ಮೈಸೂರು: ಪರೀಕ್ಷೆ (SSLC) ಬರೆಯುತ್ತಿದ್ದಾಗ ವಿದ್ಯಾರ್ಥಿನಿ (16)ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಮೃತರನ್ನು ಟಿ ನರಸೀಪುರ ತಾಲೂಕಿನ ಅಕ್ಕೂರು ನಿವಾಸಿ ಅನುಶ್ರೀ ಎಂದು ಗುರುತಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸ ಲಾಯಿತಾದರೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರಿನಲ್ಲಿ SSLC ವಿದ್ಯಾರ್ಥಿನಿ ಸಾವಿಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಸಂತಾಪ ಸೂಚಿಸಿದ್ದಾರೆ. ‘ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಅನುಶ್ರೀ(16) ಅಕಾಲಿಕವಾಗಿ ಮೃತಪಟ್ಟಿ ರುವ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅನುಶ್ರೀ ಪಾಲಕರು, ಸಂಬಂಧಿಕರು, […]
ಮೈಸೂರು: ಮೈಸೂರಿಗೆ ಪ್ರವಾಸ ಕೈಗೊಂಡಿರುವ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಸೂರು ಅರಮನೆಗೆ ಭೇಟಿ ನೀಡಿ, ಅರಮನೆ ವೈಭವ ವೀಕ್ಷಣೆ ಮಾಡಿದರು. ರಾಜವಂಶಸ್ಥರಾದ ಪ್ರಮೋದಾ...
ಮೈಸೂರು: ಪವರ್ ಸ್ಟಾರ್ ದಿ. ಪುನೀತ್ ರಾಜ್ಕುಮಾರ್, ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಹಾಗೂ ಹಿರಿಯ ವಿಜ್ಞಾನಿ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಗೌರವ...
ಮೈಸೂರು: ಕರ್ತವ್ಯ ನಿರತ ಪೊಲೀಸರ ಶಿಕ್ಷಣಕ್ಕೆ ಅನುಕೂಲವಾಗಲೆಂದು ಕರ್ನಾಟಕ ಪೊಲೀಸ್ ಅಕಾಡೆಮಿ ಹಾಗೂ ಮೈಸೂರು ವಿವಿ ನಡುವೆ ಚಾರಿತ್ರಿಕವಾದ ಒಪ್ಪಂದ ಏರ್ಪಟ್ಟಿದೆ. ಕರ್ನಾಟಕ ಪೊಲೀಸ್ ಅಕಾಡೆಮಿಯು ರಾಜ್ಯದ...
ಮೈಸೂರು: ಆರು ತಿಂಗಳ ವೇತನ ನೀಡಬೇಕು ಎಂದು ಆಗ್ರಹಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಸು ತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಮುಷ್ಕರ 3ನೇ ದಿನವಾದ ಬುಧವಾರವೂ ಮುಂದುವರಿಯಿತು....
ಮೈಸೂರು: ಫೆ.14ರಂದೇ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿದ್ದ ಕಾಂಗ್ರೆಸ್ ಎಂಎಲ್ಸಿ ಸಿ.ಎಂ.ಇಬ್ರಾಹಿಂ ಇದೀಗ ಉಲ್ಟಾ ಹೊಡೆದಿದ್ದಾರೆ. ಆಪ್ತರೊಂದಿಗೆ ಸಭೆ ನಡೆಸಲು ಭಾನುವಾರ ಹುಬ್ಬಳ್ಳಿಗೆ ಆಗಮಿಸಿದ್ದ ಇಬ್ರಾಹಿಂ,...
ಮೈಸೂರು: ಹುಣಸೂರು ಪಟ್ಟಣದ ಹೋಟೆಲ್ನಲ್ಲಿ ಸ್ನೇಹಿತನ ಜತೆ ತಿಂಡಿ ತಿನ್ನಲು ಕುಳಿತಿದ್ದ ಹಠಾತ್ ಮೃತಪಟ್ಟಿದ್ದಾನೆ. ತಾಲೂಕಿನ ನಂಜಾಪುರ ಗ್ರಾಮದ ನಿತಿನ್ ಕುಮಾರ್ (25) ಮೃತ. ಮೈಸೂರಿನ ವಿದ್ಯಾವರ್ಧಕ...
ಮೈಸೂರು: ಜಿಲ್ಲೆಯ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕರೊಬ್ಬರು ವಿದ್ಯಾರ್ಥಿನಿಯೊಂದಿಗೆ ಶಾಲೆ ಯಲ್ಲಿ ರೋಮ್ಯಾನ್ಸ್ ಮಾಡಿದ ಪ್ರಕರಣದಲ್ಲಿ ತನಿಖೆ ನಡೆಸಿದ ಶಿಕ್ಷಣ ಸಂಸ್ಥೆಯು ಮುಖ್ಯ ಶಿಕ್ಷಕನನ್ನು ಸೇವೆಯಿಂದಲೇ ಖಾಯಂ ವಜಾಗೊಳಿಸಲಾಗಿದೆ. ಚಂದ್ರಮೌಳೇಶ್ವರ...
ಮೈಸೂರು: ಮೈಸೂರಿನ ಮಹಾರಾಣಿ ಮಹಿಳಾ ಕಾಲೇಜಿನಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್...
ಮೈಸೂರು : ಮೈಸೂರಿನಲ್ಲಿ ಮೊದಲ ಒಮಿಕ್ರಾನ್ ಸೋಂಕಿನ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಮೈಸೂರಿನಲ್ಲಿ ಮೊದಲ ಒಮಿಕ್ರಾನ್...