Monday, 28th October 2024

ಸದೃಢ ಶಿಕ್ಷಣ ಸಂಸ್ಥೆಯಿಂದ ನಾಗರಿಕರ ಸಬಲೀಕರಣ- ಡಾ.ಸಿ.ಎನ್.ಅಶ್ವತ್ಥನಾರಾಯಣ

ತಿಪಟೂರು ಸ್ನಾತಕೋತ್ತರ ಕೇಂದ್ರ ಕಲ್ಪಸಿರಿ ನಿರ್ಮಾಣಕ್ಕೆ ಚಾಲನೆ ತುಮಕೂರು: ನಾಗರಿಕರು ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ ಕೊಡುಗೆ ನೀಡಬೇಕು. ಹೀಗಾದಾಗ, ಶಿಕ್ಷಣ ಸಂಸ್ಥೆಗಳು ಗುಣಮಟ್ಟದಲ್ಲಿ ಮೇಲ್ದರ್ಜೆಗೇರುವ ಜೊತೆಗೆ ನಾಗರಿಕರ ಸಬಲೀಕರಣವೂ ಸಾಧ್ಯವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ತಿಪಟೂರು ಸ್ನಾತಕೋತ್ತರ ಕೇಂದ್ರ “ಕಲ್ಪಸಿರಿ”ಯ ನಿರ್ಮಾಣಕ್ಕೆ ಹತ್ತಿರದ ರಂಗಾಪುರದಲ್ಲಿ ಸೋಮವಾರ ಭೂಮಿಪೂಜೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಇಪ್ಪತ್ತೊಂದನೇ ಶತಮಾನವು ಜ್ಞಾನಾಧಾರಿತ ಸಮಾಜವಾಗಿದೆ. ಇಂತಹ ಶಿಕ್ಷಣ ಸಂಸ್ಥೆಗಳು ಸುಸ್ಥಿರವಾಗಿರಬೇಕೆಂದರೆ ಗುಣ […]

ಮುಂದೆ ಓದಿ

ಅಭಿವೃದ್ದಿ ಕೆಲಸ ಶ್ವೇತ ಪತ್ರ ಹೊರಡಿಸಿ: ಜೆಸಿಎಂಗೆ ಶಿವಕುಮಾರ್ ತಿರುಗೇಟು

ಚಿಕ್ಕನಾಯಕನಹಳ್ಳಿ : ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಾಲ್ಲೂಕಿನ ಅಭಿವೃದ್ದಿಗೆ ಎಷ್ಟು ಅನುದಾನ ತಂದಿದ್ದಾರೆAದು ನಾಳೆಯೇ ಶ್ವೇತಪತ್ರ ಹೊರಡಿಸಬೇಕು. ಆ ಮೂಲಕ ಸತ್ಯಾಂಶ ಹೊರಗೆ ಬರಬೇಕು ಎಂದು ಚಿಕ್ಕನಾಯಕನಹಳ್ಳಿ...

ಮುಂದೆ ಓದಿ

ಪೊಲೀಸ್ ದಂಪತಿಗಳ ಮೋಸದಾಟ: ನೂರಾರು ಮಂದಿಗೆ ಪೀಕಲಾಟ

ಕೆಲಸ ಕೊಡಿಸುವ ನೆಪದಲ್ಲಿ ಕೋಟ್ಯಂತರ ವಂಚನೆ ಆರೋಪಿಗಳು ನಾಪತ್ತೆ ತುಮಕೂರು: ಕೆಲಸ ಕೊಡಿಸುವ ಆಮಿಷ, ವ್ಯವಹಾರದ ನೆಪದಲ್ಲಿ ೧೬೦ಕ್ಕೂ ಹೆಚ್ಚು ಮಂದಿಗೆ ಪೊಲೀಸ್ ದಂಪತಿಗಳು ಮೋಸ ಮಾಡಿರುವ...

ಮುಂದೆ ಓದಿ

CHAMARAJAPET playground

ನಾಳೆ ಚಾಮರಾಜಪೇಟೆ ಬಂದ್​

ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಂದ್​ಗೆ ಸಾರ್ವಜನಿಕರು ಸೇರಿದಂತೆ ಚಾಮರಾಜಪೇಟೆ ನಾಗರಿಕರ ಒಕ್ಕೂಟದ ವೇದಿಕೆ ಕರೆ ನೀಡಿದೆ. ಚಾಮರಾಜಪೇಟೆ 7ನೇ ಕ್ರಾಸ್​ನಲ್ಲಿರುವ ಆಟದ ಮೈದಾನ ಬಿಬಿಎಂಪಿ ಸ್ವತ್ತಾಗಿ ಉಳಿಯು...

