Saturday, 26th October 2024

ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಮುಂದಿನ ಚುನಾವಣೆ ಬಹಿಷ್ಕಾರ

ತುಮಕೂರು: ಬುಡಕಟ್ಟು ಸಂಸ್ಕೃತಿಯನ್ನು ಹೊಂದಿರುವ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸ ದಿದ್ದರೆ ಮುಂದಿನ ಚುನಾವಣೆ ಬಹಿಷ್ಕಾರ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ಅಧ್ಯಕ್ಷ ರಾಜಣ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಪಟ್ಟಿಗೆ ಸೇರಿಸುವುದರ ಜತೆಗೆ, ಕೇಂದ್ರದಲ್ಲಿರುವ ಕಾಡುಗೊಲ್ಲರನ್ನು ಎಸ್ಟಿ ಜಾತಿ ಪಟ್ಟಿಗೆ ಸೇರಿಸಬೇಕೆಂಬುದು ಸಮುದಾಯದ ಆಗ್ರಹವಾಗಿದೆ ಎಂದು ತಿಳಿಸಿ ದ್ದಾರೆ. ಕಾಡುಗೊಲ್ಲರ ಸತತ ಹೋರಾಟದ ಫಲವಾಗಿ 2018ರಲ್ಲಿ ಅಂದಿನ ಸರಕಾರ ಕಾಡು ಗೊಲ್ಲ ಸಮುದಾಯವನ್ನು ಅಲೆಮಾರಿ […]

ಮುಂದೆ ಓದಿ

ನೈಜ ಇತಿಹಾಸವನ್ನು ‌ಮಕ್ಕಳಿಗೆ ತಿಳಿಸುತ್ತೇವೆ: ರೋಹಿತ್ ಚಕ್ರತೀರ್ಥ 

ತುಮಕೂರು: ಪಠ್ಯಪುಸ್ತಕದಲ್ಲಿ ನೈಜ ಇತಿಹಾಸವನ್ನು ‌ಮಕ್ಕಳಿಗೆ ತಿಳಿಸಲಾಗುವುದು ಎಂದು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ತಿಳಿಸಿದರು. ನಗರದ ಮಹಾನಗರ ಪಾಲಿಕೆಯ ಆವರಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾಪಂಚಾ...

ಮುಂದೆ ಓದಿ

ಕೊಂಕಣಿ ಸಾಹಿತಿ ‘ಸಿಜಿಎಸ್ ತಾಕೋಡ್’ ಸಿರಿಲ್ ಜಿ ಸಿಕ್ವೇರ ನಿಧನ

ಮಂಗಳೂರು: ಹೆಸರಾಂತ ಕೊಂಕಣಿ ಸಾಹಿತಿ, ಹಾಸ್ಯ ಸಾಹಿತ್ಯ ಬರಹಗಾರ ‘ಸಿಜಿಎಸ್ ತಾಕೋಡ್’ಎಂದೇ ಜನಪ್ರಿಯ ಸಿರಿಲ್ ಜಿ ಸಿಕ್ವೇರ(71) ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಮಕ್ಕಳ...

ಮುಂದೆ ಓದಿ

ಒತ್ತುವರಿಯಾದ 5-24.08 ಎಕರೆ ಸರ್ಕಾರಿ ಪ್ರದೇಶ ತೆರವು: ಜೆ.ಮಂಜುನಾಥ್

ಬೆಂಗಳೂರು: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಒತ್ತುವಾರಿಯಾದ ಒಟ್ಟು 5-24.08 ಎಕರೆ ವಿಸ್ತೀರ್ಣದ ಸರ್ಕಾರಿ ಕೆರೆ, ಕುಂಟೆ, ಗೋಮಾಳ, ಸ್ಮಶಾನ, ರಾಜಕಾಲುವೆ ಮತ್ತು ಇತರೆ ಸರ್ಕಾರಿ ಜಮೀನುಗಳನ್ನು ಮೇ.27...

