Monday, 28th October 2024

5% ಜಿಎಸ್‌ಟಿ ಹೇರಿಕೆ: ಕೆಎಂಎಫ್‌ ಉತ್ಪನ್ನ ದರ ಹೆಚ್ಚಳ

ಬೆಂಗಳೂರು: ಕೇಂದ್ರ ಸರ್ಕಾರವು ಪ್ಯಾಕ್‌ ಮಾಡಿದ ಉತ್ಪನ್ನಗಳಾದ ಮಜ್ಜಿಗೆ, ಹಾಗೂ ಲಸ್ಸಿ ಮೇಲೆ 5% ಜಿಎಸ್‌ಟಿ ಹೇರಿರುವ ಹಿನ್ನೆಲೆಯಲ್ಲಿ ಇಂದಿನಿಂದ ಅನ್ವಯವಾಗುವಂತೆ ಕೆಎಂಎಫ್‌ ತನ್ನ ಉತ್ಪನ್ನಗಳಾದ ನಂದಿನಿ ಮೊಸರು, ಮಜ್ಜಿಗೆ ಹಾಗೂ ಲಸ್ಸಿ ದರಗಳಲ್ಲಿ ಹೆಚ್ಚಳವಾಗಿದೆ. ಇಂದಿನಿಂದ ಅನ್ವಯವಾಗುವಂತೆ ಮೊಸರು, ಮಜ್ಜಿಗೆ ಹಾಗೂ ಲಸ್ಸಿ ಪ್ಯಾಕ್‌ಗಳ ದರ ಪರಿಷ್ಕರಿಸಲಾಗಿದೆ. ಮೊಸರು 200 ಗ್ರಾ ರೂ.10 ರಿಂದ 12 ರೂ ಆಗಲಿದೆ. 500 ಗ್ರಾಮ, ರೂ.22 ರಿಂದ 24 ರೂ ಆಗಲಿದೆ. ಮಜ್ಜಿಗೆ ಸ್ಯಾಚೆ 200 ಮಿಲಿ ರೂ.7 […]

ಮುಂದೆ ಓದಿ

ಡಿ.ಕೆ.ಶಿ ಒಡೆತನದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

ಬೆಂಗಳೂರು: ಬೆಂಗಳೂರಿನ ಆರ್‌ಆರ್ ನಗರದಲ್ಲಿರುವ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಆರ್‌ಆರ್‌ ನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ...

ಮುಂದೆ ಓದಿ

ವ್ಯಕ್ತಿ ನಾಪತ್ತೆ ಪ್ರಕರಣ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ತುಮಕೂರು: ನಗರದ ರಿಂಗ್ ರಸ್ತೆ ಬಳಿಯ ರಾಜಕಾಲುವೆಯಲ್ಲಿ ಆಟೋ ಚಾಲಕ ಕೊಚ್ಚಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿ ದಂತೆ ಭಾನುವಾರ  ಘಟನಾ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ...

ಮುಂದೆ ಓದಿ

ಪಂಕಜನಹಳ್ಳಿಯಲ್ಲಿ ವಿದ್ಯಾರ್ಥಿಗಳಿಂದ ಶ್ರಮದಾನ

ಚಿಕ್ಕನಾಯಕನಹಳ್ಳಿ: ಇಂದು ತಾಲ್ಲೂಕಿನ ಐತಿಹಾಸಿಕ ಸ್ಥಳವಾದ ಪಂಕಜನಹಳ್ಳಿ ಮಲ್ಲಿಕರ‍್ಜುನ ಸ್ವಾಮಿ ದೇವಾಲಯದಲ್ಲಿ ನವೋದಯ ಪ್ರಥಮ ರ‍್ಜೆಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಒಂದು ದಿನದ ಶ್ರಮಾಧಾನವನ್ನು...

ಮುಂದೆ ಓದಿ

ಸಪ್ತ ಮಹಾತ್ಮರ ಪ್ರತಿಮೆಗಳ ಅಭೂತಪೂರ್ವ ಮೆರವಣಿಗೆ

ವಿಜಯಪುರ : ವಿಜಯಪುರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಮಹಾತ್ಮರ ಮೂರ್ತಿಗಳ ಭವ್ಯ ಮೆರವಣಿಗೆ ರವಿವಾರ ನಡೆಯಿತು. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸಾರ್ವಜನಿಕರು ಈ ಅಭೂತಪೂರ್ವ ಮೆರವಣಿಗೆಗೆ ಸಾಕ್ಷಿ ಯಾದರು. ಡೊಳ್ಳು...

