Thursday, 7th December 2023

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿಬೆಟ್ಟದ ಸನ್ನಿಧಿಯಲ್ಲಿ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಭಾನುವಾರ ಚಾಲನೆ ನೀಡಿದ್ದಾರೆ. ಕರ್ನಾಟಕದ ಏಕೀಕರಣಕ್ಕೆ ಇದೀಗ 50 ವರ್ಷ ತುಂಬಿದೆ. ನನ್ನ ಕಲಾ ಕಾಯಕಕ್ಕೂ 50 ವರ್ಷ ತುಂಬಿದೆ. ಇಂದು ನನಗೆ ಸಿಕ್ಕಿರುವ ಈ ಅವಕಾಶ ಬಹಳ ಬೆಲೆ ಬಾಳುವಂತದ್ದು. ಸಾವಿರ ಮೆಟ್ಟಿಲು ಹತ್ತಿ ಇಲ್ಲಿಯವರೆಗೆ ಬಂದಿದ್ದೇನೆ. ಈ ಬೆಟ್ಟ, ಈ ಹಬ್ಬ, ಈ ದೀಪ ಹಚ್ಚೋದು ಪುಣ್ಯದ ಕೆಲಸ. ಈ ಸಂಭ್ರಮಕ್ಕೆ ನಾನು ಯಾರನ್ನು ನೆನೆಯಲಿ ಎಂದು ತಿಳಿಸಿದರು. […]

ಮುಂದೆ ಓದಿ

ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಕಲ್ಲು ತೂರಾಟ: ಓರ್ವನ ಬಂಧನ

ಮೈಸೂರು: ಶಾರದಾದೇವಿ ನಗರದಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಕಿಡಿಗೇಡಿಯೊಬ್ಬ ಕಲ್ಲು ತೂರಾಟ ನಡೆಸಿದ್ದು, ತಕ್ಷಣ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಹೂಟಗಳ್ಳಿಯ ನಿವಾಸಿ ಸತ್ಯಮೂರ್ತಿ(48) ಬಂಧಿತ...

ಮುಂದೆ ಓದಿ

ಕುಸ್ತಿ ಪಂದ್ಯಾವಳಿಗೆ ಅಕ್ಟೋಬರ್ 15 ರಂದು ಅದ್ದೂರಿ ಚಾಲನೆ

ಮೈಸೂರು: ಮೈಸೂರು ದಸರಾ ಉದ್ಘಾಟನೆ ಆಗಲಿದೆ. ಹಾಗೆಯೇ, ನಾಡ ಕುಸ್ತಿಗೆ ಅಖಾಡ ಸಿದ್ದ ಮಾಡಲಾಗಿದೆ. ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಅರಿಶಿಣ, ಪಚ್ಚ ಕರ್ಪೂರ ಸೇರಿ ಹಲವು...

ಮುಂದೆ ಓದಿ

ಮೈಸೂರು ದಸರಾ-2023ರ ವೇಳಾಪಟ್ಟಿ ಪ್ರಕಟ

ಮೈಸೂರು: ಮೈಸೂರು ದಸರಾ-2023ರ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದಿನಾಂಕ ಘೋಷಣೆ ಯಾಗಿದೆ. ಅಕ್ಟೋಬರ್ 24ರಂದು ಮಧ್ಯಾಹ್ನ ದಸರಾ ಮೆರವಣಿಗೆಗೆ ಸಿಎಂ ಚಾಲನೆ ನೀಡಲಿದ್ದಾರೆ. ಈ ಕುರಿತಂತೆ...

ಮುಂದೆ ಓದಿ

ಮೈಸೂರು ಚೆನ್ನೈ ಬುಲೆಟ್ ಟ್ರೈನ್ ಹಳಿ ನಿರ್ಮಾಣ ಕಾರ್ಯಕ್ಕೆ ಶೀರ್ಘದಲ್ಲೇ ಸರ್ವೆ

ಮೈಸೂರು: ಮೈಸೂರು ಚೆನ್ನೈ ಪ್ರಯಾಣಿಕರಿಗೆ ಸಂತಸದ ಸುದ್ದಿ ಹೊರಬಿದ್ದಿದೆ. ಬಹುನಿರೀಕ್ಷಿತ ಮೈಸೂರು ಚೆನ್ನೈ ಬುಲೆಟ್ ಟ್ರೈನ್ ಹಳಿ ನಿರ್ಮಾಣ ಕಾರ್ಯಕ್ಕೆ ಶೀರ್ಘದಲ್ಲೇ ಸರ್ವೆ ಕಾರ್ಯ ನಡೆಯಲಿದೆ. ರೈಲ್ವೆ...

ಮುಂದೆ ಓದಿ

ಮೈಸೂರು: ಗುಂಪುಗಳ ನಡುವೆ ಗಲಾಟೆ: ಯುವಕನ ಹತ್ಯೆ

ಮೈಸೂರು: ಎರಡು ಗುಂಪುಗಳ ನಡುವಿನ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ...

ಮುಂದೆ ಓದಿ

ಅಕ್ಟೋಬರ್ 15-24 ರವರೆಗೆ ದಸರಾ ಮಹೋತ್ಸವ

ಮೈಸೂರು: ಈ ವರ್ಷ ಅಕ್ಟೋಬರ್ 15 ರಿಂದ ಅಕ್ಟೋಬರ್ 24 ರವರೆಗೆ ಉತ್ಸವವನ್ನು ಆಚರಿಸಲಾಗುವುದು. 2023ರ ದಸರಾ ಮಹೋತ್ಸವದ ಕಾರ್ಯಸೂಚಿಯನ್ನು ಅರಮನೆ ಮಂಡಳಿ ಕಚೇರಿ ಯಲ್ಲಿ ಗುರುವಾರ ಪೂರ್ವಭಾವಿ...

ಮುಂದೆ ಓದಿ

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರಸಗೊಬ್ಬರ, ಪೆಟ್ರೋಲ್, ಗ್ಯಾಸ್ ಬೆಲೆ ಇಳಿಕೆ

ಮೈಸೂರು: ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಯಾದರೆ ರಸಗೊಬ್ಬರ, ಪೆಟ್ರೋಲ್, ಗೃಹಬಳಕೆಯ ಗ್ಯಾಸ್ ಬೆಲೆ ಇಳಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ...

ಮುಂದೆ ಓದಿ

ಖಾಸಗಿ ಬಸ್-ಇನ್ನೋವಾ ಕಾರಿನ ಅಪಘಾತ: ಮೃತರ ಸಂಖ್ಯೆ 11 ಕ್ಕೆ ಏರಿಕೆ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿಯಲ್ಲಿ ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 11 ಕ್ಕೆ...

ಮುಂದೆ ಓದಿ

ಎಚ್‌ಸಿ ಮಹದೇವಪ್ಪಗೆ 60,994 ಮತಗಳ ಮುನ್ನಡೆ

ಮೈಸೂರು: ಟಿ ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಎಚ್‌ಸಿ ಮಹದೇವಪ್ಪ ಅವರಿಗೆ 60,994 ಮತಗಳ ಮುನ್ನಡೆಯಾಗಿದೆ. ಟಿ ನರಸೀಪುರದಲ್ಲಿ ಮಾಜಿ ಸಚಿವ ಎಚ್‌ಸಿ ಮಹದೇವಪ್ಪ ಅವರು ಜೆಡಿಎಸ್‌ನ...

ಮುಂದೆ ಓದಿ

error: Content is protected !!