Saturday, 26th October 2024

ಶಾಲಾ-ಆಸ್ಪತ್ರೆ ನಿರ್ಮಾಣಕ್ಕೆ ಜಮೀನು ನೀಡಲು ಸಚಿವ ಗೋವಿಂದ ಕಾರಜೋಳ ಸೂಚನೆ

ಕಲಬುರಗಿ ವಲಯದ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ ಕಲಬುರಗಿ: ನೀರಾವರಿ ಯೋಜನೆ ಅನುಷ್ಟಾನಕ್ಕೆ ಭೂಸ್ವಾಧೀನ ಮಾಡಲಾದ ಜಮೀನಿನಲ್ಲಿ ಖಾಲಿ ಭೂಮಿ ಉಳಿದಿದ್ದಲ್ಲಿ ಅದನ್ನು ಶಾಲಾ-ಕಾಲೇಜು, ಆಸ್ಪತ್ರೆ ನಿರ್ಮಾಣಕ್ಕೆ ನೀಡಿ ಎಂದು ನೀರಾವರಿ ನಿಗಮದ ಅಧಿಕಾರಿಗಳಿಗೆ ಜಲಸಂಪ ನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಸೂಚಿಸಿದರು. ಕಲಬುರಗಿಯಲ್ಲಿ ಕರ್ನಾಟಕ ನೀರಾವರಿ ನಿಗಮದ ಕಲಬುರಗಿ ವಲಯದ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ಯೋಜನೆ ಅನುಷ್ಟಾನದ ನಂತರ ಉಳಿದ ಜಮೀನು ಸದುಪಯೋಗ ಮಾಡಿ ಕೊಳ್ಳುವಂತೆ ತಿಳಿಸಿದರು. […]

ಮುಂದೆ ಓದಿ

ಎಚ್ಡಿಕೆ ವಿರುದ್ದ ಶ್ರದ್ಧಾಂಜಲಿ ಪೋಸ್ಟರ್ ಹರಿಬಿಟ್ಟ ವಾಸು ಬೆಂಬಲಿಗರು

ತುಮಕೂರು: ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಪೋಸ್ಟರ್ ಸೃಷ್ಟಿಸಿ ಜಾಲತಾಣದಲ್ಲಿ ಹರಿಬಿಡುತ್ತಿರುವ ಚಾಳಿ ಹೆಚ್ಚುತ್ತಿದೆ. ರಾಜ್ಯಸಭಾ ಚುನಾವಣೆಯಲ್ಲಿ ಗುಬ್ಬಿ ಶಾಸಕ ಶ್ರೀನಿವಾಸ್ ಜೆಡಿಎಸ್ ಪಕ್ಷಕ್ಕೆ ಮತ ನೀಡಿಲ್ಲವೆಂದು...

ಮುಂದೆ ಓದಿ

ಬಾಲ ಕಾರ್ಮಿಕತೆ ಹೋಗಲಾಡಿಸಲು ಮಕ್ಕಳಿಗೆ ಶಿಕ್ಷಣ ನೀಡಬೇಕು: ಸಿಇಒ ವಿದ್ಯಾಕುಮಾರಿ

ತುಮಕೂರು: ಬಾಲಕಾರ್ಮಿಕತೆ ಹೋಗಲಾಡಿಸಿ, ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಎಲ್ಲರೂ ಕೈಜೊಡಿಸಬೇಕಿದೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ ವಿದ್ಯಾಕುಮಾರಿ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ...

ಮುಂದೆ ಓದಿ

ಬೆಳ್ಳಾವಿಯಲ್ಲಿ ಕನಕಪತ್ತಿನ ಸಹಕಾರ ಸಂಘದ ನೂತನ ಶಾಖೆ ಉದ್ಘಾಟನೆ

ತುಮಕೂರು: ತಾಲ್ಲೂಕಿನ ಬೆಳ್ಳಾವಿಯಲ್ಲಿ ಶ್ರೀ ಕನಕ ಪತ್ತಿನ ಸಹಕಾರ ಸಂಘದ ನೂತನ ಶಾಖೆಯನ್ನು ಪ್ರಾರಂಭಿಸಲಾಯಿತು. ನಗರದ ಕೋತಿತೋಪಿನಲ್ಲಿರುವ ಶ್ರೀ ಕನಕ ಪತ್ತಿನ ಸಹಕಾರ ಸಂಘದ ವತಿಯಿಂದ ಇಂದು...

