Sunday, 27th October 2024

ಶಿಕ್ಷಣ ಇಲಾಖೆ ದಿವಾಳಿ, ಅಪ್ರಯೋಜಕ ಸಚಿವರಿಂದ ಅಧ್ವಾನ: ಬಿ.ಕೆ.ಹರಿಪ್ರಸಾದ್

ಬೆಂಗಳೂರು: ಶಿಕ್ಷಣ ಇಲಾಖೆ ದಿವಾಳಿಯಾಗಿದೆ. ಅಪ್ರಯೋಜಕ ಶಿಕ್ಷಣ ಸಚಿವರಿಂದ ಶಿಕ್ಷಣ ಕ್ಷೇತ್ರ ಅಧ್ವಾನ ಸ್ಥಿತಿಯಲ್ಲಿದೆ ಎಂದು ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು. ದೇಶಕ್ಕೆ ಮಾದರಿಯಾಗಬೇಕಿದ್ದ ರಾಜ್ಯದ ಶಿಕ್ಷಣ ಇಲಾಖೆಯನ್ನ ವಿವಾದಿತ ಕೇಂದ್ರ ವನ್ನಾಗಿಸಿದ ಕೀರ್ತಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಗೆ ಸಲ್ಲಬೇಕು. ಪಠ್ಯ ಪುಸ್ತಕ ಪರಿಷ್ಕರ ಣೆಯ ಹೆಸರಿನಲ್ಲಿ ನಾಡಿನ ಸಾಂಸ್ಕೃತಿಕ ನಾಯಕರಿಗೆ ಅಪಮಾನ ಮಾಡಿ ದೇಶದ ಎದುರು ಮಾನ ಕಳೆಯುವಂತೆ ಮಾಡಿದ್ದು ಸಾಲದಾಗಿಲ್ಲ. ಇಲ್ಲಿಯವರೆಗೂ ಪರಿಷ್ಕರಣೆಯ ಬಗ್ಗೆ ಬಂದಿರುವ ಆಕ್ಷೇಪಗಳಿಗೆ ಉತ್ತರ […]

ಮುಂದೆ ಓದಿ

ವಚನ ಸಾಹಿತ್ಯ ಭಂಡಾರ ಹೆಚ್ಚಿಸಿದ ಡಾ.ಫ.ಗು.ಹಳಕಟ್ಟಿ ಸದಾಸ್ಮರಣೀಯರು

ಯಾದಗಿರಿ: ಶರಣರ ವಚನಗಳನ್ನು ಸಂಶೋಧಿಸಿ, ಸಂಗ್ರಹಿಸಿ ವಿಶ್ವಕ್ಕೆ ಪರಿಚಯಿಸಿದ ಮತ್ತು ವಚನ ಸಾಹಿತ್ಯ ಭಂಡಾರ ಹೆಚ್ಚಿಸಿದ ವಚನ ಪಿತಾಮಹ ಡಾ.ಫ.ಗು. ಹಳಕಟ್ಟಿ ಅವರನ್ನು ಆಧುನಿಕ ಶ್ರೀ ಬಸವಣ್ಣರೆಂದೇ...

ಮುಂದೆ ಓದಿ

ಕೊಲೆ ಪ್ರಕರಣ ಆರೋಪಿಗಳಿಗೆ ಮರಣದಂಡನೆಯಂತಹ ಶಿಕ್ಷೆ ವಿಧಿಸಿ

ವಿಜಯಪುರ: ಉದಯಪುರದಲ್ಲಿ ನಡೆದ ಕನ್ಹಯ್ಯಲಾಲ್ ಕೊಲೆ ಪ್ರಕರಣದ ಆರೋಪಿಗಳಿಗೆ ಮರಣದಂಡನೆಯಂತಹ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಶ್ರೀಶೈಲ ಜಗದ್ಗುರು ಪಂಡಿತಸಿದ್ದರಾಮ ಸ್ವಾಮೀಜಿ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಮುಂದೆ ಓದಿ

74 ಲಕ್ಷ‌ ರೂ. ಮೌಲ್ಯದ ನಾನಾ ವಸ್ತುಗಳು ಮಾಲೀಕರಿಗೆ ಹಸ್ತಾಂತರ

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಪ್ರಾಪರ್ಟಿ ರಿಟರ್ನ್ ಪರೇಡ್ ಕಲಬುರಗಿ: ಆರು ತಿಂಗಳಲ್ಲಿ ಜಿಲ್ಲೆಯಲ್ಲಿ (ನಗರ ಹೊರತುಪಡಿಸಿ) ನಾನಾ ಕಡೆ ನಡೆದ ಕಳ್ಳತನ ಸೇರಿ ದರೋಡೆ ಪ್ರಕರಣಗಳಲ್ಲಿ...

