Sunday, 27th October 2024

bbmp

ಬಕ್ರೀದ್ ಹಬ್ಬದಂದು ರಸ್ತೆ, ಜಂಕ್ಷನ್’ಗಳಲ್ಲಿ ನಮಾಜ್‌ ಮಾಡುವಂತಿಲ್ಲ: ಬಿಬಿಎಂಪಿ

ಬೆಂಗಳೂರು: ಬಕ್ರೀದ್ ಹಬ್ಬ ಜು.10ರಂದು ಆಚರಿಸಲಾಗುತ್ತಿದ್ದು, ರಸ್ತೆಗಳಲ್ಲಿ ಅಥವಾ ಜಂಕ್ಷನ್ ಗಳಲ್ಲಿ ನಮಾಜ್ ಮಾಡಬಾರದು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಸುಗಮ ಸಂಚಾರ ಖಚಿತ ಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳ ಲಾಗಿದೆ. ಈ ವಿಷಯವನ್ನು ಬೆಂಗಳೂರು ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು. ವಿವಾದಿತ ಈದ್ಗಾ ಮೈದಾನದ ಬಗ್ಗೆ ಮಾತನಾಡಿ, ಬಕ್ರೀದ್ ಹಬ್ಬಕ್ಕೂ ಮುನ್ನ ಪ್ರಾಣಿಗಳ ಮಾರಾಟದಿಂದಾಗಿ ಬಿಬಿಎಂಪಿ ಇನ್ನೂ ಈ ಪ್ರದೇಶವನ್ನು ಸ್ವಚ್ಛಗೊಳಿಸಿಲ್ಲ. ಚಾಮರಾಜ ಪೇಟೆ ಈದ್ಗಾ ಮೈದಾನದಲ್ಲಿ […]

ಮುಂದೆ ಓದಿ

ಅಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ವನಮಹೋತ್ಸವ

ಪಾವಗಡ : ಮಕ್ಕಳ ಪೋಷಣೆಯ ರೀತಿಯಲ್ಲಿ ಸಸಿಗಳನ್ನು ಬೆಳೆಸುವ ಕೆಲಸ ಪ್ರತಿಯೊಬ್ಬರು ಮಾಡಿದಾಗ ಮಾತ್ರ ಸಸಿಗಳನ್ನು ಬೆಳೆಸಲು ಸಾಧ್ಯ ಎಂದು ಮಾಜಿ ಸಚಿವ ಹಾಲಿ ಶಾಸಕ ವೆಂಕಟರಮಣಪ್ಪ...

ಮುಂದೆ ಓದಿ

ಕೆಎಸ್‌ಆರ್​ಟಿಸಿ-ಕಾರಿನ ನಡುವೆ ಭೀಕರ ಅಪಘಾತ: ಇಬ್ಬರ ಸಾವು

ತುಮಕೂರು: ತಿಪಟೂರು ತಾಲೂಕಿನ ಬಿದರೆಗುಡಿಯ ಮತ್ತಿಹಳ್ಳಿ ಬಳಿ ಗುರುವಾರ ಕೆಎಸ್‌ಆರ್​ಟಿಸಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರು ಕಡೆಗೆ...

ಮುಂದೆ ಓದಿ

ಬೇಡ ಜಂಗಮ ಸಮಾಜದಿಂದ ಮುಖ್ಯಮಂತ್ರಿಗಳಿಗೆ ಮನವಿ

ಬಸವನಬಾಗೇವಾಡಿ: ಸತ್ಯಾಗ್ರಹ ನಿರತ ಬೇಡಜಂಗಮರನ್ನು ಬಂಧಿಸಿರುವುದನ್ನು ಖಂಡಿಸಿ ಹಾಗೂ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಬೇಡ ಜಂಗಮ ಸಮಾಜದ ಬಂಧುಗಳು ಬುಧವಾರ ತಹಶೀಲ್ದಾರ...

