Saturday, 26th October 2024

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್.ನಾಗಭೂಷಣ ನಿಧನ

ಬೆಂಗಳೂರು: ಹಿರಿಯ ಲೇಖಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್. ನಾಗಭೂ ಷಣ (70)ಅವರು ಗುರುವಾರ ನಿಧನರಾದರು. ಮೃತರ ಅಂತ್ಯಕ್ರಿಯ ಸಂಜೆ 4 ಗಂಟೆಗೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ನಡೆಯಲಿದೆ. ಅವರಿಗೆ ಪತ್ನಿ, ಕವಯತ್ರಿ ಸವಿತಾ ನಾಗಭೂಷಣ್ ಇದ್ದಾರೆ. ನಿಷ್ಠುರ ವ್ಯಕ್ತಿ ತತ್ವದ ಡಿಎಸ್ ನಾಗಭೂಷಣ್ ಸಾರ್ವಜನಿಕ ಬದುಕಿನಲ್ಲಿ ತೋರಬೇಕಾದ ಬದ್ದತೆ, ಪ್ರಾಮಾಣಿಕತೆಗೆ ಮಾದರಿಯಾಗಿದ್ದರು. ಸಾಹಿತ್ಯ, ಸಂಸ್ಕೃತಿ, ಕಲೆ, ರಾಜಕೀಯದ ಕುರಿತು ಅಪಾರವಾದ ತಿಳವಳಿಕೆ, ಪಾಂಡಿತ್ಯ ಹೊಂದಿದ್ದ ನಾಗಭೂಷಣ್ ಸಮಕಾಲೀನ ವಿದ್ಯಮಾನಗಳಿಗೆ ಪ್ರತಿಕ್ರಿಯಿ ಸುತ್ತಿದ್ದ ರೀತಿ […]

ಮುಂದೆ ಓದಿ

ಎಡೆಬಿಡದೆ ಮಳೆ: ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ

ಶಿವಮೊಗ್ಗ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾ ದ್ಯಂತ ಶಾಲೆಗಳಿಗೆ ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿಯಿಂದ ತಾಲೂಕಿನಾದ್ಯಂತ...

ಮುಂದೆ ಓದಿ

ಅಪೂರ್ಣಗೊಂಡಿರುವ ಹೆದ್ದಾರಿ: ಕ್ರಮ ಜರುಗಿಸುವಂತೆ ಸರ್ವಸದಸ್ಯರ ಆಗ್ರಹ

ಚಿಕ್ಕನಾಯಕನಹಳ್ಳಿ : ಪಟ್ಟಣದ ವ್ಯಾಪ್ತಿಯಲ್ಲಿ ಮಾಡಿರುವ ರಾಷ್ಟಿçÃಯ ಹೆದ್ದಾರಿ ಕಾಮಾಗಾರಿ ಅಪೂರ್ಣವಾಗಿದ್ದು, ಕಳಪೆಯಿಂದ ಕೂಡಿದೆ. ಇಲ್ಲಿಯವರೆಗೂ ಪೂರ್ಣಗೊಳಿಸುವಲ್ಲಿ ವಿಫಲವಾಗಿರುವ ಗುತ್ತಿಗೆದಾರರನ್ನು ಸಭೆಗೆ ಆಹ್ವಾನಿಸಬೇಕಿತ್ತು. ಮುಂದಿನ ಸಭೆಯಲ್ಲಿ ಅವರನ್ನು...

ಮುಂದೆ ಓದಿ

ಧಾರ‍್ಮಿಕ ಶ್ರದ್ಧಾ ಕೇಂದ್ರಗಳು ನೆಮ್ಮದಿ ನೀಡುವ ಕೇಂದ್ರಗಳಾಗಬೇಕು

ಚಿಕ್ಕನಾಯಕನಹಳ್ಳಿ : ಧಾರ‍್ಮಿಕ ಶ್ರದ್ದಾ ಕೇಂದ್ರಗಳು ನೆಮ್ಮದಿ ನೀಡುವ ಕೇಂದ್ರಗಳಾಗಬೇಕು ಎಂದು ಶ್ರೀ ಕ್ಷೇತ್ರ ರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಪ್ರೇಮಾನಂದ ಎಲ್. ಬಿ. ಹೇಳಿದರು....

