Monday, 28th October 2024

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಕೋರ್ಟ್‌ಗೆ ಸಿಐಡಿಯಿಂದ ಜು.27ರಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಒಂದನೆ ಎಸಿಎಂಎಂ ನ್ಯಾಯಾಲಯಕ್ಕೆ ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿದೆ‌. ಕರ್ನಾಟಕದಲ್ಲಿ ಪಿಎಸ್‌ಐ ನೇಮಕಾತಿ ಹಗರಣ ಭಾರಿ ಸದ್ದು ಮಾಡಿತ್ತು. ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಸಹ ಹಗರಣದಲ್ಲಿ ಸಿಲುಕಿದ್ದರು. ಕೋಟಿ ಕೋಟಿ ಹಣವನ್ನು ಪಡೆದು ಪಿಎಸ್‌ಐ ಹುದ್ದೆಯನ್ನು ಬಿಗರಿ ಮಾಡಿದಂತೆ ಪರೀಕ್ಷೆಯಲ್ಲಿ ಅಕ್ರಮ ಎಸಗಲಾಗಿತ್ತು. ನೇಮಕಾತಿ ವಿಭಾಗದ ಕಚೇರಿಯಲ್ಲಿಯೇ ಉತ್ತರದ ಹಾಳೇಗಳನ್ನು […]

ಮುಂದೆ ಓದಿ

ಪ್ರೌಢಶಾಲಾ ಸಂಸತ್ ಚುನಾವಣೆ

ಕೋಲಾರ:  ತಾಲ್ಲೂಕಿನ ಹಣಮಾಪೂರ ಗ್ರಾಮದ ಗ್ರಾಮೀಣ ವಿದ್ಯಾವರ್ಧಕ ಸಂಘದ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ಜರುಗಿದವು. ಮೊಬೈಲ್ ಆಪ್ ಮೂಲಕ ಮಕ್ಕಳ ಶಾಲಾ ಸಂಸತ್ತಿನ ಚುನಾವಣೆ...

ಮುಂದೆ ಓದಿ

ಗಟ್ಟಿ ಓದುವಿಕೆ ಮಕ್ಕಳ ಕಲಿಕೆಗೆ ಪೂರಕ: ಆರ್.ಎಸ್ ಪಾಟೀಲ್

ಕೊಲ್ಹಾರ: ಗ್ರಾಮದಲ್ಲಿ ಇರುವ ಗ್ರಾಮ ಪಂಚಾಯತ್ ಗಳು ಮಕ್ಕಳ ಸ್ನೇಹಿ ಗ್ರಾಮ ಪಂಚಾತ್ ಗಳಾಗಬೇಕು. ಇದು ಮಕ್ಕಳ ಕಲಿಕೆಗೆ ಸಹಕಾರಿಯಾಗುತ್ತದೆ ತಾ.ಪಂ ಎಎಓ ಆರ್.ಎಸ್ ಪಾಟೀಲ್ ಹೇಳಿದರು....

ಮುಂದೆ ಓದಿ

ಪುತ್ತೂರು, ಸುಳ್ಯ, ಕಡಬ ತಾಲ್ಲೂಕು ಬಂದ್‌ಗೆ ಕರೆ

ಪುತ್ತೂರು/ ಸುಳ್ಯ: ಬಿಜೆಪಿ ಯುವ ಮೋರ್ಚಾದ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಸಂಘಪರಿವಾರದ ಸಂಘಟನೆಗಳು ಪುತ್ತೂರು, ಸುಳ್ಯ ಹಾಗೂ ಕಡಬ ತಾಲ್ಲೂಕು ಬಂದ್‌ಗೆ ಕರೆ ನೀಡಿದ್ದಾರೆ. ಸರ್ಕಾರಿ ಬಸ್...