ಮುಂದೆ ಓದಿ

ಖಾಸಗಿ ನೌಕರರ ನಿವೃತ್ತಿ ವಯಸ್ಸು 60 ವರ್ಷಕ್ಕೆ ಏರಿಕೆ

ಧಾರವಾಡ: ಖಾಸಗಿ ವಲಯದ ನೌಕರರ ನಿವೃತ್ತಿಯ ವಯಸ್ಸನ್ನು 58 ವರ್ಷದಿಂದ 60 ವರ್ಷಕ್ಕೆ ಏರಿಸಬೇಕು ಎಂಬ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ನ್ಯಾಯ ಪೀಠವು ಎತ್ತಿ ಹಿಡಿದಿದೆ....

ಮುಂದೆ ಓದಿ

ಕೆ ಶಿವನಗೌಡ ಅಭಿಮಾನಿಗಳ ಆರ್ಭಟಕ್ಕೆ ಬೆಚ್ಚಿಬಿದ್ದ ಶರಣಪ್ಪಗೌಡ ನಕ್ಕುಂದಿ

ರಾಯಚೂರು : ಕಳೆದ ಒಂದೆರಡು ವರ್ಷಗಳಿಂದ ದೇವದುರ್ಗದ ಬಿಜೆಪಿ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಶಾಸಕ ಕೆ ಶಿವನಗೌಡ ಅಭಿಮಾನಿ ಬಳಗದಿಂದ ಕ್ಷೇತ್ರದಲ್ಲಿ ವಿವಿಧ ಕಾರ್ಯಚಟುವಟಿಕೆಗಳ...

ಮುಂದೆ ಓದಿ

ಬಾಟ್ಲಾ ಹೌಸ್ ಶೂಟೌಟ್ ನಲ್ಲಿ ಟೆರೆರಿಸ್ಟ್ ಸತ್ತಾಗ ಸೋನಿಯಾ ಗಾಂಧಿ ಅತ್ತಿದ್ದರಂತೆ

ಕಾಂಗ್ರೆಸ್ ವಿರುದ್ಧ ಪ್ರಹ್ಲಾದ ಜೋಶಿ ವಾಗ್ದಾಳಿ ಬೆಂಗಳೂರು: ರಾಜಸ್ಥಾನದಲ್ಲಿ‌ ನಡೆದ ಕನ್ಹಯ್ಯಲಾಲ್ ಕೊಲೆ ಆರೋಪಿಯಲ್ಲಿ ಒಬ್ಬ ಬಿಜೆಪಿ ನಾಯಕರ ಜೊತೆ ನಿಂತಿದ್ದ ಫೋಟೊವನ್ನು ಹರಿಬಿಟ್ಟು ಕೊಲೆಗಡುಕ ಬಿಜೆಪಿ...

ಮುಂದೆ ಓದಿ

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟ ಯೋಜನೆ ಸ್ಥಗಿತಗೊಂಡಿಲ್ಲ

ಅಕ್ಷರ ದಾಸೋಹ ಯೋಜನೆ ವಿಭಾಗದಿಂದ ಸ್ಪಷ್ಟನೆ  ವಿಜಯಪುರ : ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಯಾವುದೇ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟ ಯೋಜನೆ ಸ್ಥಗಿತ ಗೊಂಡಿರುವುದಿಲ್ಲ ಎಂದು ಜಿಲ್ಲಾ...

ಮುಂದೆ ಓದಿ

ಇಂದಿನಿoದ ಹಳೆಯೂರು ಆಂಜನೇಯ ಸ್ವಾಮಿ ಜಾತ್ರೆ

ಚಿಕ್ಕನಾಯಕನಹಳ್ಳಿ : ಪಟ್ಟಣದ ಹಳೆಯೂರು ಆಂಜನೇಯ ಸ್ವಾಮಿಯವರ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆ ನಡೆದಿದೆ. ಜು. ೧೦ ರಿಂದ ೧೨ ರವರೆಗೆ ಜಾತ್ರೆ ನಡೆಯಲಿದೆ. ಬ್ರಹ್ಮ ರಥೋತ್ಸವಕ್ಕೆ...

ಮುಂದೆ ಓದಿ

ದ್ರಾಕ್ಷಾ ಮಾರ್ಕೆಟಿಂಗ್ ದ್ರಾಕ್ಷಾರಸ ಮಂಡಳಿ ಕಟ್ಟಡ ಶಂಕುಸ್ಥಾಪನೆಗೆ ಸಿಎಂ ಆಗಮನ: ಶಾಸಕ ಯತ್ನಾಳ

ವಿಜಯಪುರ : ದ್ರಾಕ್ಷಾ ಮಾರ್ಕೇಟಿಂಗ್ ಮತ್ತು ದ್ರಾಕ್ಷಾರಸ ಮಂಡಳಿ ಕಟ್ಟಡದ ಶಂಕುಸ್ಥಾಪನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯಪುರ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ವಿಜಯಪುರ ನಗರ ಶಾಸಕರಾದ...

ಮುಂದೆ ಓದಿ