ಮುಂದೆ ಓದಿ

ಬುದ್ಧನ ಚಿಂತನೆಗಳಿಂದ ಜಾಗತಿಕ ಸಮಸ್ಯೆ ಪರಿಹಾರ

ತುಮಕೂರು: ಮನುಷ್ಯ ಮಾನವೀಯತೆಯ ನೆಲೆಯಲ್ಲಿ ಮತ್ತು ನೈತಿಕ ಮೌಲ್ಯಗಳ ಅಡಿಯಲ್ಲಿ ಬದುಕನ್ನು ನಡೆಸದೆ ಸ್ವಾರ್ಥ, ಅಸೂಯೆ, ಅನ್ಯಾಯ, ಅಸಮಾನತೆಯ ಆಗರದ ನೆಲೆಯಾಗಿ ಜೀವನ ಸಾಗಿಸುತ್ತಿರುವುದರಿಂದ ಇವತ್ತು ಇಡೀ...

ಮುಂದೆ ಓದಿ

ಕೃಷಿ ಮೇಳ ಮುಂದೂಡಿಕೆ

ಧಾರವಾಡ: ಕೃಷಿ ವಿಶ್ವವಿದ್ಯಾಲಯವು ಇದೇ ಮೇ 27ರಿಂದ 29ರವರೆಗೆ ನಡೆಯಬೇಕಿದ್ದ ಕೃಷಿ ಮೇಳವನ್ನು ಮುಂದೂಡಿಕೆ ಮಾಡಿರುವುದಾಗಿ ತಿಳಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ವಿಶ್ವವಿದ್ಯಾಲಯವು, ಇದೇ...

ಮುಂದೆ ಓದಿ

ನೀರು ನುಗ್ಗಿರುವ ಮನೆಗಳಿಗೆ 25 ಸಾವಿರ ಪರಿಹಾರ: ಬೊಮ್ಮಾಯಿ ಘೋಷಣೆ

ಬೆಂಗಳೂರು: ಮಳೆ ನೀರು ಮನೆಗೆ ನುಗ್ಗಿರುವ ಕುಟುಂಬಕ್ಕೆ ರೂ.25,000 ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿ ದ್ದಾರೆ. ನೀರು ನುಗ್ಗಿರುವ ಮನೆಗಳಿಗೆ 25...

ಮುಂದೆ ಓದಿ

ಕೆಪಿಎಸ್ಸಿ, ಪಿಎಸ್ಐ, ಪಿಡಿಓ ಪರೀಕ್ಷೆಗಳಿಗೆ 4 ತಿಂಗಳ ಉಚಿತ ತರಬೇತಿ

ಬೆಂಗಳೂರು: ಕೆಎಎಸ್, ಪಿಎಸ್ ಐ, ಎಫ್ ಡಿಎ, ಎಸ್ ಡಿಎ, ಪಿಡಿಓ, ಗ್ರೂಪ್ ಸಿ, ಪೊಲೀಸ್ ಕಾನ್‌ಸ್ಟೇಬಲ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಬೆಂಗಳೂರಿನ ಕೆಆರ್‌ಪುರದಲ್ಲಿರುವ ಇಂಡಿಯನ್ ಐಎಎಸ್...

ಮುಂದೆ ಓದಿ

ಸೂಕ್ಷ್ಮ ದಾಖಲೆಗಳ ಬಹಿರಂಗ: ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ಆರೋಪ

ಚಿಕ್ಕನಾಯಕನಹಳ್ಳಿ : ತಾಲ್ಲೂಕು ಕಚೇರಿಗಳಲ್ಲಿ ಅತ್ಯಂತ ರಹಸ್ಯ ಮಾತ್ರವಲ್ಲಿ ಅತ್ಯಂತ ಸೂಕ್ಷ್ಮವಾಗಿರುವ ದಾಖಲೆಗಳನ್ನು ಅನಧಿಕೃತ ವ್ಯಕ್ತಿಗಳು, ಸರಕಾರಿ ನೌಕರರೇ ಅಲ್ಲದವರು ಯಾವುದೇ ವಿವರಣೆ ಬರೆಯದೆ ಅನಾಯಸವಾಗಿ ಹೊರಗೆ...

ಮುಂದೆ ಓದಿ