ಮುಂದೆ ಓದಿ

ಮೂರು ತಿಂಗಳಲ್ಲಿ ಪಹಣಿ ತಿದ್ದುಪಡಿ ಕಾರ್ಯ ಪೂರ್ಣ: ಯಶವಂತ ವಿ. ಗುರುಕರ್

ಸುಕ್ಷೇತ್ರ ಜಿಡಗಾದಲ್ಲಿ ಜಿಲ್ಲಾಧಿಕಾರಿಗಳಿಂದ ಗ್ರಾಮಸ್ಥರ ಅಹವಾಲು ಆಲಿಕೆ ಕಲಬುರಗಿ: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ಬಾಕಿ‌ ಇರುವ ಪಹಣಿ ತಿದ್ದುಪಡಿ ಕಾರ್ಯ ಬರುವ 3 ತಿಂಗಳಲ್ಲಿ ಸಂಪೂರ್ಣ ವಾಗಿ...

ಮುಂದೆ ಓದಿ

ಬಿಜೆಪಿ ಆಡಳಿತದ ಹಗರಣಗಳನ್ನು ತನಿಖೆಗೆ ಒಳಪಡಿಸಿ: ವಿಪ ಸದಸ್ಯ ರಾಜೇಂದ್ರ ಆಗ್ರಹ

ತುಮಕೂರು: ಬಿಜೆಪಿ ಆಡಳಿತದಲ್ಲಿ ನಡೆದಿರುವ  ಪಿ.ಎಸ್. ಐ ನೇಮಕಾತಿ , ನಲವತ್ತು ಪರ್ಸೆಂಟ್ ಕಮಿಷನ್ ಹಗರಣಗಳನ್ನು ಸಿ.ಬಿ.ಐ ತನಿಖೆಗೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ...

ಮುಂದೆ ಓದಿ

ಮೇ.29: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ

ತುಮಕೂರು: ನಗರದ ರಿಂಗ್ ರಸ್ತೆಯ ಆರ್.ಎಸ್. ಕಲ್ಯಾಣ ಮಂಟಪದಲ್ಲಿ ಮೇ.28 ರಂದು ಸಂಜೆ 5 ರಿಂದ ರಾತ್ರಿ 8 ಗಂಟೆಯ ವರೆಗೆ ಬಿಜೆಪಿ ರೈತ ಮೋರ್ಚಾ ರಾಜ್ಯ...

ಮುಂದೆ ಓದಿ

50 ವಟುಗಳಿಗೆ ಉಚಿತ ಸಾಮೂಹಿಕ ಉಪನಯನ

ಮೂಹಿಕ ಉಪನಯನ ಮತ್ತು ಸಮಾಶ್ರಯಣ ಕಾರ್ಯಕ್ರಮ ತುಮಕೂರು: ಜಿಲ್ಲಾ ಶ್ರೀವೈಷ್ಣವ ಸಮುದಾಯ ಧಾರ್ಮಿಕ ಸಂಸ್ಥೆ ವತಿಯಿಂದ ಜೂ.1 ಮತ್ತು 2 ರಂದು ಶ್ರೀ ಭಗವದ್ ರಾಮಾ ನುಜಾಚಾರ್ಯರ...

ಮುಂದೆ ಓದಿ

ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ನೇಮಕ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಮುರುಘಾ ಮಠದ ಉತ್ತರಾಧಿಕಾರಿ ಯಾಗಿ ಬಸವಾದಿತ್ಯ ಸ್ವಾಮೀಜಿ ಅವರನ್ನು ನೇಮಕ ಮಾಡಲಾಗಿದೆ. ಚಿತ್ರದುರ್ಗ ನಗರದ ಮುರುಘಾ ಮಠದ ಶಿರಸಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ...

ಮುಂದೆ ಓದಿ

ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು: ಎಂಇಎಸ್ ದಾಂಧಲೆ

ಬೆಳಗಾವಿ: ಬೆಳಗಾವಿಯಲ್ಲಿ ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ದಾಂಧಲೆ ನಡೆಸಿರುವ ಎಂಇಎಸ್ ಕಾರ್ಯಕರ್ತರು ಹಲವರ ಮೇಲೆ ಹಲ್ಲೆ ಮಾಡಿದ್ದಾರೆ. ಧಾಮನೆ ಗ್ರಾಮದಲ್ಲಿ ಗುರುವಾರ ರಾತ್ರಿ ಮದುವೆ ಮೆರವಣಿಗೆ...

ಮುಂದೆ ಓದಿ