Sunday, 27th October 2024

ಉಪಾಧ್ಯಕ್ಷರಾಗಿ ಆರ್ ಸುರೇಶ್ ನಾಯ್ಕ್ ನೇಮಕ

ಚಿಕ್ಕನಾಯಕನಹಳ್ಳಿ : ತಾಲ್ಲೂಕು ಬ್ಲಾಕ್ ಕಾಂಗ್ರೆಸ್‌ನ ಉಪಾಧ್ಯಕ್ಷರನ್ನಾಗಿ ಸಾಲ್ಕಟ್ಟೆ ತಾಂಡ್ಯದ ಆರ್. ಸುರೇಶ ನಾಯ್ಕ್ ಅವರನ್ನು ನೇಮಕಗೊಳಿಸಿ ಬ್ಲಾಕ್ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಆದೇಶ ಹೊರಡಿಸಿದ್ದಾರೆ. ತಾಲ್ಲೂಕಿನ ಅಭಿವೃದ್ದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕಿದೆ. ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿನ ದೇಶ ಮತ್ತು ರಾಜ್ಯ ಹೇಗಿತ್ತು ಎಂಬುದು ಜನ ಸಾಮಾನ್ಯರಿಗೆ ತಿಳಿಸಬೇಕಿದೆ. ಬೆಲೆ ಏರಿಕೆ ಕುರಿತಂತೆ ಉಂಟಾಗುತ್ತಿರುವ ಸಮಸ್ಯೆ ಕುರಿತು ವ್ಯಾಪಕ ಪ್ರಚಾರ ಮಾಡುತ್ತೇವೆ ಎಂದು ಸುರೇಶ್ ನಾಯ್ಕ್ ಹೇಳಿದರು.

ಮುಂದೆ ಓದಿ

ಅವೈಜ್ಞಾನಿಕ ಕಾಮಗಾರಿ: ಮೇಳಕೋಟೆಯಲ್ಲಿ ಆಟೋಗೆ ಬೈಕ್ ಡಿಕ್ಕಿ

ತುಮಕೂರು: ಚಲಿಸುತ್ತಿದ್ದ ಆಟೋ ನಡು ರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದಿದ್ದು, ಆಟೋಗೆ ಬೈಕ್ ಕೂಡ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಮೇಳಕೋಟೆ ಮುಖ್ಯರಸ್ತೆಯಲ್ಲಿ ನಡೆದಿದೆ. ಸ್ಮಾರ್ಟ್ ಸಿಟಿ...

ಮುಂದೆ ಓದಿ

ಬೀದರ್‌ನಲ್ಲಿ ಎಸಿಬಿ ದಾಳಿ: ಭ್ರಷ್ಟ ಅಧಿಕಾರಿಗಳಿಗೆ ಬಿಸಿ

ಬೀದರ್‌ :ಬೀದರ್‌ನಲ್ಲಿ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ದಾಳಿ ಮಾಡಿ ಶಾಕ್ ನೀಡಿದೆ. ಜಿಲ್ಲೆಯಲ್ಲಿ ನಾಲ್ಕು ಕಡೆ ದಾಳಿ ಮಾಡಿ ಎಸಿಬಿ ಪೊಲೀಸರು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ....

ಮುಂದೆ ಓದಿ

ಅಸಲಿ ಕಂಪನಿಗಳ ಚಿಹ್ನೆ ಬಳಸಿ 16 ಲಕ್ಷ ರೂ. ಮೌಲ್ಯದ ವಸ್ತುಗಳ ವಶ

ರಾಯಚೂರು /ಸಿರವಾರ : ದಿನ ಬಳಕೆ ಸಾಮಗ್ರಿಗಳ ಅಸಲಿ ಕಂಪನಿಗಳ ಚಿಹ್ನೆಗಳನ್ನು ಬಳಸಿಕೊಂಡು ನಕಲಿ ವಸ್ತುಗಳನ್ನಾಗಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು...

