Sunday, 27th October 2024

ತಿಪಟೂರು ಜಿಲ್ಲೆಯನ್ನಾಗಿ ಮಾಡಲು ಆಗ್ರಹಿಸಿ ಬೈಕ್ ರ‍್ಯಾಲಿ: ಕೆ.ಟಿ.ಶಾಂತಕುಮಾರ್ 

ತುಮಕೂರು : ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿಯುವ ವಿಶ್ವಾಸವಿದೆ ಎಂದು ಮುಖಂಡ‌ ಕೆ.ಟಿ.ಶಾಂತಕುಮಾರ್ ಹೇಳಿದರು. ಪ್ರೆಸ್ ಕ್ಲಬ್ ನಿರ್ವಹಣೆಯ ಆಲದ ಮರ ಪಾರ್ಕ್ ಗೆ ಭೇಟಿ ನೀಡಿದ  ವೇಳೆ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಟಿಕೆಟ್ ನೀಡುವ ಭರವಸೆಯಿದೆ. ಹೀಗಾಗಿ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ತನ್ನದೇ ಮತದಾರರನ್ನು ಹೊಂದಿದ್ದೇನೆ. ಸಮಾಜ ಸೇವಾ ಕೆಲಸಗಳು ಕೈ ಹಿಡಿಯುವ ವಿಶ್ವಾಸವಿದೆ ಎಂದರು. ಬೈಕ್ ರ‍್ಯಾಲಿ: ತಿಪಟೂರು ಜಿಲ್ಲೆಗೆ ಆಗ್ರಹಿಸಿ ಜು.2ರಂದು ತಿಪಟೂರು ನಗರದಲ್ಲಿ ಬೈಕ್  ರ‍್ಯಾಲಿ ಹಮ್ಮಿಕೊಂಡಿದ್ದು, ಸುಮಾರು […]

ಮುಂದೆ ಓದಿ

ಜುಲೈ.3ರಂದು ಶ್ರೀದೇವಿ ತಾಂತ್ರಿಕ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ಪರೀಕ್ಷೆ 

ತುಮಕೂರು: ನಗರದ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಂಜಿನಿಯರಿಂಗ್ ವ್ಯಾಸಂಗಕ್ಕೆ ಸೇರ ಬಯಸುವ ಆಕಾಂಕ್ಷಿ ಗಳಿಗೆ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಜುಲೈ 3 ರಂದು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ...

ಮುಂದೆ ಓದಿ

ಶಾಸಕನಾಗಿದ್ದ ಕಾಲದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಪ್ರಾರಂಭಿಸಲಾಯಿತು: ಕೆ.ಎನ್.ರಾಜಣ್ಣ

ಮಧುಗಿರಿ: ಕನ್ನಡದ ಸಾಹಿತ್ಯ ಇನ್ನಷ್ಟು ಅಭಿವೃದ್ಧಿಯಾಗುವ ಉದ್ದೇಶದಿಂದ ನಾನು ಶಾಸಕನಾಗಿದ್ದ ಕಾಲದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಪ್ರಾರಂಭಿಸಲಾಯಿತು ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು. ಪಟ್ಟಣದ ನಿರೀಕ್ಷಣ...

ಮುಂದೆ ಓದಿ

ರಸ್ತೆ ಗಳ ಉನ್ನತೀಕರಿಸುವುದು ಅಭಿವೃಧಿಯ ಭಾಗವಾಗಿದೆ: ಡಾ.ಜಿ.ಪರಮೇಶ್ವರ

ಕೊರಟಗೆರೆ: ನಗರ ಮತ್ತು ಗ್ರಾಮೀಣ ಪ್ರದೇಶಗಳ ರಸ್ತೆಗಳನ್ನು ಸಂಪರ್ಕಿಸಲು ಸೇತುವೆಗಳನ್ನು ನಿರ್ಮಿಸುವುದು ಮತ್ತು ರಸ್ತೆ ಗಳನ್ನು ಉನ್ನತೀಕರಿಸುವುದು ಅಭಿವೃಧಿಯ ಭಾಗವಾಗಿದೆ ಎಂದು ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು. ಪಟ್ಟಣದಲ್ಲಿ...

