Saturday, 26th October 2024

ರಸಗೊಬ್ಬರ ಸೂಕ್ತ ಸಮಯಕ್ಕೆ ಸಿಗುವಂತೆ ನಿಗಾ ವಹಿಸಿ: ಚಂದ್ರಶೇಖರ್ ಹಿರೇಮಠ

ಕಲಬುರಗಿ: ಜಿಲ್ಲೆಯಲ್ಲಿ ಮುಂಗಾರು ಪ್ರಾರಂಭವಾಗಿ ಬಿತ್ತನೆ ಕಾರ್ಯ ಮುನ್ಸೂಚನೆ ಇದ್ದು, ಹವಾಮಾನಿನ ಮುನ್ಸೂಚನೆ ಪ್ರಕಾರ ಶೇಕಡಾ 20ರಷ್ಟು ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಾಗಿ ಸೂಕ್ತ ಸಮಯಕ್ಕೆ ರಸಗೊಬ್ಬರ ವಿಶೇಷವಾಗಿ ಡಿ.ಎ.ಪಿ. ಹಾಗೂ ಯುರಿಯಾ ಸಿಗುವಂತೆ ಹೆಚ್ಚಿನ ನಿಗಾವಹಿಸಬೇಕು ಎಂದು ಆಮ್ ಆದ್ಮಿ ಪಕ್ಷ ಹಾಗೂ ರೈತ ಮುಖಂಡ ಚಂದ್ರಶೇಖರ ಹಿರೇಮಠ ಆಗ್ರಹಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿತ್ತನೆಗೆ ಬೇಕಾಗುವ ರಸಗೊಬ್ಬರ ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಆಗದೆ ಇರುವುದರಿಂದ ಬಿತ್ತನೆ ಪ್ರಾರಂಭಗೊಂಡಾಗ ತೀವ್ರ ಸ್ವರೂಪದ ಕೊರತೆ […]

ಮುಂದೆ ಓದಿ

ಡಾ.ಹೆಡ್ಗೆವಾರ್ ಕುರಿತು ಪಠ್ಯದಲ್ಲಿ ಅಳವಡಿಕೆಗೆ ಲಾತೂರಕರ್ ಸ್ವಾಗತ

ಕಲಬುರಗಿ: ದೇಶದ ರಕ್ಷಣೆಗಾಗಿ ಪಣ ತೊಟ್ಟು ರಾಷ್ಟ್ರೀಯ‌ ಸ್ವಯಂ‌ಸೇವಕ ಸಂಘವನ್ನು ರಚಿಸುವ ಮೂಲಕ ಹಿಂದೂತ್ವವನ್ನು ಉಳಿಸಲು ಶ್ರಮಿಸಿದ ಡಾ.ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಕುರಿತು ಪಠ್ಯ ಪುಸ್ತಕಗಳಲ್ಲಿ...

ಮುಂದೆ ಓದಿ

ದತ್ತಿ ಉಪನ್ಯಾಸ ಕಾರ್ಯಕ್ರಮ

ದೇವದುರ್ಗ: ಕನ್ನಡ ಸಾಹಿತ್ಯ ಪರಿಷತ್ತಿಗೆ ನೀಡುವ ವ್ಯಕ್ತಿಗಳಿಂದ ಯುವ ಕವಿಗಳು, ಲೇಖಕರು ಮತ್ತು ಸಾಹಿತ್ಯವೂ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಮರಿಲಿಂಗಪ್ಪ ಕೋಳೂರ ಹೇಳಿದರು....

ಮುಂದೆ ಓದಿ

ಕಾರ್ಯಕರ್ತರು ಸರಕಾರದ ಉತ್ತಮ ಕೆಲಸಗಳನ್ನು ಜನರಿಗೆ ತಿಳಿಸಬೇಕು: ಮಾಧುಸ್ವಾಮಿ

ನೂತನ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಪದಗ್ರಹಣ ತುಮಕೂರು: ತುಮಕೂರು ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಮಂಗಳವಾರ ಹೆಬ್ಬಾಕ ರವಿಶಂಕರ್,  ಪಕ್ಷದ ಬಾವುಟ ಸ್ವೀಕರಿಸುವ ಮೂಲಕ ಅಧಿಕಾರ ವಹಿಸಿಕೊಂಡರು....