ಮುಂದೆ ಓದಿ

ನಟೋರಿಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್

ಮಂಗಳೂರು : ನಗರದಲ್ಲಿ ಭಾನುವಾರ ಬೆಳಗ್ಗೆ ಗುಂಡಿನ ಸದ್ದು ಕೇಳಿದ್ದು, ನಗರದ ಅಸೈಗೋಳಿ ಬಳಿ ಪೊಲೀಸರು ನಟೋರಿ ಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಿರುವ ಘಟನೆ...

ಮುಂದೆ ಓದಿ

ರೇಖಾ ಪರಶುರಾಮ ಬೆಕಿನಾಳ ಅವಿರೋಧ ಆಯ್ಕೆ

ಬಸವನಬಾಗೇವಾಡಿ: ಪಟ್ಟಣದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಜರುಗಿದ ಚುನಾವಣೆಯಲ್ಲಿ ೧೨ ನೇ ವಾರ್ಡಿನ ಪುರಸಭೆ ಸದಸ್ಯೆ ರೇಖಾ ಪರಶುರಾಮ ಬೆಕಿನಾಳ ಅವರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ...

ಮುಂದೆ ಓದಿ

ಎಚ್‌.ಕೆ.ಪಾಟೀಲ ವಿರುದ್ಧ ಅನಿಲ್ ಮೆಣಸಿನಕಾಯಿ ವಾಗ್ದಾಳಿ

ಭ್ರಷ್ಟಾಚಾರದ ಮುಖವಾಡ ಕಳಚಿ ಬಿದ್ದಿದೆ -ಮಂತ್ರಿಯಾಗಿದ್ದಾಗ ಏನೇನು ಮಾಡಿದ್ದಿರಾ? -ಚುನಾವಣೆಯ ಭಯದಿಂದ ಇಲ್ಲಸಲ್ಲದ ಆರೋಪ ಗದಗ: ಶಾಸಕ ಎಚ್. ಕೆ. ಪಾಟೀಲ ಅವರ ಭ್ರಷ್ಟಾಚಾರದ, ಅವ್ಯವಹಾರದ ಮುಖವಾಡ...

ಮುಂದೆ ಓದಿ

ತ್ವರಿತ ಗತಿಯಲ್ಲಿ ಮಂಜೂರಾತಿ ಪತ್ರ ವಿತರಿಸಿ : ಜಿಲ್ಲಾಧಿಕಾರಿ

ಕೊಂತಿಹಳ್ಳಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ತುಮಕೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕರ‍್ಯಕ್ರಮ ಸಂಪರ‍್ಣವಾಗಿ ಜನರ ಕರ‍್ಯಕ್ರಮ. ಸರಕಾರದ ಒಂದು ಯೋಜನೆ ಯಶಸ್ವಿಯಾಗುವುದು ಸರಕಾರ ಮತ್ತು...

ಮುಂದೆ ಓದಿ

ಎನ್ಎಬಿಹೆಚ್ ಮಾನ್ಯತೆ ಪಡೆದ ಜಿಲ್ಲೆಯ ಮೊದಲ ಆಸ್ಪತ್ರೆ ಸಿದ್ಧಗಂಗಾ

ತುಮಕೂರು: ಕಳೆದ ಐದು ರ‍್ಷದಿಂದ ಸಿದ್ಧಗಂಗಾ ಆಸ್ಪತ್ರೆ ಸುರಕ್ಷಿತ ಚಿಕಿತ್ಸೆ ಹಾಗೂ ಉನ್ನತ ರ‍್ಜೆಯ ಸೇವೆಯಲ್ಲಿ ಎನ್ಎಬಿಹೆಚ್ ಮಾನದಂಡವನ್ನು ಪೂರೈಸಿ ರಾಷ್ಟ್ರೀಯ ಮಾನ್ಯತೆ ಪಡೆದಿರುವುದು ಸಂತಸವನ್ನುಂಟು ಮಾಡಿದೆ...

ಮುಂದೆ ಓದಿ