ಮುಂದೆ ಓದಿ

ಪ್ರಾದೇಶಿಕತೆ ಬೆಳೆಸಿದರೆ ರಾಷ್ಟ್ರೀಯತೆ ಬೆಳೆಯುತ್ತದೆ: ಪ್ರೊ. ಸುಷ್ಮಾ ಯಾದವ್

ತುಮಕೂರು: ಪ್ರಾದೇಶಿಕತೆ ಬೆಳೆಸಿದರೆ ರಾಷ್ಟ್ರೀಯತೆ ಬೆಳೆಯುತ್ತದೆ ಎಂದು ವಿಶ್ವವಿದ್ಯಾಲಯದ ಧನಸಹಾಯ ಆಯೋಗ ಸಮಿತಿಯ ಸದಸ್ಯ ಪ್ರೊ. ಸುಷ್ಮಾ ಯಾದವ್ ಅಭಿಪ್ರಾಯಪಟ್ಟರು. ಜಿಲ್ಲಾ ಕನ್ನಡ ಭವನದಲ್ಲಿ ಜಿಲ್ಲಾ ನಂದಗೋಕುಲ...

ಮುಂದೆ ಓದಿ

ಸಿದ್ದರಾಮಯ್ಯ ಕಾಲದಲ್ಲಿಯೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು

ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ಸಾಕ್ಷ್ಯಾಧಾರ ಕೊಡಲು ತಾಕೀತು ತುಮಕೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಆಗಲೂ ಎಡಿಜಿಪಿ ಕೇಡರ್ ಅಧಿಕಾರಿಗಳ ಕೈಚಳಕ ಇತ್ತು...

ಮುಂದೆ ಓದಿ

ಪುರಸಭೆ ಅಧಿಕಾರಿಗಳು ಕಸ ವಿಲೇವಾರಿ ಮಾಡುತ್ತಿಲ್ಲ: ಬಿರಾದಾರ್

ಬಸವನಬಾಗೆವಾಡಿ: ಪಟ್ಟಣದಲ್ಲಿ ಪುರಸಭೆ ಅಧಿಕಾರಿಗಳು ಕಸ ವಿಲೇವಾರಿ ಮಾಡು ತ್ತಿಲ್ಲ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ್ ಆರೋಪಿಸಿದರು. ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ...

ಮುಂದೆ ಓದಿ

ಗುಬ್ಬಿ ಪೊಲೀಸರಿಂದ ಭೂ ಮಾಫಿಯಾ ತಂಡದ ಬಂಧನ

ಗುಬ್ಬಿ: ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಹಳೆಯ ದಾಖಲೆಗಳನ್ನು ತಿದ್ದಿ ನಕಲಿ ಸೃಷ್ಟಿಸಿ ಅಂದಾಜು 450 ಎಕರೆ ಜಮೀನು ಸುಮಾರು 137 ಮಂದಿಗೆ ಪರಭಾರೆ ಮಾಡಲು ಮುಂದಾದ ಭೂ...

ಮುಂದೆ ಓದಿ

ನೌಕಾ ನೆಲೆಗೆ ನುಗ್ಗಲು ಯತ್ನ: ಶಿವಮೊಗ್ಗದ ಯುವಕನ ಬಂಧನ

ನೌಕಾಪಡೆ ಆಫೀಸರ್ ಎಂದು ಕಾರವಾರ ಕದಂಬ  ಶಿರಸಿ: ನಕಲಿ ದಾಖಲೆ ನೀಡಿ ನೌಕಾನೆಲೆಗೆ ನುಗ್ಗಲು ಯತ್ನಿಸಿದ ಯುವಕನನ್ನು ನೌಕಾ ದಳದ ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ...

ಮುಂದೆ ಓದಿ

#Gadag
ಸಿಎಂಸಿ ವಿರೋಧ ಪಕ್ಷದ ನಾಯಕರಿಗೆ ಏಕವಚನ ಪದ ಪ್ರಯೋಗಿಸಿದ ಉಷಾ!!

-ಪ್ರತಿಪಕ್ಷದ ಆಕ್ರೋಶಕ್ಕೆ ಬೇಸತ್ತು ಕಣ್ಣೀರು ಸುರಿಸುತ್ತಾ ಸಭಾತ್ಯಾಗಕ್ಕೆ ಮುಂದಾದ ಅಧ್ಯಕ್ಷೆ ದಾಸರ್ ಗದಗ: ಗದಗ-ಬೆಟಗೇರಿ ನಗರಸಭೆಯ ವಿಶೇಷ ಸಾಮಾನ್ಯ ಸಭೆ ಕದನ ಕುತೂ ಹಲದ ಘಟ್ಟ ತಲುಪಿ...

ಮುಂದೆ ಓದಿ