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ

ಧಾರವಾಡ: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ ಮಾಡಿದರು. ಕೆಲವು ದಿನಗಳ ಹಿಂದೆ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ಪಶ್ಚಿಮ ಶಿಕ್ಷಕರ ಕ್ಷೇತ್ರದ...

ಮುಂದೆ ಓದಿ

ಅಬಕಾರಿ ದಾಳಿ 110 ಲೀಟರ್ ಸೇಂದಿ ಜಪ್ತಿ, ಇಬ್ಬರ ಬಂಧನ

ಚಿಂಚೋಳಿ: ತೆಲಂಗಾಣದ ಗಡಿಗೆ ಹೊಂದಿಕೊಂಡಿರುವ ಮೀರಿಯಾಣ ಗ್ರಾಮದಲ್ಲಿ ಚಿಂಚೋಳಿ ಅಬಕಾರಿ ನಿರೀಕ್ಷಕ ಜೆಟ್ಟೆಪ್ಪ ಬಿ.ಬೇಲೂರು ಹಾಗೂ ಮೀರಿಯಾಣ ಪೊಲೀಸ್ ಠಾಣೆಯ ಮಹಿಳಾ ಪೇದೆ ಸವಿತಾ ಕಾಶೀನಾಥ ಅವರು...

ಮುಂದೆ ಓದಿ

ಟಿ.ಎ ಶರವಣರಿಗೆ ಜೆಡಿಎಸ್ ನಿಂದ ಟಿಕೆಟ್

ಬೆಂಗಳೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದ ಸಿಎಂ ಇಬ್ರಾಹಿಂ ಅವರಿಗೆ ಜೆಡಿಎಸ್ ಪಕ್ಷದಿಂದ ವಿಧಾನ ಪರಿಷತ್ ಚುನಾವಣೆಗೆ ಟಿಕೆಟೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಕೊನೆಯ ಕ್ಷಣದಲ್ಲಿ ಟಿ.ಎ...

ಮುಂದೆ ಓದಿ

ಶಾಸಕ ಡಾ.ಶಿವರಾಜ್ ಪಾಟೀಲ್ ತಂದೆ ವಿಧಿವಶ

ರಾಯಚೂರು: ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್‌ರ ತಂದೆ ವೀರನಗೌಡ ಮಾಲಿಪಾಟೀಲ್ ಸಾನಬಾಳ (84) ವಿಧಿವಶರಾಗಿದ್ದಾರೆ. ಕಳೆದ ಎರಡು ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೀರನಗೌಡ ಮಾಲಿಪಾಟೀಲ್...

ಮುಂದೆ ಓದಿ

ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಿ: ಸಚಿವ ಶಂಕರ ಪಾಟೀಲ್

ಕೃತಕ ಅಭಾವ ಸೃಷ್ಟಿಸುವವರ ಮೇಲೆ ಕ್ರಮಕ್ಕೆ ಸೂಚನೆ ರಾಯಚೂರು: ಜಿಲ್ಲೆಯ ರೈತರಿಗೆ ರಸ ಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಕಾಳಸಂತೆಯಲ್ಲಿ ಕೃತಕ ಅಭಾವ ಸೃಷ್ಟಿಸುವವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಕೈಮಗ್ಗ...

ಮುಂದೆ ಓದಿ

21 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಮತ್ತಿಮಡು

ಕಲಬುರಗಿ: ತಾಲೂಕಿನ ಕಲ್ಲಬೇನೂರ್, ಬೋಳೆವಾಡ ಗ್ರಾಮಗಳಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಹಾಗೂ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ್...

ಮುಂದೆ ಓದಿ