ಮುಂದೆ ಓದಿ

ಅಂಗನವಾಡಿ ಮಕ್ಕಳಿಗಾಗಿ ಶಾಲಾಪೂರ್ವ ಶಿಕ್ಷಣ ಬಲವರ್ಧನ ಶಿಬಿರ

ಚಿತ್ತಾಪುರ: ಶಾಲಾಪೂರ್ವ ಶಿಕ್ಷಣ ಬಲವರ್ಧನ ಯೋಜನೆ ಮಾಡುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯಡಿ ಹಾಗೂ ಇಂಡಿಯಾ ಲಿಟರಸಿ ಅಡಿಯಲ್ಲಿ ಶಿಶು ಅಭಿವೃದ್ಧಿ...

ಮುಂದೆ ಓದಿ

ಶರಣಬಸವ ವಿ.ವಿ: ರಾಷ್ಟ್ರೀಯ ಸಮ್ಮೇಳನ ನಾಳೆಯಿಂದ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯವು ಜುಲೈ 1 ರಿಂದ 3ರವರೆಗೆ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‌ನಲ್ಲಿ ‘ಬಹು ಶಿಸ್ತೀಯ ಸಂಶೋಧನೆಯಲ್ಲಿ ಇತ್ತೀಚಿನ ಆವಿಷ್ಕಾರಗಳು’ ವಿಷಯ ಕುರಿತು ಮೂರು ದಿನಗಳ ರಾಷ್ಟ್ರೀಯ...

ಮುಂದೆ ಓದಿ

ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ನೇಮಕ

ಬೆಂಗಳೂರು: ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ಜುಲೈ 2 ರಂದು ನಿವೃತ್ತರಾಗು ತ್ತಿರುವ ಹಿನ್ನೆಲೆಯಲ್ಲಿ ನ್ಯಾ.ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ...

ಮುಂದೆ ಓದಿ

ಎಂ.ಎಸ್​.ರಕ್ಷಾ ರಾಮಯ್ಯಗೆ ಆಂಧ್ರ ರಾಜ್ಯದ ಉಸ್ತುವಾರಿ

ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್​.ರಕ್ಷಾ ರಾಮಯ್ಯ ಅವರಿಗೆ ಆಂಧ್ರಪ್ರದೇಶ ರಾಜ್ಯದ ಉಸ್ತುವಾರಿ ನೀಡಲಾಗಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್​ನ ಹಲವು ಪದಾಧಿಕಾರಿಗಳಿಗೆ ವಿವಿಧ ರಾಜ್ಯಗಳ ಜವಾಬ್ದಾರಿ...

ಮುಂದೆ ಓದಿ

ನಗರದಲ್ಲಿನ್ನು ಮಾಸ್ಕ್ ಕಡ್ಡಾಯ; ತಪ್ಪಿದಲ್ಲಿ ದಂಡ ವಿಧಿಸಲು ಚಿಂತನೆ

ಬೆಂಗಳೂರು: ನಗರದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗು ತ್ತಿವೆ. ಕೋವಿಡ್ ನಿಯಂತ್ರಣ ಸಂಬಂಧ ಈಗಾಗಲೇ ಮಾಸ್ಕ್ ಅನ್ನು ಕಡ್ಡಾಯ ಹಾಗೂ ಮಾಸ್ಕ್ ಧರಿಸದೇ ಇದ್ದರೇ...

ಮುಂದೆ ಓದಿ

ಧಾರವಾಡ ಪ್ರತ್ಯೇಕ ಪಾಲಿಕೆಗೆ ಪ್ರತಿಭಟನೆ

ಹುಬ್ಬಳ್ಳಿ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎಂದು ಗುರುವಾರ ಧಾರವಾಡ-ಹುಬ್ಬಳ್ಳಿ ಮಹಾನಗರ ಸಮಗ್ರ ಅಭಿವೃದ್ಧಿ ಸಂಘ, ಉತ್ತರ ಕನರ್ಾಟಕ ಸಮಗ್ರ ಅಭಿವೃದ್ಧಿ ಸಂಘ ಹಾಗೂ ಧಾರವಾಡಕ್ಕೆ...

ಮುಂದೆ ಓದಿ