Monday, 15th August 2022

ಕಾಫಿನಾಡಿನಲ್ಲಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸ ಲಾಯಿತು. ನಗರದ ಆಜಾದ್ ಪಾರ್ಕ್ ನಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮುಂದಾಳತ್ವದಲ್ಲಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ ಮಾಡಿಸಿದರು. ಸ್ವತಃ ಮುಂದೆ ನಿಂತು ಪೌರ ಕಾರ್ಮಿಕ ಮಹಿಳೆ ನಾಗಮ್ಮ ಅವರಿಂದ ಧ್ವಜಾರೋಹಣ ಮಾಡಿಸಿ ಗಮನ ಸೆಳೆದಿದ್ದಾರೆ. ಧ್ವಜಾರೋಹಣ ಕಾರ್ಯಕ್ರಮದಲ್ಲಿ 2000ಕ್ಕೂ ಅಧಿಕ ಮಂದಿ ಭಾಗಿಯಾಗಿದ್ದರು, ಧ್ವಜಾರೋಹಣಕ್ಕೂ ಮೊದಲು ನಗರದ ಮುಖ್ಯ ಬೀದಿಗಳಲ್ಲಿ ಬೃಹತ್ ತಿರಂಗ ಯಾತ್ರೆ ನಡೆಸಿದರು.

ಮುಂದೆ ಓದಿ

ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ರಾಷ್ಟ್ರ ಧ್ವಜಾರೋಹಣ

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಮೊದಲ ಬಾರಿಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಸಂಸದ...

ಮುಂದೆ ಓದಿ

ಸನ್ನಡತೆ ತೋರಿದ 10 ಕೈದಿಗಳ ಬಿಡುಗಡೆಗೆ ನಿರ್ಧಾರ

ವಿಜಯಪುರ: 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸನ್ನಡತೆ ತೋರಿದ 10 ಜೈಲು ಹಕ್ಕಿಗಳ ಬಿಡುಗಡೆಗೆ ನಿರ್ಧರಿಸಲಾಗಿದೆ. ನಗರದ ಕೇಂದ್ರ ಕಾರಾಗೃಹದಿಂದ ನಾಳೆ 10 ಖೈದಿಗಳು ಬಿಡುಗಡೆಯಾಗಲಿದ್ದಾರೆವಿವಿಧ...

ಮುಂದೆ ಓದಿ

1,837 ಮಂದಿಗೆ ಕೋವಿಡ್ ಪಾಸಿಟಿವ್ ದೃಢ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 1,837 ಮಂದಿಗೆ ಕೋವಿಡ್ ಪಾಸಿಟಿವ್ ದೃಢ ಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,31,283ಕ್ಕೆ...

ಮುಂದೆ ಓದಿ

ಅಮೃತ ಮಹೋತ್ಸವದ ಅಂಗವಾಗಿ ಬೃಹತ್ ರಾಷ್ಟ್ರಧ್ವಜ ಮೆರವಣಿಗೆ

ತುಮಕೂರು: 75ನೇ ಸ್ವಾತಂತ್ರ್ಯ ಮಹೋತ್ಸವವನ್ನು ವಿಶೇಷ ಮತ್ತು ಆರ್ಥಪೂರ್ಣವಾಗಿ ಆಚರಿಸಲು ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆ ವತಿಯಿಂದ ದೇಶಕ್ಕಾಗಿ ನಡಿಗೆ ರಾಷ್ಟ್ರೀಯ ಜಾಗೃತಿ ಅಭಿಯಾನವನ್ನು ನಗರದಲ್ಲಿ...

ಮುಂದೆ ಓದಿ

ಆ.೧೫ ಸ್ವಾತಂತ್ರ‍್ಯ ಮಹೋತ್ಸವ ತಿರಂಗ ಯಾತ್ರೆ

ತುಮಕೂರು: ೭೫ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವವನ್ನು ದೇಶೆದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದ್ದು, ಇದರ ಭಾಗವಾಗಿ ತುಮಕೂರು ನಗರದಲ್ಲೂ ಸಹ ಆ.೧೫ ರಂದು ಮಧ್ಯಾಹ್ನ ೩ ಗಂಟೆಗೆ ಸ್ವಾತಂತ್ರ‍್ಯ ಮಹೋತ್ಸವ...

ಮುಂದೆ ಓದಿ

ಸ್ವಾತಂತ್ರ‍್ಯ ದಿನಾಚರಣೆಗೆ ತಾ.ಆಡಳಿತದಿಂದ ಸಿದ್ದತೆ

ಚಿಕ್ಕನಾಯಕನಹಳ್ಳಿ : ತಾಲ್ಲೂಕು ಆಡಳಿತ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ೭೫ ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆ.೧೫ ರಂದು ಆಚರಿಸಲು ಮಳೆಯ ಭೀತಿಯ ನಡುವೆ ಸಕಲ ಸಿದ್ದತೆಯನ್ನು ಕೈಗೊಂಡಿದೆ....

ಮುಂದೆ ಓದಿ

ಪುಣೆ ಪ್ರವಾಸ ಕೈಗೊಂಡ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಕಾರ್ಯಕ್ರಮ ಗಳಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಮಹಾರಾಷ್ಟ್ರದ ಪುಣೆ ಪ್ರವಾಸ ಕೈಗೊಂಡಿ ದ್ದಾರೆ. ಶನಿವಾರ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ...

ಮುಂದೆ ಓದಿ

ಕೆಎಸ್‌ಆರ್‌ಟಿಸಿ ಬಸ್‌ ಅಪಘಾತ: 11 ಮಂದಿ ಪ್ರಯಾಣಿಕರಿಗೆ ಗಾಯ

ಕುಶಾಲನಗರ: ತಾಲ್ಲೂಕಿನ 7ನೇ ಹೊಸಕೋಟೆ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ರಸ್ತೆ ಪಕ್ಕದ ಚಿಕ್ಕ ಗುಡ್ಡಕ್ಕೆ ಗುದ್ದಿದ್ದು, 11 ಮಂದಿ ಪ್ರಯಾಣಿಕರಿಗೆ ಗಾಯಗಳಾ ಗಿವೆ. ಚನ್ನರಾಯಪಟ್ಟಣದಿಂದ ಮಡಿಕೇರಿಗೆ ಹೊರಟಿದ್ದ...

ಮುಂದೆ ಓದಿ

ಖಾಸಗಿ ಶಿಕ್ಷಣ ಸಂಸ್ಥೆಯ ವಿರುದ್ಧ ಹೋರಾಟ: ಹನುಮಂತ

ಶುಲ್ಕಕ್ಕಾಗಿ ವಿದ್ಯಾರ್ಥಿಗೆ ದೈಹಿಕ ಹಿಂಸೆ.. ಮಾನವಿ : ತಾಲೂಕಿನ ಅಮರಾವತಿ ಗ್ರಾಮದ ಆರನೇ ತರಗತಿಯ ವಿದ್ಯಾರ್ಥಿ ಇಮಾನ ವೇಲ್ ಕಳೆದ ಐದಾರು ವರ್ಷಳಿಂದ ಉಚಿತ ಮತ್ತು ಕಡ್ಡಾಯ...

ಮುಂದೆ ಓದಿ