ಮುಂದೆ ಓದಿ

ಕಾನ್ಸ್​ಟೇಬಲ್ ಅನಿಲ್’ಗೆ ಸರ್ಕಾರಿ ಗೌರವದೊಂದಿಗೆ ಸಂಸ್ಕಾರ

ಬಾಗಲಕೋಟೆ: ಚಿತ್ತೂರು ಬಳಿ ಅಪಘಾತದಲ್ಲಿ ಕಾನ್ಸ್​ಟೇಬಲ್ ಅನಿಲ್​​​​​​​ ಮೃತಪಟ್ಟಿದ್ದು, ಜಮಖಂಡಿಯ ಚಿಕ್ಕಲಕಿಯಲ್ಲಿ ಸರ್ಕಾರಿ ಗೌರವದೊಂದಿಗೆ ಸಂಸ್ಕಾರ ಮಾಡಲಾಗಿದೆ. ಬಾಗಲಕೋಟೆಯ ಜನರು ಕಾನ್ಸ್​ಟೇಬಲ್​​ ಬೀಳ್ಕೊಟ್ಟರು. ಮಂಗಳವಾರ ಗ್ರಾಮಕ್ಕೆ ಅನಿಲ್​​​​​​​​​ ಮುಳಿಕ್​​​...

ಮುಂದೆ ಓದಿ

ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಎಂಬುದು ಅತ್ಯಮೂಲ್ಯವಾಗಿದೆ : ಡಾ.ಕೆ. ಶಿವಚಿತ್ತಪ್ಪ

ತುಮಕೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸ, ಕೌಶಲ್ಯ, ಶ್ರದ್ದೆ, ಸಮಯಪ್ರಜ್ಞೆ ಇತ್ಯಾದಿಗಳ ಮೂಲಕ ಯಶಸ್ಸನ್ನು ಸಾಧಿಸಬಹುದು. ಉತ್ತಮ ಫಲಿತಾಂಶ ಪಡೆದವರು ಉದ್ಯೋಗವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಪಠ್ಯಕ್ರಮದ...

ಮುಂದೆ ಓದಿ

ಮತದಾನ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆ ಕಡ್ಡಾಯ: ಅಪರ ಜಿಲ್ಲಾಧಿಕಾರಿ ದುರುಗೇಶ್

ಚುನಾವಣೆ ಆಯೋಗ ಆದೇಶದ ಹಿನ್ನಲೆಯಲ್ಲಿ ವಿವಿಧ ರಾಜಕೀಯ ಪಕ್ಷದ ಮುಖಂಡರೊ0ದಿಗೆ ಸಭೆ ರಾಯಚೂರು: ಸಾರ್ವಜನಿಕರು ಮತದಾನದ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ನೋಂದಣಿ ಪ್ರಕ್ರಿಯೆಗೆ...

ಮುಂದೆ ಓದಿ

ಕೋಟ್ಯಂತರ ರೂಪಾಯಿ ವೆಚ್ಚದ ಕೃಷ್ಣ ಭಾಗ್ಯ‌ಜಲ‌‌ ನಿಗಮದ ಕಾಮಗಾರಿ ಲೂಟಿ

ಹೆಚ್ ಬಿ ಮುರಾರಿ ಸ್ಥಳಕ್ಕೆ ಬೇಟಿ ನೀಡಿ ಪ್ರತಿಭಟನೆಗೆ ಮುಂದು ರಾಯಚೂರು : ನಾರಾಯಣಪುರ ಬಲದಂಡೆ ಮುಖ್ಯನಾಲೆ ಆಧುನಿಕರಣ ಸೇರಿ ಕೃಷ್ಣಭಾಗ್ಯ ಜಲ ನಿಗಮದ ನಾಲೆಯ ನಿರ್ವಹಣೆ...

ಮುಂದೆ ಓದಿ

ಪಟ್ಟಣಕ್ಕೆ ಮುಖ್ಯ ಕಾಲುವೆಗೆ ನೀರು ಹರಿಸಲು ಶಾಸಕ ಹುಲಗೇರಿ ಒತ್ತಾಯ

ಲಿಂಗಸುಗೂರು : ಆಲಮಟ್ಟಿ ಸಭಾಂಗಣದಲ್ಲಿ ಸಿ. ಸಿ .ಪಾಟೀಲ್ ರವರು ಮಾನ್ಯ ಲೋಕಪಯೋಗಿ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಇವರ ಅಧ್ಯಕ್ಷತೆಯಲ್ಲಿ ನಡೆದ 2022-23...

ಮುಂದೆ ಓದಿ

ಮೌನ ಪ್ರತಿಭಟನೆಯಲ್ಲಿ ನಟಿ ಭಾವನಾಗೆ ತರಾಟೆ

ಬೆಂಗಳೂರು: ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಬೆಂಗಳೂರಲ್ಲಿ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ಮಂಗಳ ವಾರ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದ...

ಮುಂದೆ ಓದಿ