Monday, 28th October 2024

ಪ್ಲಾಸ್ಟಿಕ್ ವಸ್ತುಗಳ ಮಾರಾಟ: ವಿವಿಧ ಅಂಗಡಿಗಳ ಮೇಲೆ ಏಕಾಏಕಿ ದಾಳಿ

ಕೊಲ್ಹಾರ: ಸರಕಾರ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಕ್ಕೆ ಆದೇಶ ಹೊರಡಿ ಸಿದ್ದರೂ ಕೂಡ ಅಕ್ರಮವಾಗಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಸಹಿತ ಇನ್ನಿತರ ಪ್ಲಾಸ್ಟಿಕ್ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ಸುಮಾರು ೧ ಕ್ವಿಂಟಾಲ್ ಗಿಂದ ಅಧಿಕ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಸಹಿತ ಇತರ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ವ್ಯಾಪ್ತಿಯ ಹೋಲ್ ಸೇಲ್ ಅಂಗಡಿ, ಕಿರಾಣಿ ಅಂಗಡಿ, ಸ್ಟೇಷನರಿ ಅಂಗಡಿ ಸಹಿತ ಅನೇಕ ಅಂಗಡಿಗಳ ಮೇಲೆ ದಾಳಿ […]

ಮುಂದೆ ಓದಿ

ದಾಸಮುದ್ದಯ್ಯನ ಪಾಳ್ಯದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಶಾಸಕ ಚಾಲನೆ

ತುಮಕೂರು: ತುಮಕೂರು ನಗರದ ಒಂದನೇ ವರ‍್ಡಿನ ಸೇರಿದ ದಾಸಮುದ್ದಯ್ಯನ ಪಾಳ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ೫೦ ಲಕ್ಷ ರು ಅನುದಾನದಲ್ಲಿ ಸಿಸಿ ರಸ್ತೆ, ಚರಂಡಿ ನರ‍್ಮಾಣ ಕಾಮಗಾರಿಗೆ...

ಮುಂದೆ ಓದಿ

ಗೃಹರಕ್ಷಕ ದಳ ಘಟಕಕ್ಕೆ ನಿವೇಶನ: ಮನವಿ

ಶಿರಾ: ಸುಮಾರು 12 ವರ್ಷಗಳ ಹಿಂದೆ ಸ್ಥಾಪಿತವಾದ ಕಳ್ಳಂಬೆಳ್ಳ ಗೃಹರಕ್ಷಕ ದಳ ಘಟಕಕ್ಕೆ ನಿವೇಶನ ನೀಡುವ ಬಗ್ಗೆ ತಹಶೀಲ್ದಾರ್ ಮಮತಾ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಘಟಕ...

ಮುಂದೆ ಓದಿ

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಂಸದ ಬಸವರಾಜು

ತುಮಕೂರು: ಮುಂದಿನ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ತುಮಕೂರು ಬಿಜೆಪಿ ಸಂಸದ ಜಿ.ಎಸ್. ಬಸವರಾಜ್ ಘೋಷಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿ,  ನನಗೆ 84 ವರ್ಷ ವಯಸ್ಸಾಗಿದ್ದು, ವಯಸ್ಸಿನ ಲೆಕ್ಕಾಚಾರದಲ್ಲಿಯೂ...

ಮುಂದೆ ಓದಿ

ಅಧ್ಯಯನಕ್ಕೆ ಯೋಜನೆ ರೂಪಿಸಿಕೊಳ್ಳಬೇಕು

ಬಸವನಬಾಗೇವಾಡಿ: ವಿದ್ಯಾರ್ಥಿಗಳು ವರ್ಷದಲ್ಲಿ ಲಭ್ಯವಾಗುವ ದಿನಗಳ ಆಧಾರದ ಮೇಲೆ ಅಧ್ಯಯನಕ್ಕೆ ಯೋಜನೆ ರೂಪಿಸಿ ಕೊಳ್ಳಬೇಕು. ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಲು ಅಗತ್ಯವಿರು ಅಂಶಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು...

