Saturday, 23rd November 2024

Siddaramaiah

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆಯ ಪ್ರಚಾರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮೈಸೂರಿ ನಲ್ಲಿ ಚುನಾವಣಾ ರಾಜಕೀಯ ನಿವೃತ್ತಿ ಕುರಿತು ಘೋಷಣೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ನಿರ್ಧಾರ ಅವರ ಅಭಿಮಾನಿಗಳಲ್ಲಿ ಆಘಾತ ನೀಡಿದೆ. ನನಗೆ ವಯಸ್ಸಾಗುತ್ತಿದೆ. ಮುಂದಿನ ನಾಲ್ಕು ವರ್ಷದ ಬಳಿಕ ವಿಧಾನಸಭಾ ಚುನಾವಣೆ ಎದುರಾಗುತ್ತದೆ. ನಾನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲಿದ್ದೇನೆ ಎಂದು ತಿಳಿಸಿದರು. ಜೊತೆಗೆ ಈ ನಿರ್ಧಾರಕ್ಕೆ ಕಾರಣಗಳೇನು ಎಂಬುದನ್ನು ಸ್ವತಃ ಸಿದ್ದರಾಮಯ್ಯ ಅವರೇ ವಿವರಿಸಿದ್ದಾರೆ. ಅವರವರ ದೇಹಸ್ಥಿತಿ, ಆರೋಗ್ಯದ […]

ಮುಂದೆ ಓದಿ

ಬರಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿಯವರಿಗೆ ಜನರು ಮತ ನೀಡಬೇಕೆ : ಸಿಎಂ ಪ್ರಶ್ನೆ

ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ ಮೈಸೂರು, ಏಪ್ರಿಲ್ 2 : ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್...

ಮುಂದೆ ಓದಿ

ಮೈಸೂರು ಜಿಲ್ಲೆಯ ಅಭಿವೃದ್ಧಿ, ಜನರ ಪ್ರಗತಿಗೆ ಬಿಜೆಪಿ ಒಂದೂ ಕಾರ್ಯಕ್ರಮ ಮಾಡಲೇ ಇಲ್ಲ ಏಕೆ? ಸಿ.ಎಂ ಪ್ರಶ್ನೆ

ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗಾಗಿ ಗ್ಯಾರಂಟಿ ಯೋಜನೆ ಘೋಷಿಸಿದ್ದೂ ಆಯ್ತು, ಜಾರಿ ಮಾಡಿದ್ದೂ ಆಯ್ತು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ...

ಮುಂದೆ ಓದಿ

ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರದಲ್ಲಿನ ಗ್ರಾಮಸ್ಥರು ಗ್ರಾಮದ ಒಳಗೆ ಪ್ರವೇಶಿಸದಂತೆ ಘೇರಾವ್ ಹಾಕಿದ ಘಟನೆ ನಡೆದಿದೆ....

ಮುಂದೆ ಓದಿ

ಸಾಲ ಮರುಪಾವತಿ ಮಾಡುವಂತೆ ಕಿರುಕುಳ: ಮಹಿಳೆ ಆತ್ಮಹತ್ಯೆ

ಮೈಸೂರು: ವಿವಿಧ ಸಂಘಗಳಲ್ಲಿ ಸಾಲವನ್ನು ಪಡೆದಿದ್ದ ಮಹಿಳೆಗೆ ಸಂಘದ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕಿರುಕುಳಕ್ಕೆ ಬೇಸತ್ತು ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ...

ಮುಂದೆ ಓದಿ

ಶಾ ಸ್ವಾಗತದ ವೇಳೆ ಬಿಜೆಪಿಯ ಮಾಜಿ ಶಾಸಕ, ಹಾಲಿ ಸಂಸದರ ಕಿತ್ತಾಟ

ಮೈಸೂರು: ಕ್ಲಸ್ಟರ್ ಮಟ್ಟದ ನಾಯಕರ ಲೈನ್ ಅಪ್ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವಾಗತದ ವೇಳೆಯಲ್ಲೇ ಬಿಜೆಪಿಯ ಮಾಜಿ ಶಾಸಕ, ಹಾಲಿ ಸಂಸದರು ಕಿತ್ತಾಡಿಕೊಂಡ...

ಮುಂದೆ ಓದಿ

ನ್ಯಾಯಯಾತ್ರೆಗೆ ತಡೆ: ಅಸ್ಸಾಂ ಸರ್ಕಾರದ ಕರ್ತವ್ಯ ಲೋಪ: ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ

ಮೈಸೂರು: ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟು ಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರು ವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ...

ಮುಂದೆ ಓದಿ

ವರ್ಷಾಚರಣೆ ಗುಂಗು: ಮೈಸೂರಿನಲ್ಲಿ ಚಾಮುಂಡಿ ಪಡೆ ರಚನೆ

ಮೈಸೂರು: ಹೊಸ ವರ್ಷಾಚರಣೆಯ ನೆಪದಲ್ಲಿ ಡಿ.31ರ ರಾತ್ರಿ ಅಸಭ್ಯವಾಗಿ ವರ್ತಿಸುವುದು, ಕುಡಿದು ಹುಚ್ಚಾಟವಾಡುವುದು ಸೇರಿದಂತೆ ಕಾನೂನು ಉಲ್ಲಂಘನೆಯ ಚಟುವಟಿಕೆ ನಡೆಸುವವರನ್ನು ಹೆಡೆಮುರಿ ಕಟ್ಟಲು ಮೈಸೂರಿನಲ್ಲಿ ಚಾಮುಂಡಿ ಪಡೆ...

ಮುಂದೆ ಓದಿ

ಮೈಸೂರಿನಲ್ಲಿ ಮಾಗಿ ಉತ್ಸವ: ಡಿ.22-31ರವರೆಗೆ ಫಲಪುಷ್ಪ ಪ್ರದರ್ಶ‌ನ

ಮೈಸೂರು:‌ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾಗಿ ಉತ್ಸವ ಅದ್ಧೂರಿಯಾಗಿ ನಡೆಯಲಿದೆ. ಅರಮನೆಯ ಆವರಣದಲ್ಲಿ ಹತ್ತು ದಿನ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತಿದ್ದು, 4 ಲಕ್ಷ ಹೂಗಳು...

ಮುಂದೆ ಓದಿ

ಡಿ.23ರಂದು ರೈತರ ಮಹಾಧಿವೇಶನ: ಭಿತ್ತಿಪತ್ರ ಮೈಸೂರಿನಲ್ಲಿ ಬಿಡುಗಡೆ

ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯಿಂದ ಡಿ.23ರಂದು ನಡೆಯುವ ರೈತರ ಮಹಾಧಿವೇಶನದ ಭಿತ್ತಿಪತ್ರವನ್ನು ಮೈಸೂರಿನಲ್ಲಿ ಬಿಡುಗಡೆಗೊಳಿಸಲಾಯಿತು. ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು...

ಮುಂದೆ ಓದಿ