ಮಂಡ್ಯ: ಸಾವಯವ ಕೃಷಿಕರ ಸಹಕಾರ ಸಂಘ, ಆರ್ಗ್ಯಾನಿಕ್ ಮಂಡ್ಯ, ರಾಜ್ಯ ರೈತ ಸಂಘ, ಸ್ವದೇಶಿ ಜಾಗರಣ ಮಂಚ್, ಬಯಲು ಸೀಮೆ ಬೆಳೆಗಾರರ ಬಳಗ ವತಿಯಿಂದ ಇದೇ ತಿಂಗಳ 22ರಂದು ನಗರದ ಜಿಲ್ಲಾ ತೋಟಗಾರಿಕೆ ಇಲಾಖೆ ಮುಂಭಾಗ ಸಾವಯವ ಸಂತೆ ನಡೆಯಲಿದೆ ಎಂದು ಸಾವಯವ ಕೃಷಿಕರ ಸಹಕಾರ ಸಂಘದ ಸಿಇಒ ಕಾರಸವಾಡಿ ಮಹದೇವು ಹೇಳಿದರು. ಸಂತೆಯಲ್ಲಿ ಸಿರಿಧಾನ್ಯ, ಸಾವಯವ ಉತ್ಪನ್ನ, ಸಾವಯವ ಅಕ್ಕಿ, ಬೆಲ್ಲ, ಸೊಪ್ಪು ತರಕಾರಿ, ಪರಂಗಿ, ಸಪೋಟ, ಬಾಳೆಹಣ್ಣು, ಗೋ ಆಧಾರಿತ ಉತ್ಪನ್ನ, ಕಬ್ಬಿನ ಜ್ಯೂಸ್, […]
ಮಂಡ್ಯ: ಮಂಡ್ಯ ನಗರಸಭೆಯ ಅಧಿಕಾರದ ಚುಕ್ಕಾಣಿಯನ್ನು ಜೆಡಿಎಸ್ ತನ್ನ ವಶಕ್ಕೆ ಪಡೆದುಕೊಂಡಿದೆ. ನೂತನ ಅಧ್ಯಕ್ಷರಾಗಿ ಎಸ್.ಎಸ್.ಮಂಜು ಹಾಗೂ ಉಪಾಧ್ಯಕ್ಷರಾಗಿ ಇಶ್ರತ್ ಫಾತಿಮಾ ಅವರು ಅವಿರೋಧವಾಗಿ ಆಯ್ಕೆಯಾದರು. ಸೋಮವಾರ...
ಮಂಡ್ಯ: ಟಿಪ್ಪರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಶುಕ್ರವಾರ ನಾಗಮಂಗಲ ತಾಲೂಕು ಗರುಡನಹಳ್ಳಿ ಬಳಿ ಘಟನೆ...
ಮಂಡ್ಯ : ಕಳೆದ ರಾತ್ರಿ ಮಾರಮ್ಮನ ದೇವಾಲಯದಲ್ಲಿ ವಿತರಿಸಲು ಮಾಡಿದ್ದ ಪುಳಿಯೊಗರೆ ಪ್ರಸಾದ ಸೇವಿಸಿ 70ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡರು. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಲಿಂಗಪಟ್ಟಣದಲ್ಲಿ...
ಮಂಡ್ಯದ ರೈತ ಧ್ವನಿ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಅವರ ಭಾಷಣದ ಮುಖ್ಯಾಂಶಗಳು • ಇದು ಭಾಷಣ ಮಾಡುವ ಸಂದರ್ಭ ಅಲ್ಲ, ಚರ್ಚೆ ಮಾಡುವ ಕಾಲ. ಈ ರೈತನಿಗೆ...
ಮಂಡ್ಯ: ಮಂಡ್ಯ ಅರ್ಕೇಶ್ವರಿ ದೇವಸ್ಥಾನದ ಅರ್ಚಕರ ಹತ್ಯೆ ಪ್ರಕರಣದಲ್ಲಿ ಭಾನುವಾರ ನಾಲ್ವರು ಆರೋಪಿಗಳನ್ನು ಬಂಧಿಸ ಲಾಗಿದೆ. ಶಿವು, ಮಂಜು, ಶಿವರಾಜ, ಗಣೇಶ ಬಂಧಿತ ಆರೋಪಿಗಳು. ಇದರಿಂದ ಪ್ರಕರಣದಲ್ಲಿ...
ಮಂಡ್ಯ: ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರನ್ನು ಹತ್ಯೆ ಮಾಡಿ ಹುಂಡಿಯ ಹಣ ದೋಚಿದ್ದ ಮೂವರು ಆರೋಪಿಗಳನ್ನು ಸೋಮವಾರ ಬಂಧಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮದ್ದೂರು ತಾಲೂಕಿನ...
*ಮಂಡ್ಯದಲ್ಲಿ ಪ್ರಮೋದ್ ಮುತಾಲಿಕ್ ಹೊಸ ಬಾಂಬ್ ಮಂಡ್ಯ: ರಾಜ್ಯದಲ್ಲರುವ ಡ್ರಗ್ಸ್ ದಂಧೆಯಲ್ಲಿ 32 ಮಂದಿ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೊಸ ಬಾಂಬ್...
ಮಂಡ್ಯ: ಮಂಡ್ಯದ ಅರ್ಕೇಶ್ವರ ದೇಗುಲದಲ್ಲಿ ಹತ್ಯೆಗೀಡಾದ ಮೂವರು ಅರ್ಚಕರ ಕುಟುಂಬಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪರಿಹಾರವಾಗಿ ತಲಾ ಐದು ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ...
ಮಂಡ್ಯ ಮಂಡ್ಯ ಜಿಲ್ಲೆಗೆ ಸುವರ್ಣಾಕ್ಷರಗಳಲ್ಲಿ ಬರೆದಿರುವಂತ ಸಾಧನೆಯನ್ನು ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿಯ ಕಾಮೇಗೌಡ ಅವರು ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಳವಳ್ಳಿಯ,...