ಮುಂದೆ ಓದಿ

ಉಪಾಧ್ಯಕ್ಷರಾಗಿ ನರಸಿಂಹ ಮೂರ್ತಿ ಆಯ್ಕೆ

ಚಿಕ್ಕನಾಯಕನಹಳ್ಳಿ : ಬ್ಲಾಕ್ ಕಾಂಗ್ರೆಸ್ ಪಕ್ಷದ ತಾಲ್ಲೂಕು ಉಪಾಧ್ಯಕ್ಷರನ್ನಾಗಿ ನರಸಿಂಹ ಮೂರ್ತಿರವರನ್ನು ತಾಲ್ಲೂಕು ಅಧ್ಯಕ್ಷರಾದ ಬಸವರಾಜು ನೇಮಕಾತಿ ಮಾಡಿರುತ್ತಾರೆ. ನರಸಿಂಹ ಮೂರ್ತಿರವರು ಹಲವಾರು ವರ್ಷಗಳಿಂದ ಪಕ್ಷದಲ್ಲಿದ್ದು ಅತ್ಯುತ್ತಮ...

ಮುಂದೆ ಓದಿ

ಆರೋಗ್ಯ ರಕ್ಷಾ ಕಾರ‍್ಯಕ್ರಮವು ಉತ್ತಮ ಕಾರ‍್ಯಕ್ರಮ: ಡಾ.ನವೀನ್

ಚಿಕ್ಕನಾಯಕನಹಳ್ಳಿ : ಶ್ರೀ ಕ್ಷೇತ್ರ ರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರೋಗ್ಯ ರಕ್ಷಾ ಕರ‍್ಯಕ್ರಮವು ಉತ್ತಮ ಕಾರ‍್ಯಕ್ರಮ ವಾಗಿದ್ದು, ಕೇವಲ ರೂ.೧೦೦/- ಗೆ ಉಚಿತ ಆರೋಗ್ಯ ಸೌಲಭ್ಯ ನೀಡುವಂತ...

ಮುಂದೆ ಓದಿ

ದೇವರಾಜ ಅರಸು ನೀರಾವರಿಗೆ ಆದ್ಯತೆ‌ ನೀಡಿದ್ದರು: ಸಂಸದ ಜಿ.ಎಸ್.ಬಸವರಾಜು

ತುಮಕೂರು: ಬ್ರಿಟಿಷರ ಕಾಲದಿಂದಲೂ ನೀರಾವರಿಯಲ್ಲಿ ನಿರ್ಲಕ್ಷಕ್ಕೆ ಒಳಗಾಗಿದ್ದ ಹಳೆ ಮೈಸೂರು ಭಾಗಕ್ಕೆ ಸೇರಿದ ಮಧ್ಯ ಕರ್ನಾಟಕ ಜಿಲ್ಲೆಗಳಿಗೆ ಕುಡಿಯಲು ಮತ್ತು ನೀರಾವರಿಗೆ ಅದ್ಯತೆ ನೀಡಿದವರು ಮಾಜಿ ಮುಖ್ಯಮಂತ್ರಿ...

ಮುಂದೆ ಓದಿ

ಡಿ.ಎನ್.ಮಂಜುನಾಥ್ ಅಧಿಕಾರ ಸ್ವೀಕಾರ

ತುಮಕೂರು: ಜಿಲ್ಲಾ‌ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಡಿ.ಎನ್.ಮಂಜುನಾಥ್ ಗುರುವಾರ ಅಧಿಕಾರ ವಹಿಸಿಕೊಂಡರು. ಚಳ್ಳಕೆರೆ ಮೂಲದವರಾದ ಇವರು ದಾವಣಗೆರೆಯ ಚಿಗಟಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಇ.ಎನ್ಟಿ. ವಿಭಾಗದಲ್ಲಿ...

ಮುಂದೆ ಓದಿ

ಏಳು ಮಂದಿ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಇತ್ತೀಚೆಗೆ ನೇಮಕವಾದ ಏಳು ಮಂದಿ ಸದಸ್ಯರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ವಿಧಾನ ಪರಿಷತ್ ಸಭಾಧ್ಯಕ್ಷ ರಘುನಾಥ ರಾವ್ ಮಲ್ಕಾಪುರೆ...

ಮುಂದೆ ಓದಿ

ಯಶವಂತಪುರ ರೈಲ್ವೆ ನಿಲ್ದಾಣಕ್ಕೂ ಆಧುನಿಕತೆಯ ಟಚ್‌ !

ಬೆಂಗಳೂರು: ಯಶವಂತಪುರ ರೈಲ್ವೆ ನಿಲ್ದಾಣಕ್ಕೂ ವಿಮಾನ ನಿಲ್ದಾಣದಂತೆ ಆಧುನಿಕ ಸೌಕರ್ಯ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ವರದಿ ತಿಳಿಸಿದೆ. ರಾಜಧಾನಿಯ ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್,...

ಮುಂದೆ ಓದಿ