Monday, 28th October 2024

ಸಿದ್ದರಾಮೋತ್ಸವವಲ್ಲ, ಅಮೃತ ಮಹೋತ್ಸವ

ಸ್ವಾಗತ ಸಮಿತಿ ಅಧ್ಯಕ್ಷ ಕೆ.ಎನ್.ರಾಜಣ್ಣ ಹೇಳಿಕೆ ತುಮಕೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ೭೫ನೇ ಜನ್ಮದಿನೋತ್ಸವ ಆಚರಿಸುತ್ತಿರುವುದು ಸಿದ್ದರಾಮೋತ್ಸವ ವಲ್ಲ, ಅಮೃತ ಮಹೋತ್ಸವ ಎಂದು ಮಾಜಿ ಶಾಸಕ ಹಾಗೂ ಸಿದ್ದರಾಮಯ್ಯನವರ ಜನ್ಮ ದಿನಾಚರಣೆ ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಎನ್.ರಾಜಣ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯನವರ ರಾಜಕೀಯ ಜೀವನದ ಪಯಣವನ್ನು ಮುಂದಿನ ಯುವ ಪೀಳಿಗೆಗೆ ಪರಿಚಯಿಸುವ ಹಿನ್ನಲೆಯಲ್ಲಿ ದಾವಣಗೆರೆ ಯಲ್ಲಿ ಆಗಸ್ಟ್ ೩ರಂದು ಕರ‍್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಕಾಂಗ್ರೆಸ್ ಪಕ್ಷದ ಸೇರಿದಂತೆ ಇತರರ ಸಹಯೋಗದಲ್ಲಿ ನಡೆಯುವ ಈ ಹುಟ್ಟಹಬ್ಬವನ್ನು […]

ಮುಂದೆ ಓದಿ

ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗಬಾರದು

ಬಸವನಬಾಗೇವಾಡಿ: ಸರ್ಕಾರದ ಯೋಜನೆಗಳು ಜಿಲ್ಲೆಯ ರೈತರಿಗೆ ಸಮರ್ಪಕವಾಗಿ ತಲುಪಬೇಕು. ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗಬಾರದು ಎಂದು ಶಾಸಕ ಶಿವಾನಂದ ಪಾಟೀಲ ಹೇಳಿದರು.  ಪಟ್ಟಣದ ತಾಲ್ಲೂಕು ಪಂಚಾಯತಿ ಆವರಣದಲ್ಲಿ...

ಮುಂದೆ ಓದಿ

ಮಹಿಳಾ ಸ್ತ್ರೀರೋಗ ತಜ್ಞೆ ಶ್ರೀಮತಿ ಮಲ್ಲಮ್ಮ ರೆಡ್ಡಿಗೆ ಸನ್ಮಾನ

ಬಸವನಬಾಗೇವಾಡಿ:  ಪಟ್ಟಣದ ಸರ್ಕಾರಿ  ಆಸ್ಪತ್ರೆಗೆ  ಕರ್ತವ್ಯಕ್ಕೆ ಹಾಜರಾಗಿರುವ    ಮಹಿಳಾ ಸ್ತ್ರೀ ರೋಗ ತಜ್ಞರಾದ ಶ್ರೀಮತಿ ಮಲ್ಲಮ್ಮ ರೆಡ್ಡಿ ಅವರನ್ನು ಬಸವ ಸೈನ್ಯ  ಕಾರ್ಯ ಕರ್ತರು ಸನ್ಮಾನಿಸಿ...

ಮುಂದೆ ಓದಿ

ಭೂಕುಸಿತ: ಗುಂಡ್ಯದಿಂದ ಆಲೂರುವರೆಗೆ ವಾಹನ ಸಂಚಾರ ನಿರ್ಬಂಧ

ಹಾಸನ: ಸಕಲೇಶಪುರ ತಾಲ್ಲೂಕಿನ ದೋಣಿಗಾಲ್‌ ಬಳಿ ರಾ.ಹೆದ್ದಾರಿ 75 ರ ಕೆಳಭಾಗದಲ್ಲಿ ಗುರುವಾರ ಮತ್ತೆ ಭೂಕುಸಿತ ಉಂಟಾಗಿದ್ದು, ಗುಂಡ್ಯದಿಂದ ಆಲೂರುವರೆಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸ ಲಾಗಿದೆ. ಸ್ಥಳಕ್ಕೆ...

ಮುಂದೆ ಓದಿ

ಭದ್ರಾ ನದಿ ಜಲಾಶಯ 41ನೇ ಬಾರಿಗೆ ಭರ್ತಿ

ಶಿವಮೊಗ್ಗ: ಭದ್ರಾವತಿ ತಾಲೂಕಿನಲ್ಲಿರುವ ಭದ್ರಾ ಜಲಾಶಯದ ನಾಲ್ಕು ಕ್ರಸ್ಟ್​ಗೇಟ್​ ಗಳನ್ನು ತೆರೆಯುವುದರ ಮೂಲಕ ಜಲಾಶಯದಿಂದ ನೀರು ಹೊರಕ್ಕೆ ಬಿಡಲಾಯಿತು. ಭದ್ರಾ ನದಿ ಜಲಾಶಯ 41ನೇ ಬಾರಿಗೆ ಭರ್ತಿಯಾಗಿದೆ. ನೀರಿನ...

ಮುಂದೆ ಓದಿ

ಇನ್ನೂ ನಾಲ್ಕು ದಿನ ಮಳೆ: ಕರಾವಳಿಯಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು...

ಮುಂದೆ ಓದಿ

ಮಾಜಿ ಕಾರ್ಪೋರೇಟರ್ ಪತಿ ಅಯೂಬ್ ಖಾನ್ ಸಾವು

ಬೆಂಗಳೂರು : ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಚಾಮರಾಜಪೇಟೆಯ ಮಾಜಿ ಕಾರ್ಪೋರೇಟರ್ ಪತಿ ಅಯೂಬ್ ಖಾನ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಚಾಮರಾಜಪೇಟೆಯ ಟಿಪ್ಪುನಗರದ ವಾರ್ಡ್ ನ ಮಾಜಿ...

ಮುಂದೆ ಓದಿ

ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ

ಶಿವಮೊಗ್ಗ: ನಗರದಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆಯಾಗಿದೆ. ನಗರದ ವಿನೋಬನಗರ ಚೌಕಿಯಲ್ಲಿ ಪೊಲೀಸ್ ಠಾಣೆ ಎದುರು ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಲವ ಕುಶ...

ಮುಂದೆ ಓದಿ

ಸಂತ್ರಸ್ತರಿಗೆ ತ್ವರಿತ ಪರಿಹಾರ ವಿತರಣೆ: ಹಾಲಪ್ಪ ಆಚಾರ್

ಅತಿವೃಷ್ಟಿ ಹಾನಿ : ಪರಿಹಾರ ಮೊತ್ತ ಹೆಚ್ಚಿಸಿ ಆದೇಶ ಹುಬ್ಬಳ್ಳಿ : ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದಾಗಿ ಜೂನ್ 1 ರ ನಂತರ ಬಿದ್ದ ಮನೆಗಳು, ಮಾನವ ಹಾಗೂ...

ಮುಂದೆ ಓದಿ

ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

ಮಾನ್ವಿ: ಪಟ್ಟಣದಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿನ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಕಂದಾಯ ಇಲಾಖೆಯ ಅಧಿಕಾರಿ ಗಳ ಸಭೆ ನಡೆಸಿ ನಂತರ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರೀಕ್...

ಮುಂದೆ ಓದಿ