Thursday, 21st November 2024

ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ಮೈಸೂರು ದಸರಾ ಉತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡೇಶ್ವರಿ ಬೆಟ್ಟದಲ್ಲಿ ಆಯೋಜಿಸ ಲಾಗಿದ್ದ ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ರಾಷ್ಟ್ರದ ಪ್ರಥಮ ಪ್ರಜೆ ದಸರಾ ಉತ್ಸವಕ್ಕೆ ಚಾಲನೆ ನೀಡುತ್ತಿರುವುದು ಇದೇ ಮೊದಲು ಎನ್ನಲಾಗಿದೆ. ದಸರಾ ಉತ್ಸವ ಉದ್ಘಾಟನೆಗೆ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ, ದೇವಿ ದರ್ಶನ ಪಡೆದುಕೊಂಡು ಪೂಜೆ ಸಲ್ಲಿಸಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ […]

ಮುಂದೆ ಓದಿ

ಮೈಸೂರು ಮಹಾನಗರ ಪಾಲಿಕೆ: ಶಿವಕುಮಾರ್ ನೂತನ ಮೇಯರ್

ಮೈಸೂರು: ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಪ್ರಕ್ರಿಯೆ ಮುಗಿದಿದ್ದು ಬಿಜೆಪಿಯ ಅಭ್ಯರ್ಥಿ ಶಿವಕುಮಾರ್ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕಾಗಿ...

ಮುಂದೆ ಓದಿ

ಇಂದಿನಿಂದ ಮೈಸೂರು-ಚೆನ್ನೈ ವಿಮಾನ ಸೇವೆ ಆರಂಭ

ಮೈಸೂರು: ಮೈಸೂರು ವಿಮಾನ ನಿಲ್ದಾಣದಿಂದ ಚೆನ್ನೈಗೆ ಬೆಳಗಿನ ವಿಮಾನಯಾನ ಸೇವೆ ಇಂದಿನಿಂದ ಪ್ರಾರಂಭವಾಗಲಿದ್ದು, ಅಲಯನ್ಸ್​ ಏರ್​ ಈ ಸೇವೆ ನೀಡುತ್ತಿದೆ. ಈಗಾಗಲೇ ಇಂಡಿಗೋ ಏರ್​ಲೈನ್ಸ್​ ಸಂಜೆ ವೇಳೆಯಲ್ಲಿ...

ಮುಂದೆ ಓದಿ

ಆಷಾಢ ಮಾಸ: ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ

ಮೈಸೂರು: ಎರಡು ವರ್ಷದ ಬಳಿಕ ಆಷಾಢ ಮಾಸದ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲಿ ಅನನುಕೂಲ ಆಗದ...

ಮುಂದೆ ಓದಿ

ದೆಹಲಿಯತ್ತ ಪ್ರಯಾಣ ಬೆಳೆಸಿದ ಪ್ರಧಾನಿ ನರೇಂದ್ರ ಮೋದಿ

ಮೈಸೂರು‌: ರಾಜ್ಯಕ್ಕೆ ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಮಂಗಳ ವಾರ ಮೈಸೂರಿನಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ತೆರಳಿದರು. ಸಾಂಸ್ಕೃತಿನ...

ಮುಂದೆ ಓದಿ

mysore-palace-1
ಜೂ.21ರವರೆಗೆ ಮೈಸೂರು ಅರಮನೆಗೆ ಪ್ರವೇಶವಿಲ್ಲ

ಮೈಸೂರು: ನಾಳೆಯಿಂದ 21ರವರೆಗೆ ಮೈಸೂರು ಅರಮನೆಗೆ ಪ್ರವೇಶವಿಲ್ಲ…ಜೂ.19ರಿಂದ ಜೂ.21 ಅಂದರೆ ಮಂಗಳವಾರ ದವರೆಗೆ ಮೈಸೂರಿನ ಅರಮನೆಗೆ ಯಾವುದೇ ಪ್ರವಾಸಿಗರಿಗೆ ಒಳಗಡೆ ಪ್ರವೇಶ ಇರುವುದಿಲ್ಲ. ಜೂ.21ರಂದು ವಿಶ್ವದ ಎಲ್ಲೆಡೆ...

