Saturday, 26th October 2024

ಪ್ಯಾನ್ ಇಂಡಿಯಾ ನ್ಯಾಷನಲ್ ಮಾಸ್ಟರ್ ಗೇಮ್ಸ್ ಈಜು ಸ್ಪರ್ಧೆ: ಶಂಕರ್ ಕವಲಗಿಗೆ ಕಂಚಿನ ಪದಕ

ಕಲಬುರಗಿ: ಬೆಂಗಳೂರಿನ ಪಡುಕೋಣೆ- ದ್ರಾವಿಡ್ ಸ್ಪೋರ್ಟ್ಸ್ ಎಕ್ಸಲೆನ್ಸ್ ನಲ್ಲಿ ಇದೇ ಮೇ 13 ರಿಂದ 15 ರವರೆಗೆ ಪ್ಯಾನ್ ಇಂಡಿಯಾ ಮಾಸ್ಟರ್ಸ್ ಗೇಮ್ಸ್ ಫೆಡರೇಶನ್ ವತಿಯಿಂದ ಅಯೋಜಿಸಲಾಗಿರುವ ಮೊದಲನೇ ಪ್ಯಾನ್ ಇಂಡಿಯಾ ನ್ಯಾಷನಲ್ ಮಾಸ್ಟರ್ ಗೇಮ್ಸ್ ಈಜು ಸ್ಪರ್ಧೆಯಲ್ಲಿ ಕಲಬುರಗಿಯ ಯುವ ಈಜುಪಟು ಶಂಕರ್ ಕವಲಗಿ 100 ಮೀ. ಫ್ರೀ ಸ್ಟೈಲ್ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇವರ ಸಾಧನೆಗೆ ಕಲಬುರಗಿಯ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ, ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣ ಈಜು […]

ಮುಂದೆ ಓದಿ

ಪ್ರೆಸ್‌ಕ್ಲಬ್ ತುಮಕೂರಿಗೆ ಆಲದಮರದ ಪಾರ್ಕ್ ಹಸ್ತಾಂತರ, ಶೈಕ್ಷಣಿಕ ವರ್ಷಕ್ಕೆ ಚಾಲನೆ

ತುಮಕೂರು: ಮಹಾತ್ಮ ಗಾಂಧೀಜಿ ಭೇಟಿ ನೀಡಿದ್ದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಯಡಿ ಅಭಿವೃದ್ಧಿಪಡಿಸಿರುವ ಆಲದಮರದ ಪಾರ್ಕ್ ಅನ್ನು ಉತ್ತಮ...

ಮುಂದೆ ಓದಿ

ಅಧಿಕಾರಿಗಳಿಗೆ ಕಾರ್ಯಕ್ಷೇತ್ರದ ಬಗ್ಗೆ ಹೆಚ್ಚಿನ ಅರಿವು ಅಗತ್ಯ: ಜಿಲ್ಲಾಧಿಕಾರಿ

ತುಮಕೂರು : ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಕಚೇರಿ ಆಡಳಿತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಜ್ಞಾನ ಹೊಂದಿರ ಬೇಕು. ಜ್ಞಾನದ ಕೊರತೆ ನೀಗಿದಾಗ ಮಾತ್ರ ಕೆಲಸದ ಒತ್ತಡ...

ಮುಂದೆ ಓದಿ

ಗೊಲ್ಲರಹಳ್ಳಿ ಗ್ರಾಮದಲ್ಲಿ ಪಶು ಆರೋಗ್ಯ ಶಿಬಿರ

ಚಿಕ್ಕನಾಯಕನಹಳ್ಳಿ : ಕಸಬಾ ಹೋಬಳಿಯ ಗೊಲ್ಲರಹಳ್ಳಿ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಕೀಯ ಸೇವಾ ಇಲಾಖೆ ಚಿಕ್ಕನಾಯಕನಹಳ್ಳಿ, ಇವರ ಸಂಯುಕ್ತ ಆಶ್ರಯದಲ್ಲಿ ಬರಡು ರಾಸು ಹಾಗು ಪಶುಆರೋಗ್ಯ...

ಮುಂದೆ ಓದಿ

ಮದುವೆ ಮಾಡಿಸುವಂತೆ ಪೊಲೀಸರಿಗೆ ಯುವತಿಯರು ದುಂಬಾಲು

ತುಮಕೂರಿನಲ್ಲಿ ಸಲಿಂಗ ಪ್ರೇಮ ಸದ್ದು ತುಮಕೂರು: ದಿನೇ, ದಿನೇ ಸಲಿಂಗ ಪ್ರೇಮಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಸಲಿಂಗಿಗಳ ಮದುವೆಯೂ ಸಹ ಅಧಿಕಗೊಳ್ಳುತ್ತಿದ್ದು, ತುಮಕೂರಿ ನಲ್ಲಿಯೂ ಸಲಿಂಗ ಪ್ರೇಮಿ ಯುವತಿಯರ...

ಮುಂದೆ ಓದಿ

ಅದ್ದೂರಿ ಶಂಕರಾಚಾರ್ಯರ ಉತ್ಸವ

ತುಮಕೂರು: ನಗರದ ಶಂಕರಮಠದಲ್ಲಿ ಶ್ರೀ ಶಂಕರ ಸೇವಾ ಸಮಿತಿ ವತಿಯಿಂದ ಕಳೆದ 7 ದಿನಗಳಿಂದ ಹಮ್ಮಿಕೊಂಡಿರುವ ಜಗದ್ಗುರು ಶ್ರೀ ಶಂಕರ ಭಗವತ್ಪಾದರ ಜಯಂತಿ ಸಪ್ತಾಹದ ಅಂಗವಾಗಿ ಶುಕ್ರವಾರ...

ಮುಂದೆ ಓದಿ