Friday, 19th April 2024

ಆ.25ರಂದು ಮೈಸೂರು ಮೇಯರ್ ಚುನಾವಣೆ

ಮೈಸೂರು: ಮೈಸೂರು ಮೇಯರ್ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಆ.25ರಂದು ಮೈಸೂರು ಮೇಯರ್ ಚುನಾವಣೆ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರ ಕಚೇರಿ ಮೂಲಗಳು ತಿಳಿಸಿವೆ. ಮೇಯರ್ ಹುದ್ದೆಗೇರಲು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಪೋರೇಟರ್‌ಗಳು ಸಜ್ಜಾಗು ತ್ತಿವೆ. ಮೈಸೂರು ಮಾಜಿ ಮೇಯರ್ ರುಕ್ಮಿಣಿ ಮಾದೇಗೌಡ ಪಾಲಿಕೆ ಸದಸ್ಯತ್ವ ರದ್ದುಗೊಂಡ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಿಗದಿಯಾಗಿದ್ದ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಚುನಾವಣಾ ಕಣ ರಂಗೇರುತ್ತಿದೆ. ಆ.25ಕ್ಕೆ ಮೇಯರ್ ಚುನಾವಣೆ ನಡೆಯಲಿದ್ದು, ದಿನೇ ದಿನೇ ಎಲೆಕ್ಷನ್ ಕಣ ಕಾವು ಪಡೆದು […]

ಮುಂದೆ ಓದಿ

ವಾರಾಂತ್ಯ ಕರ್ಫ್ಯೂ: ಮೈಸೂರು ನಗರ ಸಂಪೂರ್ಣ ಸ್ತಬ್ದ

ಮೈಸೂರು: ಗಡಿ ಜಿಲ್ಲೆಗಳಲ್ಲಿ ಕೋವಿಡ್‌ ಪ್ರಕರಣಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೇರಿರುವ ವಾರಾಂತ್ಯದ ಕರ್ಫ್ಯೂಗೆ ವಾರಾಂತ್ಯ ಶನಿವಾರ ಮೈಸೂರು ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಯಿತು. ವಾಣಿಜ್ಯ ವಹಿವಾಟು...

ಮುಂದೆ ಓದಿ

ಈ ಬಾರಿ ಸರಳ ದಸರೆಗೆ ಚಿಂತನೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಈ ಬಾರಿ ಕರೋನಾ ಸೋಂಕಿನ ಭೀತಿಯಿಂದ ಸರಳ ದಸರೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ತಿಳಿಸಿದರು. ದಸರೆಯ ರೂಪುರೇಷೆಗಳನ್ನು ಸಿದ್ದಪಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ....

ಮುಂದೆ ಓದಿ

ರಾಯಲ್ ಸಿಟಿ ಸ್ಮಾರ್ಟ್ ಸಿಟಿ ಯೋಜನೆಗೆ ಮೈಸೂರು ಸೇರ್ಪಡೆ ಶೀಘ್ರ: ಸಂಸದ ಪ್ರತಾಪ್ ಸಿಂಹ

ಮೈಸೂರು: ರಾಯಲ್ ಸಿಟಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮೈಸೂರು ನಗರವನ್ನು ಸೇರಿಸಲಾಗುವುದು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಭಾನುವಾರ ಹೇಳಿದರು. ಸಂಸದರು, ಮೈಸೂರು ಸ್ಮಾರ್ಟ್ ಸಿಟಿ ಯೋಜನೆಯನ್ನು...

ಮುಂದೆ ಓದಿ

ಮಠಾಧಿಪತಿಗಳು ದಯಮಾಡಿ ಸಿಎಂ ಬದಲಾವಣೆ ವಿಚಾರದಲ್ಲಿ ಕೈ ಹಾಕಬೇಡಿ‌: ವಾಟಾಳ್

ಮೈಸೂರು : ಯಡಿಯೂರಪ್ಪ ಆಡಳಿತದಲ್ಲಿ ಮಠಗಳನ್ನು ಅಪವಿತ್ರ ಮಾಡಿದ್ದಾರೆ. ಮಠಗಳನ್ನು ಯಡಿಯೂರಪ್ಪ ಕತ್ತಲೆಯಲ್ಲಿ ಇಡುತ್ತಿದ್ದಾರೆ. ಕೇಂದ್ರದ ಮೇಲೆ ಯಡಿಯೂರಪ್ಪ ಬೆದರಿಕೆ ಹಾಕುತ್ತಿದ್ದಾರೆ. ಮಠಾಧಿಪತಿಗಳು ದಯ ಮಾಡಿ ಇದರಲ್ಲಿ...

ಮುಂದೆ ಓದಿ

ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಇಂದು ನಿರ್ಬಂಧ

ಮೈಸೂರು: ಬಕ್ರೀದ್ ಹಿನ್ನೆಲೆಯಲ್ಲಿ ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಬಕ್ರೀದ್ ಪ್ರಯುಕ್ತ ಸರ್ಕಾರಿ ರಜೆ ಇರುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ...

ಮುಂದೆ ಓದಿ

ಜೂ.28ರಿಂದ ಮೈಸೂರು ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಸಂಚಾರ ಆರಂಭ

ಬೆಂಗಳೂರು : ಕರೋನಾ ಪಾಸಿಟಿವಿಟಿ ದರ ಇಳಿಕೆ ಕಂಡ ಹಿನ್ನಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಸೋಮವಾರದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಸಂಚಾರ ಮೈಸೂರ ನಗರ,...

ಮುಂದೆ ಓದಿ

ಮೈಸೂರಿನಲ್ಲಿ ಮತ್ತೆ ಅಧಿಕಾರಿ ಎತ್ತಂಗಡಿ

ಬೆಂಗಳೂರು: ಮೈಸೂರಿನಲ್ಲಿ ಪರಸ್ಪರ ಬೀದಿ ಜಗಳಕ್ಕೆ ಇಳಿದಿದ್ದ ಐಎಎಸ್ ಅಧಿಕಾರಿಗಳ ಎತ್ತಂಗಡಿ ನಂತರ ಈಗ ಮತ್ತೊಬ್ಬ ಹಿರಿಯ ಅಧಿಕಾರಿಗೆ ವರ್ಗಾವಣೆ ಶಿಕ್ಷೆ ವಿಧಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ವಿಕೋಪ...

ಮುಂದೆ ಓದಿ

ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಗೆ ತಡೆ

ಬೆಂಗಳೂರು : ಕೋವಿಡ್ ಮಾರ್ಗಸೂಚಿ ಜಾರಿ ಹಿನ್ನಲೆಯಲ್ಲಿ ಇದೇ ಜೂ.೧೧ರಂದು ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯನ್ನು ಹೈಕೋರ್ಟ್ ತಡೆ ನೀಡಿದೆ. ಶುಕ್ರವಾರ ನಡೆಯಬೇಕಿದ್ದ ಮೈಸೂರು...

ಮುಂದೆ ಓದಿ

ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ರಾಜಕೀಯ ನಾಯಕರ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಸಾ.ರಾ.ಮಹೇಶ್

ಮೈಸೂರು: ಹಿಂದಿನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರ ಮೇಲೆ ಆರೋಪಗಳು ನಿಲ್ಲುವಂತೆ ಕಾಣುತ್ತಿಲ್ಲ. ಬುಧವಾರ ಮೈಸೂರಿನಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಮತ್ತೆ ಅಧಿಕಾರಿ ರೋಹಿಣಿ ಸಿಂಧೂರಿಯವರ...

ಮುಂದೆ ಓದಿ

error: Content is protected !!