ಕೋಲಾರ: ತಾಲ್ಲೂಕಿನ ಹಣಮಾಪೂರ ಗ್ರಾಮದ ಗ್ರಾಮೀಣ ವಿದ್ಯಾವರ್ಧಕ ಸಂಘದ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ಜರುಗಿದವು. ಮೊಬೈಲ್ ಆಪ್ ಮೂಲಕ ಮಕ್ಕಳ ಶಾಲಾ ಸಂಸತ್ತಿನ ಚುನಾವಣೆ ನಡೆಸಲಾಯಿತು, ಮತದಾನಕ್ಕೆ ಶಾಲಾ ಆವರಣದಲ್ಲಿ ಮತ ಗಟ್ಟೆಯನ್ನು ಸ್ಥಾಪಿಸಲಾಗಿತ್ತು, ೮ ಜನ ಮಕ್ಕಳು ಶಾಲಾ ಸಂಸತ್ತಿನ ವಿವಿಧ ಸ್ಥಾನಗಳಿಗೆ ಸ್ಪರ್ಧಿಸಿದ್ದರು. ಮಕ್ಕಳು ಆಧಾರ ಕಾರ್ಡ್ ತೋರಿಸಿ ಮತ ಚಲಾಯಿಸಿದರು. ಮತಗಟ್ಟೆ ಮುಖ್ಯ ಅಧಿಕಾರಿಯಾಗಿ ಶಿಕ್ಷಕ ಎಸ್.ಎಲ್ ಪವಾರ, ಪಿ.ಎನ್ ಕೂಡಗಿ, ತಾಂತ್ರಿಕ ಅಧಿಕಾರಿಯಾಗಿ ವಿಜಯ.ಎಚ್ ಕಾರ್ಯನಿರ್ವಹಿಸಿದರು. ಚುನಾವಣಾ ಉಸ್ತುವಾರಿಗಳಾಗಿ […]
ಕೊಲ್ಹಾರ: ಗ್ರಾಮದಲ್ಲಿ ಇರುವ ಗ್ರಾಮ ಪಂಚಾಯತ್ ಗಳು ಮಕ್ಕಳ ಸ್ನೇಹಿ ಗ್ರಾಮ ಪಂಚಾತ್ ಗಳಾಗಬೇಕು. ಇದು ಮಕ್ಕಳ ಕಲಿಕೆಗೆ ಸಹಕಾರಿಯಾಗುತ್ತದೆ ತಾ.ಪಂ ಎಎಓ ಆರ್.ಎಸ್ ಪಾಟೀಲ್ ಹೇಳಿದರು....
ಕೋಲಾರ: ಕನ್ನಡ ಜಾನಪದ ಪರಿಷತ್ ಕೊಲ್ಹಾರ ತಾಲೂಕು ಘಟಕದ ನೂತನ ಅಧ್ಯಕ್ಷರನ್ನಾಗಿ ಜನಪದ ಕಲಾವಿದ ಮಲ್ಲಪ್ಪ ಗಣಿ ಇವರನ್ನು ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ (ಪಡಗಾನೂರ) ಇವರ...
ಕೋಲಾರ: ತಾಲ್ಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಅಣುಕು ಅಗ್ನಿಶಾಮಕ ಪ್ರಾತ್ಯಕ್ಷಿಕತೆ ನಡೆಯಿತು. ಎನ್.ಟಿ.ಪಿ.ಸಿ ಯ ಹಿರಿಯ ಅಧಿಕಾರಿಗಳು ಹಾಗೂ ಸರ್ಕಾರಿ ಅಧಿಕಾರಿಗೂ ಉಪಸ್ಥಿತಿರಿದ್ದರು. ಅಗ್ನಿ ಶಾಮಕ...
ಕೊಲ್ಹಾರ: ಸರಕಾರ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಕ್ಕೆ ಆದೇಶ ಹೊರಡಿ ಸಿದ್ದರೂ ಕೂಡ ಅಕ್ರಮವಾಗಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಸಹಿತ ಇನ್ನಿತರ ಪ್ಲಾಸ್ಟಿಕ್ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಪಟ್ಟಣದ...
ಕೋಲಾರ: ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಆಹಾರ ಪದಾರ್ಥಗಳ ಮೇಲೆ ತೆರಿಗೆ ಹೆಚ್ಚಳ ವಿರೋಧಿಸಿ ಅಂಗಡಿ ಮುಂಗಟ್ಟು ಗಳು ಬಂದ್ ಮಾಡಲಾ ಗಿದೆ. ವಾಣಿಜ್ಯ ವರ್ತಕರಿಂದ ಎರಡು ದಿನಗಳ...