ಮೈಸೂರು: ಕ್ರಿಸ್‌ಮಸ್ ಹಾಗೂ ಹೊಸವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾಗಿ ಉತ್ಸವ ಅದ್ಧೂರಿಯಾಗಿ ನಡೆಯಲಿದೆ. ಅರಮನೆಯ ಆವರಣದಲ್ಲಿ ಹತ್ತು ದಿನ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತಿದ್ದು, 4 ಲಕ್ಷ ಹೂಗಳು ಪ್ರವಾಸಿಗರನ್ನು ಹೂಗಳ ಲೋಕಕ್ಕೆ ತೇಲಿಸಲಿದೆ. ಡಿ.22ರಂದು ಸಂಜೆ 5.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡುವರು. ಅಂದು 500 ಮಂದಿಗೆ ಅಲೋವೆರಾ, ತುಳಸಿ, ಮಲ್ಲಿಗೆ, ವೀಳ್ಯೆದೆಲೆ ಹಾಗೂ ಇತರ ಔಷಧ ಗಿಡಗಳನ್ನು ಸಾಂಕೇತಿಕವಾಗಿ ನೀಡಲಾಗುವುದು. ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆಮೈಸೂರಿನ ಅರಮನೆ […]
ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯಿಂದ ಡಿ.23ರಂದು ನಡೆಯುವ ರೈತರ ಮಹಾಧಿವೇಶನದ ಭಿತ್ತಿಪತ್ರವನ್ನು ಮೈಸೂರಿನಲ್ಲಿ ಬಿಡುಗಡೆಗೊಳಿಸಲಾಯಿತು. ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು...
ಮೈಸೂರು: ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯದಿಂದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ ಮೈಸೂರು – ಚಾಮರಾಜನಗರ ಬಳಿ ಬಸ್ ಸಂಚಾರ ಬಂದ್ ಮಾಡಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ....
ಮೈಸೂರು: ಜಿಲ್ಲೆಗೊಂದು ವಿವಿ ಸ್ಥಾಪನೆಯಾದ ಪರಿಣಾಮ ಈ ವರ್ಷ ಮೈಸೂರು ವಿಶ್ವವಿದ್ಯಾಲಯದಲ್ಲಿ 10 ಸಾವಿರ ಪ್ರವೇಶಾತಿ ಕುಸಿತ ಕಂಡಿದೆ. ಮೈಸೂರು ವಿವಿ ವ್ಯಾಪ್ತಿಯಲ್ಲಿ ಮಂಡ್ಯ, ಚಾಮರಾಜನಗರ, ಹಾಸನ...
ಮೈಸೂರು: ಮಾರ್ಚ್ 17ಕ್ಕೆ ಚುನಾವಣಾ ರಾಜಕಾರಣಕ್ಕೆ ಬಂದು 50 ವರ್ಷ, ಅದೇ ದಿನ ಬೃಹತ್ ಕಾರ್ಯಕ್ರಮ ಮಾಡಿ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದು ಚಾಮರಾಜನಗರ ಸಂಸದ...
ಮೈಸೂರು: ಪೇಪರ್ ಮಿಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಪೇಪರ್ ಭಸ್ಮವಾಗಿರುವ ಘಟನೆ ಜಿಲ್ಲೆಯ ನಂಜನಗೂಡಿನ ಬಳಿ ನಡೆದಿದೆ. ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿರುವ...
ಮೈಸೂರು: ಬೆಂಗಳೂರಿನಲ್ಲಿ ಅಧಿಕಾರಿ ಕೊಲೆ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸಿ ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗಣಿ ಮತ್ತು...
ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬವನ್ನು ನ.11 ರಿಂದ 15ರವರೆಗೆ ಆಚರಿಸಲಿದ್ದು, ಆ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ...
ಮೈಸೂರು: ಶನಿವಾರ ಚಂದ್ರ ಗ್ರಹಣವಿರುವ ಹಿನ್ನೆಲೆಯಲ್ಲಿ, ಸಂಜೆ 6 ಗಂಟೆ ನಂತರ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಗ್ರಹಣ ಕಾಲದಲ್ಲಿ ದೇವಾಲಯದಲ್ಲಿ ಪೂಜಾ ಕಾರ್ಯ ಜರುಗಲಿದ್ದು, ನಂತರ ಭಾನುವಾರ...
ಕೆ.ಜೆ.ಲೋಕೇಶ್ ಬಾಬು ಮೈಸೂರು ಅದ್ದೂರಿಯ ಮೈಸೂರು ಜಂಬೂ ಸವಾರಿ ಭವ್ಯ ಸಾಲಂಕೃತ ಮೆರವಣಿಗೆಗೆ ಸಾಕ್ಷಿಯಾದ ಲಕ್ಷಾಂತರ ಜನ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಅಂಬಾರಿ ಹೊತ್ತು...