ಮೈಸೂರು: ಪ್ರಧಾನಿ ನರೇಂದ್ರ ಮೋದಿ ಏ.30 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಎಂಟ್ರಿ ಕೊಡಲಿದ್ದು, ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ. ಬೇಲೂರಿನಿಂದ ಹೆಲಿಪ್ಯಾಡ್ ಮೂಲಕ ಮೋದಿ ಅವರು ಮೈಸೂರಿನ ಮಹಾರಾಜ ಮೈದಾನಕ್ಕೆ ಬಂದಿಳಿಯಲಿದ್ದಾರೆ. ಅಲ್ಲಿಂದ 4 ಕಿ.ಮೀ ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ. ಮೈಸೂರಿನಲ್ಲಿ ಏ.30 ರಂದು ಪ್ರಧಾನಿ ಮೋದಿ 4 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ. ಗನ್ ಹೌಸ್ ನಿಂದ ಮೋದಿ ರ್ಯಾಲಿ ಆರಂಭವಾಗಲಿದ್ದು, ಹತ್ತಾರು ಕಲಾ ತಂಡಗಳು ಮೋದಿಗೆ ಸ್ವಾಗತ ಕೋರಲಿದೆ. ಗನ್ ಹೌಸ್ ನಿಂದ […]
ಮೈಸೂರು: ಚುನಾವಣೆ ನಿಮಿತ್ತ ಮೈಸೂರಿನಲ್ಲಿ ಪ್ರಚಾರ ಕೈಗೊಂಡಿರುವ ಎಐಸಿಸಿ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬುಧವಾರ ಮೈಸೂರಿನ ಅಗ್ರಹಾರ ದಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಿಂದರು. ಮಂಗಳವಾರ...
ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ತಪ್ಪಿದರೂ ಬಿಜೆಪಿಯಲ್ಲೇ ಇರುತ್ತೇನೆ. ಶ್ರೀವತ್ಸ ಅವರ ಪರ ಪ್ರಚಾರ ನಡೆಸುತ್ತೇನೆ ಎಂದು ಕೆ.ಆರ್. ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು....
ಮೈಸೂರು: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇ ಅನ್ನು ಭಾನುವಾರ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದ್ದರು. ಇದರ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ...
ಮೈಸೂರು: ಮೈಸೂರಿನಲ್ಲಿ ಹೃದಯಾಘಾತದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ (61) ನಿಧನರಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರಿಗೆ ಹೃದಯಘಾತವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ...
ಮೈಸೂರು : ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಹೆದ್ದಾರಿಯಲ್ಲಿ ಮೊದಲ ಹಂತದ ಟೋಲ್ ಸಂಗ್ರಹ ಫೆ.15ರಿಂದ ಆರಂಭ ವಾಗಲಿದೆ. ಮೊದಲ ಹಂತದಲ್ಲಿ ಬೆಂಗಳೂರು-ನಿಡಘಟ್ಟ ನಡುವೆ ಟೋಲ್ ಅನ್ವಯಿಸಲಿದೆ. ( 56 ಕಿ.ಮೀ.)...
ಮೈಸೂರು: ವಾಹನ ಸಂಚಾರವನ್ನು ಸುಗಮ ಮಾಡುವ ಸಲುವಾಗಿ 80 ಅಡಿಯಿರುವ ನ್ಯೂ ಕಾಂತರಾಜ ಅರಸು ರಸ್ತೆಯನ್ನು ವಿಸ್ತರಣೆ ಮಾಡಲಾಗುತ್ತಿದೆ. ಈ ರಸ್ತೆ ವಿಸ್ತರಣೆಯಿಂದಾಗಿ ಸುತ್ತಮುತ್ತಲಿನ ನಿವಾಸಿಗಳಿಗೆ ಹಾಗೂ...
ಮೈಸೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಜನರ ನಾಡಿಮಿಡಿತ ಅರಿಯಲೆಂದು ಮಾಜಿ ಸಿಎಂ ಸಿದ್ದರಾಮಯ್ಯ 2 ದಿನ ವರುಣಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮೈಸೂರು ಜಿಲ್ಲೆ ನಂಜನೂಡು ತಾಲೂಕಿನ...
ಮೈಸೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್’ಗೆ ಕೋವಿಡ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ದಸರಾ ಜಂಬೂ ಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಹೇಳಿಕೆ ನೀಡಿದ ಸಿಎಂ...
ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ ಐಕ್ಯತಾ ಪಾದಯಾತ್ರೆ ಸೋಮವಾರ ಮೈಸೂರಿನಿಂದ ಮಂಡ್ಯದತ್ತ ಹೊರಟಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಭಾರತ ಐಕ್ಯತಾ ಯಾತ್ರೆಗೆ...