Sunday, 27th October 2024

ಕಪ್ಪತಗುಡ್ಡದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ!!

-ಆತಂಕದಲ್ಲಿ ಗ್ರಾಮಸ್ಥರು ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಕಪ್ಪತಗುಡ್ಡದಲ್ಲಿ ಚಿರತೆ ಯೊಂದು ಪ್ರತ್ಯಕ್ಷವಾಗಿದ್ದು ಗ್ರಾಮದ ಜನತೆಯಲ್ಲಿ ಆತಂಕ ಮೂಡಿಸಿದೆ. ಬುಧವಾರ ಮುಂಜಾನೆಯ ಸಮಯದಲ್ಲಿ ಇದೇ ಮಾರ್ಗದಲ್ಲಿ ಸಾಗುತ್ತಿದ್ದ ಕೆಲ ದಾರಿ ಹೋಕರು ಚಿರತೆಯು ರಸ್ತೆಯಂಚಿನ ಕಾಡಿನಲ್ಲಿ ಅಡ್ಡಾಡುತ್ತಿರುವುದನ್ನು ಗಮನಿಸಿದ್ದ ಲ್ಲದೇ, ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಒಬ್ಬರಿಂದೊಬ್ಬರಿಗೆ ಹಂಚುವ ಮೂಲಕ ವೈರಲ್ ಆಗುತ್ತಿದೆ. ಈ ಹಿಂದೆಯೂ ಕೂಡ ಕಪ್ಪತಗುಡ್ಡದ ಸರಹದ್ದಿನಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು. ಇದೀಗ ಮತ್ತೆ […]

ಮುಂದೆ ಓದಿ

ಸ್ವಚ್ಛತಾ ಆಂದೋಲನಾ ಕಾರ್ಯಕ್ರಮ

ಶಿವಮೊಗ್ಗ: ಗುರುವಾರ “ಸ್ವಚ್ಛಭಾರತ-ಶ್ರೇಷ್ಠ ಭಾರತ” ಘೋಷವಾಕ್ಯದೊಂದಿಗೆ ಸಕ್ರೆಬೈಲು ಆನೆ ಬಿಡಾರದಿಂದ ಮಂಡಗದ್ದೆಯ ಮಾರ್ಗವಾಗಿ 6 ಕಿಲೋ ಮೀಟರ್ ದೂರ ಸ್ವಚ್ಛತಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆ ಯನ್ನು ಗೌರಿಗದ್ದೆಯ...

ಮುಂದೆ ಓದಿ

ಜಾಬ್ ಕೊಡಿಸುವ ನೆಪದಲ್ಲಿ ಸೆಕ್ಸ್ ಗೆ ಡಿಮ್ಯಾಂಡ್: 3 ಬಿಜಾಪುರದ ಆರೋಪಿಗಳು ಅಂದರ್

ಹೆಣ್ಮಕ್ಕಳಿಗೆ ಟಾರ್ಚರ್ ನಕಲಿ ಕಂಪನಿ ಕೃತ್ಯ ‌ತುಮಕೂರು: ನಕಲಿ ಕಂಪನಿ ಹೆಸರಿನಲ್ಲಿ ನಿರುದ್ಯೋಗಿ ಯುವತಿಯರಿಗೆ ಕೆಲಸ ಕೊಡಿಸುವ ನೆಪದಲ್ಲಿ ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುತ್ತಿದ್ದ ಗ್ಯಾಂಗ್ ಅಂದರ್ ಆಗಿದೆ....

ಮುಂದೆ ಓದಿ

ಕೌನ್ ಬನೇಗಾ ಕರೋಡಪತಿ ಹೆಸರಿನಲ್ಲಿ‌ ಫೋನ್​: 1.5 ಲಕ್ಷ ಕಳೆದುಕೊಂಡ ವಿಜಯಪುರ ಮಹಿಳೆ

ವಿಜಯಪುರ: ಕೌನ್ ಬನೇಗಾ ಕರೋಡ್‌ಪತಿ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ನಗದು ವಂಚನೆ ಮಾಡಿರುವ ಘಟನೆ ನಗರದ ಶ್ರೀನಗರ ಕಾಲೋನಿಯಲ್ಲಿ ನಡೆದಿದೆ. ಶ್ರೀನಗರ ಕಾಲೋನಿಯ ನಿವಾಸಿ ರೇಣುಕಾ ಬಿರಾದಾರ...

