Monday, 28th October 2024

ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ: ಮೂವರ ಸಾವು

ಕಲಬುರಗಿ : ಜಿಲ್ಲೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲುಬರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹೂವಿನಹಳ್ಳಿ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗು ತ್ತಿದೆ. ಅಪಘಾತವಾದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತರನ್ನು ಜಗನ್ನಾಥ (35), ಮೆಹಬೂಬ್ ಅಲಿ (45) ಹಾಗೂ ಶಾದಿಪುರ ಗ್ರಾಮದ ಶ್ರೀಕಾಂತ್ (30) ಎಂದು ಗುರುತಿಸಲಾಗಿದೆ. 

ಮುಂದೆ ಓದಿ

ನಾಳೆಯಿಂದ ನೀಟ್ ಪರೀಕ್ಷೆ ಆರಂಭ

ಬೆಂಗಳೂರು : ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಜು.17 ರಂದು ದೇಶಾದ್ಯಂತ 497 ನಗರಗಳಲ್ಲಿ ನಡೆಯಲಿದೆ. ಸುಮಾರು 18.72 ಲಕ್ಷ...

ಮುಂದೆ ಓದಿ

ಅಗ್ನಿಪಥ್ ವಿರೋಧಿಸುವವರು ದೇಶದ್ರೋಹಿಗಳು: ಯತ್ನಾಳ್ ವಾಗ್ದಾಳಿ

ವಿಜಯಪುರ : ಅಗ್ನಿಪಥ್ ವಿರೋಧಿಸುವವರು ದೇಶದ್ರೋಹಿಗಳು, ಅವರೇ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿದ್ದಾರೆ ಅಂತಹವ ರಿಂದಲೇ ದೇಶಕ್ಕೆ ತೊಂದರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಹಾಗೂ...

ಮುಂದೆ ಓದಿ

ವಿಶೇಷ ಹೂಡಿಕೆ ಪ್ರದೇಶಗಳ ಸ್ಥಾಪನೆ: ಮುಂಬರುವ ಅಧಿವೇಶನದಲ್ಲಿ ಶಾಸನಗಳಿಗೆ ಅಗತ್ಯ ತಿದ್ದುಪಡಿ- ಬೊಮ್ಮಾಯಿ

ಹುಬ್ಬಳ್ಳಿ: ಧಾರವಾಡ ಮತ್ತು ತುಮಕೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವಿಶೇಷ ಹೂಡಿಕೆ ಪ್ರದೇಶಗಳ ಸ್ಥಾಪನೆಗೆ ಅಗತ್ಯ ವಿರುವ ಶಾಸನಗಳಿಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ತಿದ್ದುಪಡಿ ತರಲಾಗುವುದು. ಕೈಗಾರಿಕಾ ಉತ್ಪನ್ನಗಳ...

ಮುಂದೆ ಓದಿ

Murder
ಅನೈತಿಕ ಸಂಬಂಧ ಶಂಕೆ: ಪತ್ನಿಯ ಬರ್ಬರ ಹತ್ಯೆ

ಆನೇಕಲ್: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆಯಾಗಿರುವ ಘಟನೆ ಆನೇಕಲ್ ಪಟ್ಟಣದ ಹೂವಾಡಿಗಾರ ಬೀದಿಯಲ್ಲಿ ನಡೆದಿದೆ. 25 ವರ್ಷದ ಪ್ರೇಮ ಕೊಲೆಯಾದ ಮಹಿಳೆ. ಪತಿ ವೆಂಕಟೇಶಾಚಾರಿಯಿಂದ ಪತ್ನಿ ಪ್ರೇಮ...

ಮುಂದೆ ಓದಿ

ತೆರಿಗೆ ಹೆಚ್ಚಳ ವಿರೋಧಿಸಿ ಕೋಲಾರ ಬಂದ್

ಕೋಲಾರ: ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಆಹಾರ ಪದಾರ್ಥಗಳ ಮೇಲೆ ತೆರಿಗೆ ಹೆಚ್ಚಳ ವಿರೋಧಿಸಿ ಅಂಗಡಿ ಮುಂಗಟ್ಟು ಗಳು ಬಂದ್ ಮಾಡಲಾ ಗಿದೆ. ವಾಣಿಜ್ಯ ವರ್ತಕರಿಂದ ಎರಡು ದಿನಗಳ...

ಮುಂದೆ ಓದಿ

ತಾಲೂಕು ನ.ಯೋ.ಪ್ರ ಅಧ್ಯಕ್ಷರಿಗೆ ಪಿತೃ ವಿಯೋಗ

ಮಾನ್ವಿ: ತಾಲೂಕಿನ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಶರಣಪ್ಪಗೌಡ ನಕ್ಕುಂದಿ ಯವರಿಗೆ ಪಿತೃ ವಿಯೋಗ ನಯೋಪ್ರ ಅಧ್ಯಕ್ಷರಾದ ಶರಣಪ್ಪಗೌಡ ನಕ್ಕುಂದಿಯವರ ತಂದೆಯವರಾದ ದೊಡ್ಡ ಆದನಗೌಡ ಮಾಲಿ ಪಾಟೀಲ್...

ಮುಂದೆ ಓದಿ

ತಾಲ್ಲೂಕು ಬಿಜೆಪಿಯ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ

ಚಿಕ್ಕನಾಯಕನಹಳ್ಳಿ : ಭಾರತೀಯ ಜನತಾ ಪಕ್ಷದ ತಾಲ್ಲೂಕು ಮಂಡಲದ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿರಂಜನ್ ಮೂರ್ತಿ ಅವರಿಗೆ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸ್ಥಾನ...

ಮುಂದೆ ಓದಿ

ವಕೀಲರ ಸಂಘದ ಅಧ್ಯಕ್ಷನಾಗಿ ಬಿ.ಎಲ್.ನಾಗರಾಜು ಆಯ್ಕೆ

ಕೊರಟಗೆರೆ ಪಟ್ಟಣದ ವಕೀಲರ ಸಂಘ.. ವಕೀಲರ ಸಂಘದ ಅಭಿವೃದ್ದಿ ಸೇವೆ.. ಕೊರಟಗೆರೆ: ವಕೀಲರ ಸೇವೆಗಾಗಿ ಆಯ್ಕೆಮಾಡಿದ ವಕೀಲವೃಂದ್ದಕ್ಕೆ ತುಂಬು ಹೃದಯದ ಧನ್ಯವಾದ. ವಕೀಲರ ಸಂಘದ ಅಭಿವೃದ್ದಿ ಮತ್ತು...

ಮುಂದೆ ಓದಿ

ನೇತ್ರದಾನ ಮಾಡಿ ಮಾದರಿಯಾದ ಶಾಸಕರ ಕುಟುಂಬ

ತುಮಕೂರು: ಮಾಜಿ ಸಚಿವ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಹುಟ್ಟುಹಬ್ಬದ ಅಂಗವಾಗಿ ಕುಟುಂಬದ ಸದಸ್ಯರು ಎನ್.ಎಸ್.ಐ ಫೌಂಡೇಷನ್ ಗೆ ನೇತ್ರದಾನ ಮಾಡಿ ಮಾದರಿಯಾಗಿದ್ದಾರೆ. ಶಾಸಕ ಶ್ರೀನಿವಾಸ್, ಪತ್ನಿ...

ಮುಂದೆ ಓದಿ