Sunday, 27th October 2024

ಸಿದ್ದರಾಮಯ್ಯ ಜನ್ಮದಿನಾಚರಣೆಗೂ 2023ರ ಚುನಾವಣೆಗೂ ಸಂಬಂಧವಿಲ್ಲ: ಎಂಬಿಪಿ

ವಿಜಯಪುರ : ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಜನ್ಮದಿನಾಚರಣೆಗೂ 2023 ರ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಜೊತೆಗೆ ಇದಕ್ಕೆ ಯಾರ ಅಸಮಾಧಾನವೂ ಇಲ್ಲ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರ ಹಿತೈಷಿಗಳ,ಕಾಂಗ್ರೆಸ್ ಅಭಿಮಾನಿಗಳ ಒತ್ತಾಯದ ಮೇಲೆ 75 ನೇ ಜನ್ಮ ದಿನೋತ್ಸವ ಆಚರಣೆ ಮಾಡಿಕೊಳ್ಳ ಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರು ಬರುತ್ತಾರೆ ಎಂದು ಡಿ.ಕೆ.ಶಿವಕುಮಾರ್ ಅವರೇ ಹೇಳಿದ್ದಾರೆ. ಹೀಗಾಗಿ […]

ಮುಂದೆ ಓದಿ

ಮೇಘಸ್ಫೋಟ: ಶಿವಮೊಗ್ಗದ ಮಹಿಳೆಯರ ಅಮರನಾಥ ಯಾತ್ರೆ ರದ್ದು

ಶಿವಮೊಗ್ಗ: ಅಮರನಾಥ ದೇಗುಲದ ಬಳಿ ಮೇಘಸ್ಫೋಟಗೊಂಡಿದ್ದು 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಬೆನ್ನಲ್ಲೇ  ಶಿವಮೊಗ್ಗದಿಂದ ಮಹಿಳೆಯರ ತಂಡ ಯಾತ್ರೆಗೆ ತೆರಳಿದ್ದು, ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಮೇಘಸ್ಫೋಟದ...

ಮುಂದೆ ಓದಿ

ಕರ್ನಾಟಕದ ಯಾತ್ರಾರ್ಥಿಗಳಿಗಾಗಿ ಸಹಾಯವಾಣಿ ಆರಂಭ

ಬೆಂಗಳೂರು: ಅಮರನಾಥ ಗುಹೆಯ ಬಳಿ ಶುಕ್ರವಾರ ಸಂಜೆ ಮೇಘ ಸ್ಫೋಟ ಉಂಟಾಗಿದ್ದು, ತೀರ್ಥಯಾತ್ರೆಗೆ ತೆರಳಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರ್ನಾಟಕದ ಯಾತ್ರಾರ್ಥಿಗಳು ಸಿಲುಕಿದ್ದು, ಅವರ ಸಹಾಯಕ್ಕೆ ಸರ್ಕಾರ...

ಮುಂದೆ ಓದಿ

ವಿಜಯಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಭೂಕಂಪ

ವಿಜಯಪುರ; ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ವಿಜಯಪುರ ಗ್ರಾಮೀಣ ಭಾಗದಲ್ಲಿ ಹೆಚ್ಚು ಭೂ ಕಂಪನದ ಅನುಭವ ಹೆಚ್ಚಾಗಿದೆ. ರಿಕ್ಟರ್ ಮಾಪಕದಲ್ಲಿ...

ಮುಂದೆ ಓದಿ

ಛಾವಣಿ ಕುಸಿತ; ತಪ್ಪಿದ ಭಾರೀ ಅನಾಹುತ

-ಏಳು ಜನರು ಪ್ರಾಣಪಾಯದಿಂದ ಪಾರು ಗದಗ: ಸತತ ಜಿಟಿ ಜಿಟಿ ಮಳೆಯ ಪರಿಣಾಮ ಶನಿವಾರ ನಸುಕಿನಲ್ಲಿ ಗದಗ‌ ಜಿಲ್ಲೆಯ ರೋಣ ತಾಲೂಕಿನ ಮೇಗೂರಿನ ಶಿವಾನಂದ ಅರಹುಣಸಿ ಎಂಬುವರ...

ಮುಂದೆ ಓದಿ

ಪರಿಸರವಾದಿ ಸಾಲುಮರದ ತಿಮ್ಮಕ್ಕ ಪರಿಸರ ರಾಯಭಾರಿ

ಬೆಂಗಳೂರು: ರಾಜ್ಯ ಸರ್ಕಾರವು ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಮಾಡಿ ಅವರಿಗೆ ರಾಜ್ಯ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ. ಸಾಲುಮರದ ತಿಮ್ಮಕ್ಕ(111)...

ಮುಂದೆ ಓದಿ

ತಾಯಿ-ಮಗ ಅಪಘಾತದಲ್ಲಿ ಸಾವು

ಹಾಸನ: ಹಾಸನದ ಬಿ.ಟಿ.ಕೊಪ್ಪಲು ಬಳಿ ಶುಕ್ರವಾರ ಬೆಳಗ್ಗೆ ಶಾಲೆಗೆ ಹೊರಟ್ಟಿದ್ದ ತಾಯಿ-ಮಗ ಅಪಘಾತದಲ್ಲಿ ಮೃತಪಟ್ಟಿ ದ್ದಾರೆ. ಸೀಮಾ ಮತ್ತು ಇವರ ಪುತ್ರ ಮಯೂರ(10) ಮೃತ ದುರ್ದೈವಿಗಳು. ಮಗನನ್ನು...

ಮುಂದೆ ಓದಿ

ಬಾವಿಗೆ ಬಿದ್ದ ಕಾರು: ಓರ್ವ ಸಾವು

ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಬಾವಿಗೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಮೈನಳ್ಳಿ ಬಳಿ ಸಂಭವಿಸಿದೆ. ಮೃತರನ್ನು ಬದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ...

ಮುಂದೆ ಓದಿ

ಕರ್ನಾಟಕದ ಶಿಲೆಯಿಂದ ರಾಮಮಂದಿರ ಪೀಠದ ಕಾಮಗಾರಿ ಆರಂಭ

ಕೃಷ್ಣ ಮಂದಿರ ನವೀಕೃತ ಶ್ರೀ ವಿಶ್ವತೀರ್ಥ ಸ್ವಾಮೀಜಿ ಹರ್ಷ ತುಮಕೂರು: ಕರ್ನಾಟಕದಿಂದ ಹೋಗಿರುವ ಶಿಲೆಯಿಂದ ರಾಮಮಂದಿರದ ಪೀಠದ ಕಾಮಗಾರಿ ಆರಂಭಗೊಂಡಿದೆ ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠಾಧೀಶರಾದ...

ಮುಂದೆ ಓದಿ

ಎಸ್ಐಟಿಯಲ್ಲಿ ಬಸವ ಜಯಂತಿ

ತುಮಕೂರು: ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬೋಧಕ, ಬೋಧಕೇತರ ಸಂಘದವತಿಯಿಂದ ಜು.9ರಂದು ಬಿರ್ಲಾ ಸಭಾಂಗಣದಲ್ಲಿ ಬಸವ ಜಯಂತಿ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಶ್ರೀ ಸಿದ್ದಲಿಂಗ ಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸುವರು,  ವೈದ್ಯ...

ಮುಂದೆ ಓದಿ