ಮುಂದೆ ಓದಿ

ಕಗ್ಗದಲ್ಲಿದೆ ಮ್ಯಾನೇಜ್‌ಮೆಂಟ್‌ನ ಮಹತ್ತರ ತತ್ವ

ನಗರದಲ್ಲಿ ಡಿವಿಜಿ ನೆನಪು-82 ಕಾರ್ಯಕ್ರಮ ತುಮಕೂರು: ದಾರ್ಶನಿಕ ಡಾ.ಡಿ.ವಿ.ಗುಂಡಪ್ಪ ವಿರಚಿತ ಮಂಕುತಿಮ್ಮನ ಕಗ್ಗದ ಮುಕ್ತಕಗಳಲ್ಲಿ ಮ್ಯಾನೇಜ್‌ಮೆಂಟ್‌ನ ಗಹನ ತತ್ವ ಅಂತರ್ಗತವಾಗಿದೆ ಎಂದು ಬೆಂಗಳೂರಿನ ಇನ್ಫೋಸಿಸ್ ಸಂಸ್ಥೆಯ ಬ್ಯಾಂಕಿಂಗ್ ತರಬೇತಿ...

ಮುಂದೆ ಓದಿ

ತಾಕತ್ತಿದ್ದರೆ ಕುಮಾರಸ್ವಾಮಿ ನನ್ನ ವಿರುದ್ದ ಸ್ಪರ್ಧಿಸಲಿ: ಶಾಸಕ ಶ್ರೀನಿವಾಸ್

ಏಕವಚನದಲ್ಲೇ ಹೆಚ್ಡಿಕೆ ವಿರುದ್ಧ ವಾಸು ಗರಂ ಶಾಸಕರ ಮನೆ ಮುಂದೆ ಪ್ರತಿಭಟನೆ ತುಮಕೂರು: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ವಿಚಾರ ಸಂಬಂಧ ಶಾಸಕ ಮತ್ತು ಮಾಜಿ...

ಮುಂದೆ ಓದಿ

ರೌಡಿ ಶೀಟರ್ ರಾಜಾ ಕೊಲೆ ಪ್ರಕರಣ: ದಾಳಿ, ಪ್ರತಿದಾಳಿ

ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವ ವೇಳೆಯಲ್ಲಿ ಆರೋಪಿಗಳು ಪೊಲೀಸರ ಮೇಲೆ...

ಮುಂದೆ ಓದಿ

ಬನ್ನೇರುಘಟ್ಟ: ಬಿಎಂಟಿಸಿ ಬಸ್-ಬೈಕ್ ಡಿಕ್ಕಿ, ಸವಾರನ ದಾರುಣ ಸಾವು

ಆನೇಕಲ್​: ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಶನಿವಾರ ಅಪಘಾತ ಸಂಭವಿಸಿದೆ. ಘಟನಾ ಸ್ಥಳದಲ್ಲೇ ಬೈಕ್​ ಸವಾರ ಮೃತಪಟ್ಟ ಘಟನೆ ಬನ್ನೇರುಘಟ್ಟ ಮುಖ್ಯರಸ್ತೆಯ ಆನಂದ್ ಸಭಾ ಕಲ್ಯಾಣ...

ಮುಂದೆ ಓದಿ

ದಿವ್ಯಾ ಹಾಗರಗಿ ಸೇರಿ 8 ಜನರ ಜಾಮೀನು ಅರ್ಜಿ ತಿರಸ್ಕೃತ

ಕಲಬುರ್ಗಿ: ಪಿಎಸ್‌ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅರೋಪಿಗಳಾದ ದಿವ್ಯಾ ಹಾಗರಗಿ ಸೇರಿದಂತೆ 8 ಜನರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಪ್ರಕರಣದಲ್ಲಿ ನಡೆದ ಭ್ರಷ್ಟಾಚಾರಕ್ಕೆ...

ಮುಂದೆ ಓದಿ

ರಾಜ್ಯಸಭೆ ಚುನಾವಣೆ ಗೆಲುವು: ಬೊಮ್ಮಾಯಿಯನ್ನು ಅಭಿನಂದಿಸಿದ ಹೈಕಮಾಂಡ್

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮೂರು ಬಿಜೆಪಿ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು...

ಮುಂದೆ ಓದಿ