Tuesday, 16th April 2024

ಪ್ರವಾಸಿ ತಾಣಗಳ ವೀಕ್ಷಣೆ: ಮೈಸೂರಿನಲ್ಲಿ ಡಬಲ್ ಡಕ್ಕರ್ ಬಸ್‍ಗಳ ಕಾರ್ಯಾಚರಣೆ

ಮೈಸೂರು: ಪ್ರವಾಸೋದ್ಯಮ ಇಲಾಖೆಯಿಂದ ಹಂಪಿ ಮತ್ತು ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆಗೆ ಡಬಲ್ ಡಕ್ಕರ್ ಬಸ್‍ ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ. ಲಂಡನ್ ಮಾದರಿಯಲ್ಲಿ ತಯಾರಾದ ನಿಗಮದ ಪ್ರತಿಷ್ಠಿತ ಡಬಲ್ ಡೆಕ್ಕರ್ ಬಸ್ಸನ್ನು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇ ಶ್ವರ್ ಮೈಸೂರಿನಲ್ಲಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೃತಿ ಕೃಷ್ಣ ಉಪಸ್ಥಿತರಿರುವರು. ಮುಖ್ಯಮಂತ್ರಿಗಳು 2019-20ನೇ ಸಾಲಿನ ಆಯವ್ಯಯದಲ್ಲಿ ವಿಶ್ವವಿಖ್ಯಾತ ಹಂಪಿ ಮತ್ತು ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆ ಗಾಗಿ ಪ್ರವಾಸಿಗರಿಗೆ ಲಂಡನ್ ಬಿಗ್‍ಬಸ್ ಮಾದರಿಯ 06 […]

ಮುಂದೆ ಓದಿ

ಬಿಜೆಪಿ ಮುಖಭಂಗ: ಮೇಯರ್‌ ಆಗಿ ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ

ಮೈಸೂರು: ಜೆಡಿಎಸ್‌ ಪಾಲಿಕೆ ತೆಕ್ಕೆಗೆ ಮೇಯರ್‌ ಪಟ್ಟ ಲಭಿಸಿದ್ದು ಬಿಜೆಪಿ ಕನಸು ನುಚ್ಚುನೂರಾಗಿದೆ. ಮೈಸೂರು ಮಹಾನಗರ ಪಾಲಿಕೆ ಮೇಯರ್‌-ಉಪಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸಾಧಿಸಿವೆ. ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ...

ಮುಂದೆ ಓದಿ

ಮೈಸೂರು ಮಹಾನಗರ ಪಾಲಿಕೆ ಚುನಾವಣೆ: ಹೈಕೋರ್ಟ್ ಗ್ರೀನ್ ಸಿಗ್ನಲ್

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಪಾಲಿಕೆ ಮೇಯರ್ ಮೀಸಲಾತಿ ಪ್ರಶ್ನಿಸಿ ಪಾಲಿಕೆ ಸದಸ್ಯರೊಬ್ಬರು ರಿಟ್...

ಮುಂದೆ ಓದಿ

ಕಬಿನಿಯಲ್ಲಿ 48 ಕೋಟಿ ವೆಚ್ಚದಲ್ಲಿ ಉದ್ಯಾನವನ ನಿರ್ಮಾಣ: ಸಚಿವ ಎಸ್‌ಟಿಎಂ

ಮೈಸೂರು: ಮಂಡ್ಯದ ಕೆಆರ್‌ಎಸ್ ನಲ್ಲಿರುವ ಬೃಂದಾವನ ಉದ್ಯಾನದಂತೆ ಕಬಿನಿಯಲ್ಲೂ 48 ಕೋಟಿ ವೆಚ್ಚದಲ್ಲಿ ಉದ್ಯಾ ನವನ ನಿರ್ಮಿಸಲು ಬಜೆಟ್‌ನಲ್ಲಿ ಘೋಷಣೆ ಮಾಡಲಾಗುವುದು” ಎಂದು ಸಹಕಾರ ಹಾಗೂ ಮೈಸೂರು...