ಮುಂದೆ ಓದಿ

ಸರ್ಕಾರಿ ಬಸ್ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

ಹಾವೇರಿ : ಜಿಲ್ಲೆಯ ಹಾನಗಲ್ ತಾಲೂಕಿನ ಚೀರಹಳ್ಳಿ ಬಳಿ ಸರ್ಕಾರಿ ಬಸ್ ಗಳ ನಡುವೆ ಅಪಘಾತವಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹಾನಗಲ್...

ಮುಂದೆ ಓದಿ

ಚಿಕನ್ ಊಟ ಮಾಡಿದ‌ ಮನೆಯಲ್ಲೇ ಎರಡು ಹೆಣ ಉರುಳಿಸಿ ಕಿರಾತಕ..

-ಶಿರಹಟ್ಟಿ ತಾಲ್ಲೂಕಿನಲ್ಲಿ ಡಬಲ್ ಮರ್ಡರ್; ಮಲಗಿದ್ದ ಇಬ್ಬರು ಯುವಕರನ್ನು ಕೊಲೆಗೈದ ದುಷ್ಕರ್ಮಿ ಗದಗ: ರಾತ್ರಿ ಹೊಟ್ಟೆತುಂಬ ಚಿಕನ್ ಊಟ ಮಾಡಿ ಮನೆ ಮೇಲೆ ಮಲಗಿದ್ದ ಇಬ್ಬರು ಯುವಕರನ್ನು...

ಮುಂದೆ ಓದಿ

ಕನ್ಹಯ್ಯಾಲಾಲ್ ಹತ್ಯೆ ಖಂಡಿಸಿ ಪ್ರತಿಭಟನಾ ಮೆರವಣಿಗೆ

ವಿಜಯಪುರ : ಉದಯಪುರದಲ್ಲಿ ನಡೆದ ಕನ್ಹಯ್ಯಾಲಾಲ್ ಹತ್ಯೆ ಖಂಡಿಸಿ ನಗರದಲ್ಲಿ ಹಿಂದೂಪರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಗಾಂಧಿಚೌಕ್...

ಮುಂದೆ ಓದಿ

ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಇನ್ನೂ ಐದು ದಿನಗಳ...

ಮುಂದೆ ಓದಿ

ಇಂದಿನಿಂದ ಒಂದು ವಾರ ವನಮಹೋತ್ಸವ

ಚಿಕ್ಕನಾಯಕನಹಳ್ಳಿ : ಜುಲೈ ೧ ರಿಂದ ೭ ರವರೆಗೆ ವನಮಹೋತ್ಸವ ಚರಿಸಲಾಗುತ್ತಿದೆ. ವನಮಹೋತ್ಸವವು ದೀಪಾವಳಿ ದಸರಾ ಹಬ್ಬಗಳಂತೆ ರಾಷ್ಟ್ರೀಯ ಮಹತ್ವವನ್ನು ಗಳಿಸಿದೆ ಮತ್ತು ಪ್ರತಿಯೊಬ್ಬರ ಸಹಕಾರ ದಿಂದ...

ಮುಂದೆ ಓದಿ

ಜು.೯ ರಂದು ಪ್ರತಿಭಾ ಪುರಸ್ಕಾರ

ಚಿಕ್ಕನಾಯಕನಹಳ್ಳಿ: ಕನಕ ವಿದ್ಯಾಭಿವೃದ್ಧಿ ಸೇವಾ ಟ್ರಸ್ಟ್ ಜು.೯ ರಂದು ಮಧ್ಯಾಹ್ನ ೨ಕ್ಕೆ ಪಟ್ಟಣದ ಕನಕ ಭವನದಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾಥಿ೯ಗಳ ಶಾಲಾ ಕಾಲೇಜು ಶುಲ್ಕ ಪಾವತಿ, ಉಚಿತ...

ಮುಂದೆ ಓದಿ