ಮುಂದೆ ಓದಿ

ಯೋಗ ಮಾಡುವ ವೇದಿಕೆಯೇ ಹೊರತು ರಾಜಕೀಯದ್ದಲ್ಲ: ಸಂಸದ ಪ್ರತಾಪ ಸಿಂಹ

ಮೈಸೂರು‌: ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ 21ರಂದು ಮೈಸೂರಿಗೆ ಆಗಮಿಸಲಿದ್ದಾರೆ. ಅದು ಯೋಗ ಮಾಡುವ ವೇದಿಕೆಯೇ ಹೊರತು ರಾಜಕೀಯದ್ದಲ್ಲ. ಅವರ ಜೊತೆ ಯಾವ...

ಮುಂದೆ ಓದಿ

ಪ್ರವಾದಿಗೆ ಅವಮಾನ ಮಾಡಿದವರ ತಲೆ ಕಡಿಯಬೇಕು: ಮುಸ್ಲಿಂ ಮುಖಂಡ ಘೋಷಣೆ

ಮೈಸೂರು : ಪ್ರವಾದಿಗೆ ಅವಮಾನ ಮಾಡಿದವರ ತಲೆ ಕಡಿಯಬೇಕು ಎಂದು ಮೈಸೂರಿನ ಮಿಲಾದ್‌ ಪಾರ್ಕ್‌ ಬಳಿ ನಡೆದ ಪ್ರತಿಭಟನೆಯಲ್ಲಿ ತೊಡಗಿರುವ ಮುಸ್ಲಿಂ ಮುಖಂಡ ಘೋಷಣೆ ಕೂಗಿದ್ದಾನೆ. ಮೊಹಮ್ಮದ್‌...

ಮುಂದೆ ಓದಿ

ಜೂ.12ರಂದು ಸಪ್ತಗಿರಿ ಮೆಲೋಡೀಸ್ ಆರ್ಕೆಸ್ಟ್ರಾ ತಂಡದಿಂದ ಗಾನಗಂಧರ್ವ ರಸಮಂಜರಿ

ಮೈಸೂರು: ನಗರದ ಚಾಮುಂಡಿಪುರನ ಸಪ್ತಗಿರಿ ಮೆಲೋಡೀಸ್ ಆರ್ಕೆಸ್ಟ್ರಾ ತಂಡ ದಿಂದ ಜೂ.12ರಂದು ಸಂಜೆ ನಂಜು ಮಳಿಗೆಯ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ಗಾಯಕರಾಗಿದ್ದ ದಿವಂಗತ ಎಸ್.ಪಿ.ಬಾಲಸುಬ್ರಹ್ಮಣ್ಯಂ ಜನ್ಮದಿನದ ಅಂಗ...

ಮುಂದೆ ಓದಿ

ಶೀಘ್ರದಲ್ಲೇ ಲೋಕಾಯುಕ್ತರ ನೇಮಕ: ಮುಖ್ಯಮಂತ್ರಿ ಬೊಮ್ಮಾಯಿ

ಮೈಸೂರು: ಲೋಕಾಯುಕ್ತರ ನೇಮಕಾತಿ ಸಂಬಂಧಿಸಿದ ಪ್ರಕ್ರಿಯೆಗಳು ಪೂರ್ಣ ಗೊಂಡಿದ್ದು, ಶೀಘ್ರದಲ್ಲೇ ಲೋಕಾಯುಕ್ತರ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಮಾನ ನಿಲ್ದಾಣದಲ್ಲಿಂದು ಪ್ರತಿಕ್ರಿಯಿಸಿದ ಸಿಎಂ...

ಮುಂದೆ ಓದಿ