ಮುಂದೆ ಓದಿ

40% ಸರ್ಕಾರ ಕುರಿತು ಪ್ರಧಾನಿ ಕಾರ್ಯಾಲಯ ಬಹಳ ಬೇಗ ವರದಿ ಕೇಳಿದೆ: ಎಂಬಿಪಿ ವ್ಯಂಗ್ಯ

ವಿಜಯಪುರ: ರಾಜ್ಯ ಬಿಜೆಪಿ ಸರ್ಕಾರ 40% ಸರ್ಕಾರ ಎನ್ನುವ ವಿರೋಧ ಪಕ್ಷಗಳ ಆರೋಪಕ್ಕೆ ಪ್ರತಿಯಾಗಿ ವರದಿ ಕೇಳಿದ ಪ್ರಧಾನಿ ಕಾರ್ಯಾಲಯ ಕುರಿತು, ಪ್ರಧಾನಿ ಕಾರ್ಯಾಲಯವು ವರದಿಯನ್ನು ಬಹಳ...

ಮುಂದೆ ಓದಿ

SumalathaAmbareesh
ಮಂಡ್ಯ ಬಿಟ್ಟು ಹೋಗುವುದಿಲ್ಲ, ರಾಜಕೀಯ ಅನಿವಾರ್ಯವಲ್ಲ: ಸುಮಲತಾ ಅಂಬರೀಷ್‌

ಮಂಡ್ಯ : ನಾನು ಮಂಡ್ಯ ಬಿಟ್ಟು ಯಾವ ಕ್ಷೇತ್ರಕ್ಕೂ ಹೋಗುವುದಿಲ್ಲ. ನನಗೆ ರಾಜಕೀಯ ಅನಿವಾರ್ಯವಲ್ಲ, ಮಂಡ್ಯ, ಮಂಡ್ಯದ ಜನತೆಗಾಗಿ ನಾನು ರಾಜಕೀಯಕ್ಕೆ ಬಂದಿದ್ದೇನೆ ಎಂದು ಸಂಸದೆ ಸುಮಲತಾ...

ಮುಂದೆ ಓದಿ

ಮಡಿಕೇರಿ ಹಲವೆಡೆ ಲಘು ಭೂಕಂಪನ

ಕೊಡಗು: ಮಡಿಕೇರಿ ತಾಲೂಕಿನ ಹಲವೆಡೆ ಮಂಗಳವಾರ ಲಘು ಭೂಕಂಪನ ಸಂಭವಿಸಿದ್ದು, ಸುಳ್ಯ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದ ಅನುಭವ ಆಗಿದೆ. ಜನತೆ ಬೆಚ್ಚಿ ಬಿದ್ದಿದ್ದಾರೆ. ಕೊಡಗು ಜಿಲ್ಲೆಯ...

ಮುಂದೆ ಓದಿ

ಭಟ್ಕಳದಲ್ಲಿ ಭುಗಿಲೆದ್ದ ಭಾಷಾ ವಿವಾದ:ಪುರಸಭೆ ಕಟ್ಟಡಕ್ಕೆ ಉರ್ದು ಭಾಷೆ ಫಲಕ!

– ಈ ಹಿಂದೆ ಕಾರವಾರ ನಗರಸಭೆ ವ್ಯಪ್ತಿಯಲ್ಲಿ ಅನ್ಯಭಾಷೆಯ ನಾಮಫಲಕ ಅನಾವರಣವಾಗಿತ್ತು ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪುರಸಭೆ ಆಡಳಿತ ತೆಗೆದುಕೊಂಡ ನಿರ್ಧಾರದಿಂದ ಇದೀಗ ಭಾಷಾ...

ಮುಂದೆ ಓದಿ

ಆಷಾಢ ಮಾಸ: ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ

ಮೈಸೂರು: ಎರಡು ವರ್ಷದ ಬಳಿಕ ಆಷಾಢ ಮಾಸದ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲಿ ಅನನುಕೂಲ ಆಗದ...

ಮುಂದೆ ಓದಿ

ಕಲಬೆರಕೆ ಆಹಾರ ಸೇವನೆಯಿಂದ ಮಾನವನ ಆಯುಷ್ಯ ಕಡಿಮೆ: ಹಾಶ್ಮಿ ಪೀಠಾಧ್ಯಕ್ಷ ಅಭಿಮತ

ವಿಜಯಪುರ: ಕಲಬೆರಕೆಆಹಾರ ಸೇವನೆಯಿಂದ ಮಾನವನ ಆಯುಷ್ಯ ಕಡಿಮೆ ಮಾಡುತ್ತದೆ. ಅನಾರೋಗ್ಯದಿಂದ ಬಳಲಿ ದೈಹಿಕ ಸಾಮರ್ಥ್ಯ ಹಾಳಾಗುತ್ತಿದೆ ಎಂದು ಸೈಯದ ಮುರ್ತುಜಾ ಹುಸೇನಿ ಹಾಶ್ಮಿ ಪೀಠಾಧ್ಯಕ್ಷ ಹಜರತ ಹಾಸಿಂಪೀರ...

ಮುಂದೆ ಓದಿ