ಮುಂದೆ ಓದಿ

ಕೇಂದ್ರ ಸರಕಾರದ ವಿರುದ್ದ ಮಾಜಿ ಮುಖ್ಯಮಂತ್ರಿ ಮೊಯ್ಲಿ ಕಿಡಿ

ಸತ್ತು ಹೋಗಿರುವ ಕೇಸಿಗೆ ಜೀವ ತುಂಬುವುದು ಬಿಜೆಪಿಯ ಸಾಧನೆ ತುಮಕೂರು: ಆದಾಯ ತೆರಿಗೆ ಇಲಾಖೆಯ ಟ್ರಿಬ್ಯುನಲ್, ಚುನಾವಣಾ ಆಯೋಗದಲ್ಲಿ ಯಾವುದೇ ಅಕ್ರಮ ವ್ಯವಹಾರ ನಡೆದಿಲ್ಲ ಎಂದು ತರ‍್ಪು...

ಮುಂದೆ ಓದಿ

ಮಾಧ್ಯಮದ ಸ್ವರೂಪ ಬದಲಾವಣೆ ನಿರಂತರ: ರವಿ ಹೆಗಡೆ

ತುಮಕೂರು: ಎಲ್ಲ ರಂಗಗಳಲ್ಲಿ ಆಗುತ್ತಿರುವಂತೆಯೇ ಮಾಧ್ಯಮರಂಗದಲ್ಲಿಯೂ ಬದಲಾವಣೆ ನಿರಂತರ. ಅದರ ಸ್ವರೂಪ ಬದಲಾಗುವುದನ್ನುಯಾರೂತಡೆಯಲಾಗದು. ಡಿಜಿಟಲ್‌ತಂತ್ರಜ್ಞಾನ ಮುಂದಿನ ದಿನಗಳಲ್ಲಿ ಇನ್ನಷ್ಟು ವಿಸ್ತಾರಗೊಳ್ಳಲಿದೆ ಎಂದು ಕನ್ನಡಪ್ರಭ- ಸುವರ್ಣನ್ಯೂಸ್‌ನ ಸಮೂಹ ಸಂಪಾದಕ ರವಿ...

ಮುಂದೆ ಓದಿ

ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

ಚಿಕ್ಕನಾಯಕನಹಳ್ಳಿ: ೭೫ ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಅಂಗವಾಗಿ ಪಟ್ಟಣದ ಸರ‍್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾರ‍್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಸಿ.ಜಿ ಶಿವಕುಮಾರ್...

ಮುಂದೆ ಓದಿ

ಚುಂಬಿಸುತ್ತಿರುವ ವಿಡಿಯೋ ವೈರಲ್: ಅಪ್ರಾಪ್ತರ ವಶ

ಮಂಗಳೂರು: ಇಬ್ಬರು ವಿದ್ಯಾರ್ಥಿಗಳು ಚುಂಬಿಸುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿ ನಗರದ ಕಾಲೇಜಿನ 8 ಅಪ್ರಾಪ್ತ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮಂಗಳೂರಿನ ಸೆಂಟ್ ಅಲೋಶಿಯಸ್...

ಮುಂದೆ ಓದಿ

ಸಿನಿಮೀಯ ರೀತಿಯಲ್ಲಿ ಆರೋಪಿಗಳ ಬಂಧನ

ಪೋಲೀಸರ ಫೈರಿಂಗ್ : ಇಬ್ಬರಿಗೆ ಗಾಯ ಕೊಪ್ಪಳ/ಕಾರಟಗಿ : ಡಕಾಯಿತ ಸೇರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಐವರು ಆರೋಪಿಗಳನ್ನು ಬಂಧಿಸುವ ಸಂದರ್ಭ ದಲ್ಲಿ ಪೊಲೀಸರು ಸಿನಿಮೀ ಯ...

ಮುಂದೆ ಓದಿ