ಮುಂದೆ ಓದಿ

ಅಧಿಕಾರಕ್ಕೆ ಬಂದರೆ, ಬಡವರ ಪರ ಸರ್ಕಾರ ರಚನೆ: ಸಿದ್ದರಾಮಯ್ಯ

ಮೈಸೂರು: ಅನುದಾನದಲ್ಲಿ ಕಡಿತ ಮಾಡಿರುವುದನ್ನೇ ಅಸ್ತ್ರವಾಗಿ ಬಳಸಿಕೊಂಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ನಾವು ಬಡವರ ಪರ ಸರ್ಕಾರ ರಚನೆ ಮಾಡುತ್ತೇವೆ...

ಮುಂದೆ ಓದಿ

ಗ್ರಾಪಂ ನೂತನ ಸದಸ್ಯರಿಗೆ ಸನ್ಮಾನ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಆಯೋಜಿಸಿದ್ದ ಶಾಸಕರ ಕಚೇರಿ ಉದ್ಘಾಟನೆ, ಗ್ರಾಮ ಪಂಚಾಯಿತಿಗಳಿಗೆ ನೂತನ ವಾಗಿ ಆಯ್ಕೆಯಾಗಿರುವ ಸದಸ್ಯರಿಗೆ ಸನ್ಮಾನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ...

ಮುಂದೆ ಓದಿ

ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ

ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಉಪ್ಪಾರ ಸಮುದಾಯದವರು ನಿರ್ಮಿಸಿರುವ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗವಹಿಸಿ ಪೂಜೆ ಸಲ್ಲಿಸಿದರು. ಭಗೀರಥ ಮಹಾ ಸಂಸ್ಥಾನ...

ಮುಂದೆ ಓದಿ

ಫೆ.24ರಂದು ಮೈಸೂರು ಮೇಯರ್‌, ಉಪ ಮೇಯರ್‌ ಚುನಾವಣೆ

ಮೈಸೂರು: ಮೇಯರ್‌, ಉಪ ಮೇಯರ್‌ ಚುನಾವಣೆಗೆ ದಿನಾಂಕ ನಿಗಧಿಯಾಗಿದ್ದು, ಇದೇ ತಿಂಗಳ ಫೆಬ್ರವರಿ 24ರಂದು ಚುನಾ ವಣೆ ನಡೆಯಲಿದೆ. ಪ್ರಾದೇಶಿಕ ಆಯುಕ್ತ ಪ್ರಕಾಶ್‌ ಅವರು, ಚುನಾವಣೆಗೆ ದಿನಾಂಕ...

ಮುಂದೆ ಓದಿ

ಪಾಠ ನಡೆಯುತ್ತಿದ್ದ ವೇಳೆ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ

ಮೈಸೂರು: ನ್ಯಾಯ ವಿಜ್ಞಾನ ಮತ್ತು ಅಪರಾಧ ಶಾಸ್ತ್ರ ವಿಭಾಗದಲ್ಲಿ ಪಾಠ ನಡೆಯುತ್ತಿದ್ದ ವೇಳೆ ನಗರದ ಮಹಾರಾಜ ಕಾಲೇಜಿನಲ್ಲಿ ಚಾವಣಿ ಕುಸಿದು ಮೂವರು ಗಾಯಗೊಂಡಿದ್ದಾರೆ.  ಗಾಯಗೊಂಡ ವಿದ್ಯಾರ್ಥಿಗಳನ್ನು ವಿಶಾಲ್‌,...

ಮುಂದೆ ಓದಿ

ರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ.ದೇಣಿಗೆ ನೀಡಿದ ಶಾಸಕ ಸಾ.ರಾ.ಮಹೇಶ್

ಮೈಸೂರು : ಮೈಸೂರು ಶಾಸಕ ಸಾ.ರಾ.ಮಹೇಶ್ ಅವರು ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ.ದೇಣಿಗೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸಾ.ರಾ.ಮಹೇಶ್, ಭಗವಾನ್ ಶ್ರೀರಾಮನ...

ಮುಂದೆ ಓದಿ

error: Content is protected !!