಗೆ ಶಾಸಕ ಶಿವಾನಂದ ಪಾಟೀಲ್ ಭೇಟಿ ನೀಡಿ...

ಮುಂದೆ ಓದಿ

ವೀರಾಂಜನೇಯಸ್ವಾಮಿ ದೇವಸ್ಥಾನ ಉದ್ಘಾಟನೆ

ಕೋಲಾರ: ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಸಾರ್ವಜನಿಕರ ಸಹಕಾರ ದೊಂದಿಗೆ ನಿರ್ಮಿಸಿರುವ ವೀರಾಂಜನೇಯ ಸ್ವಾಮಿ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ ಆತ್ಯಂತ ವಿಜೃಂಭಣೆಯಿಂದ ಜರುಗಿತು. ಹೋಮ, ಹವನ ಧಾರ್ಮಿಕ...

ಮುಂದೆ ಓದಿ

ಅಧಿಕಾರಿಗಳ ಮೇಲೆ ಶಾಸಕ ಶಿವಾನಂದ ಪಾಟೀಲ್ ಒತ್ತಡ: ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಆರೋಪ

ಕೊಲ್ಹಾರ: ಕೂಡಗಿ ವಿದ್ಯುತ್ ಸ್ಥಾವರದ ಕೃತಕ ಕೆರೆಯ ನೀರು ಸಂಗ್ರಹದಿ0ದ ಮಸೂತಿ ಗ್ರಾಮದ ವ್ಯಾಪ್ತಿಯ ಸುಮಾರು ನಾಲ್ಕು ನೂರರಿಂದ ಐದು ನೂರು ಎಕರೆ ಫಲವತ್ತಾದ ಜಮೀನು ಜವುಳು...

ಮುಂದೆ ಓದಿ