ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಮಂಗಳವಾರ 1,228 ಕ್ಯುಸೆಕ್ ಒಳಹರಿವು ದಾಖಲಾಗಿತ್ತು. ಬುಧವಾರ 6,379 ಕ್ಯುಸೆಕ್ ಒಳಹರಿವು ದಾಖಲಾಗಿದೆ. ಕೇರಳ ಮತ್ತು ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆಯಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಕಾವೇರಿ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಗರಿಷ್ಠ 124.80 ಅಡಿ ಎತ್ತರದ ಜಲಾಶಯದಲ್ಲಿ ಪ್ರಸ್ತುತ 82.50 ಅಡಿ ನೀರಿನ ಸಂಗ್ರಹವಿದೆ. ಗರಿಷ್ಠ 49.452 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದಾಗಿದೆ. […]
ಮಂಡ್ಯ: ಶುಕ್ರವಾರ ಬೆಳಿಗ್ಗೆ ಮಳವಳ್ಳಿ ತಾಲ್ಲೂಕು ಹಲಗೂರು ಬಳಿ ಹಳ್ಳಕ್ಕೆ ಉರುಳಿ ಬಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಬಾಲಕ ಸೇರಿ ಮೂವರು ಸಜೀವವಾಗಿ ದಹನಗೊಂಡಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ....
ಮಂಡ್ಯ: ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಮೊದಲ ಸಾವು ಸಂಭವಿಸಿದೆ. 68 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿ ದ್ದಾರೆ. ನಗರದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ವ್ಯಕ್ತಿ ಚಿಕಿತ್ಸೆ...
ಮಂಡ್ಯ: ಕರೋನಾದಿಂದ ಮೃತಪಟ್ಟ ಪತಿಯ ಅಂತ್ಯಕ್ರಿಯೆ ಮುಗಿದ ಬೆನ್ನಲ್ಲೇ ಪತ್ನಿಯೂ ಸಹ ಆತ್ಮಹತ್ಯೆಗೆ ಶರಣಾದ ಕರುಣಾ ಜನಕ ಘಟನೆ ನಾಗಮಂಗಲದಲ್ಲಿಂದು ನಡೆದಿದೆ. ಕಿರಣ್ ಮತ್ತು ಪೂಜಾ ಎಂಬ...
ಮಂಡ್ಯ: ಮಂಡ್ಯ ಜಿಲ್ಲೆಯಾದ್ಯಂತ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ಆದೇಶ ಹೊರಡಿಸಿದ್ದಾರೆ. ಪ್ರತಿ ವಾರದ ಭಾನುವಾರ, ಸೋಮವಾರ, ಗುರುವಾರ ಬೆಳಿಗ್ಗೆ...
ಮಂಡ್ಯ: ಹುಟ್ಟೂರಾದ ಕೊತ್ತಮಾರನಹಳ್ಳಿಯಲ್ಲಿ ಹಿರಿಯ ರಾಜಕಾರಣಿ, ಕರ್ನಾಟಕ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ(80) ಅವರ ಅಂತ್ಯಸಂಸ್ಕಾರವನ್ನು ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಲಿವರ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ಕೆ.ಆರ್.ಪೇಟೆ...
ಲಾಕ್‌ಡೌನ್‌ನಿಂದ ಕಾಡಿನೊಳಗೇ ಲಾಕ್ ಆಗಿರೋ ಸೋಲಿಗರ ಗೋಳು ಕೇಳೋರು ಯಾರು? ನಾಗಯ್ಯ ಲಾಳನಕೆರೆ ಮಂಡ್ಯ ಕರೋನಾದಿಂದ ನಗರ, ಪಟ್ಟಣ ಮತ್ತು ಹಳ್ಳಿಗಳು ಮಾತ್ರವಲ್ಲ ಕಾಡೊಳಗಿನ ಕಾಡಿನ ಜನರೂ...
ಮಂಡ್ಯ: ಶುಕ್ರವಾರ ನಿಧನರಾದ ಮಾಜಿ ಸಚಿವ ಹೆಚ್ ಟಿ ಕೃಷ್ಣಪ್ಪ ಅವರ ಪಾರ್ಥಿವ ಶರೀರಕ್ಕೆ ಸಚಿವ ಡಾ.ನಾರಾಯಣಗೌಡ ಅಂತಿಮ ನಮನ ಸಲ್ಲಿಸಿದರು. ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿರುವ ಅವರ...
ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಹಿರಿಯ ರಾಜಕಾರಣಿ ಎಚ್.ಟಿ.ಕೃಷ್ಣಪ್ಪ ಅವರು ಶುಕ್ರವಾರ ನಿಧನರಾದರು. ಎಚ್.ಟಿ.ಕೃಷ್ಣಪ್ಪ ಅವರು ನಾಗಮಂಗಲ ಕ್ಷೇತ್ರದ ಶಾಸಕರಾಗಿ, ರಾಜ್ಯದ ಆರೋಗ್ಯ ಸಚಿವರಾಗಿ, ವಿಧಾನಸಭೆಯ ವಿರೋಧ...
ಮಂಡ್ಯ: ಮಂಡ್ಯದಲ್ಲಿ ಇತ್ತೀಚೆಗಷ್ಟೇ ಮಹಿಳಾ ಪಿಎಸ್‌ಐ ವಾಹನ ತಪಾಸಣೆ ವೇಳೆ ಯುವತಿಯೊಬ್ಬಳ ಕಪಾಳಕ್ಕೆ ಬಾರಿಸಿದ್ದು, ದೃಶ್ಯಗಳು ಮೊಬೈಲ್ ಫೋನ್‌ನಲ್ಲಿ ಸೆರೆಯಾಗಿ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಈ ಘಟನೆಯನ್ನು ನಟಿ ಪಾರೂಲ್...