ಗುಬ್ಬಿ: ಪ್ರಸ್ತುತ ಅಗತ್ಯ ರಸ ಗೊಬ್ಬರವನ್ನು ಕೃತಕ ಅಭಾವಕ್ಕೆ ಸಿಲುಕಿಸಿ ಬೆಲೆ ಹೆಚ್ಜಿಸುವ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಂಡು ಅಭಾವ ಸೃಷ್ಟಿಸಿದವರ ಪರವಾನಗಿ ಕೂಡಲೇ ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ತಾಲ್ಲೂಕಿನ ಚೇಳೂರು ಹೋಬಳಿ ಸಾತೇನಹಳ್ಳಿ ಗೇಟ್ ಬಳಿಯ ನರ್ಸರಿಯಲ್ಲಿ ಜಿಲ್ಲಾ ಪಂಚಾಯಿತಿ, ಜಲಾನಯನ ಯೋಜನೆ ಹಾಗೂ ಕೃಷಿ ಇಲಾಖೆ ಆಯೋಜಿಸಿದ್ದ ‘ಕೋಟಿ ವೃಕ್ಷಾರೋಪಣ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರಸ ಗೊಬ್ಬರ 18,391 ಮೆಟ್ರಿಕ್ ಟನ್ […]
ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿ ವಿಶ್ವ ಹಿಂದೂ ಪರಿಷತ್ ಶನಿವಾರ ಆಂಜನೇಯ ಸ್ವಾಮಿ ಮೂಲ ಮಂದಿರ ಚಲೋಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಸೆಕ್ಷನ್...
ತುಮಕೂರು: ರಾಜ್ಯದಲ್ಲಿ ಹಾಗೂ ದೇಶದಲ್ಲಿ ಯಾವುದೇ ರಾಜಕೀಯ ಪಕ್ಷ ಸುಧೀರ್ಘವಾಗಿ ಆಡಳಿತ ನಡೆಸಿಲ್ಲ. ಹಾಗಾಗಿ ಪ್ರಾದೇಶಿಕ ಪಕ್ಷಗಳೆಲ್ಲಾ ಒಗ್ಗೂಡಿ ಆಡಳಿತ ನಡೆಸುವ ಕಾಲ ಒಂದು ದಿನ ಬಂದೇ...
ತುಮಕೂರು: ತುಮಕೂರು ವಿವಿಯ ಬಿ.ಎ., ಬಿಎಸ್ಸಿ, ಬಿ.ಕಾಮ್‌ನ 2ನೇ ಸೆಮಿಸ್ಟರ್ ಪಠ್ಯದಲ್ಲಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಬರೆದಿರುವ ಜಾತಿ ವಿನಾಶ ಲೇಖನವನ್ನು ಪಠ್ಯದಿಂದ ಕೈಬಿಟ್ಟು,ಅಸ್ಪೃಷ್ಯತೆ...
ಹುಬ್ಬಳ್ಳಿ: ಹುಬ್ಬಳ್ಳಿಯ ಮಣಕವಾಡದ ಬಳಿ ಟಂಟಂ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹುಬ್ಬಳ್ಳಿಯ...
ತುಮಕೂರು: ನಗರದ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸಮೀಪದಲ್ಲಿ ನೂತನವಾಗಿ ಆರಂಭಗೊಂಡಿರುವ ಕರುನಾಡ ಮಿತ್ರ ಫೌಂಡೇಷನ್ ಕಚೇರಿಯನ್ನು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ ಮಾಜಿ ಸದಸ್ಯ...
ತುಮಕೂರು: ಶಿಕ್ಷಣ ಸಚಿವ ನಾಗೇಶ್ ಅವರ ಮನೆಗೆ ಎನ್ಎಸ್ಯುಐ ಕಾರ್ಯಕರ್ತರು ನುಗ್ಗಿ ದಾಂಧಲೆ ನಡೆಸಿರುವ ಪ್ರಕರಣ ದಲ್ಲಿ ಭಾಗಿಯಾದವರನ್ನು ಕಂಡಲ್ಲಿ ಗುಂಡಿಕ್ಕಿ ಎಂದು ಮಾಜಿ ಸಚಿವ ಸೊಗಡು...
ತುಮಕೂರು: ಪಠ್ಯಪುಸ್ತಕದಲ್ಲಿರುವ ಲೋಪದೋಷಗಳನ್ನು ಸರಿಪಡಿಸಬೇಕೆಂದು ಆಗ್ರಹಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಮುಂದೆ ಪ್ರತಿಭಟನೆ ನಡೆಸುತ್ತಿದ್ದ ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ, ಅವರನ್ನು ಬಂಧಿಸಿ, ಜೈಲಿಗೆ...
ಚಿಕ್ಕನಾಯಕನಹಳ್ಳಿ: ಸಮಾಜ ಸೇವೆಗಾಗಿ ಮಾಡಿದ ಖರ್ಚು ಎಂದಿಗೂ ವ್ಯರ್ಥವಾಗುವುದಿಲ್ಲ. ಸಮಾಜ ಸೇವೆಗಾಗಿ ನೀವು ನಿಮ್ಮ ಹಣವನ್ನು ವ್ಯಯ ಮಾಡುವುದರಿಂದ ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚುತ್ತದೆ. ನೀವು ಯಶಸ್ಸನ್ನು...
ಮಾನ್ವಿ: ತಾಲ್ಲೂಕಿನ ನಕ್ಕುಂದ ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಮಾಡಲಾಯಿತು. ಗುರುವಾರ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಚುನಾವಣೆ ಅಧಿಕಾರಿಯಾದ ಸಹಾಯಕ ಆಯುಕ್ತರ ಮುಂದೆ ಅಧ್ಯಕ್ಷ...