ತುಮಕೂರು: ರಾಜಕೀಯ ದುರುದ್ದೇಶದಿಂದ ಕೋಮು ಸಾಮರಸ್ಯವನ್ನು ಕದಡುವ ಮೂಲಕ ಸಮಾಜದಲ್ಲಿ ಅಂತರವನ್ನು ಬಿಜೆಪಿ ಹೆಚ್ಚಿಸುತ್ತಿದೆ ಎಂದು ಜೆಡಿಎಸ್ ಮುಖಂಡ ಗೋವಿಂದರಾಜು ಆರೋಪಿಸಿದ್ದಾರೆ. ನಗರದ ಟೌನ್‌ಹಾಲ್ ವೃತ್ತದಲ್ಲಿ ಜೆಡಿಎಸ್ ಪಕ್ಷದವತಿಯಿಂದ ಕೋಮು ಸಾಮರಸ್ಯ ಕ್ಕಾಗಿ, ದೇಶದ ಐಕ್ಯತೆಗಾಗಿ ಸತ್ಯಾಗ್ರಹ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾ ಡುತಿದ್ದ ಅವರು,ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತಂದಿರುವ ಬಿಜೆಪಿ ವಿರುದ್ಧ ಜಾತ್ಯಾತೀತ ಶಕ್ತಿ ಸಂಘಟಿತ ಹೋರಾಟ ಮಾಡಬೇಕಾಗಿರುವುದು ಇಂದಿನ ಅನಿವಾರ್ಯತೆ ಎಂದು ತಿಳಿಸಿದರು. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬೆಳ್ಳಿ ಲೋಕೇಶ್ ಮಾತನಾಡಿ, […]
ಗಾಂಧಿ ಜಯಂತಿ -ವಿಶೇಷ ವರದಿ ಜಿಲ್ಲೆಗೆ ೪ ಬಾರಿ ಆಗಮನ ಸರಕಾರಿ ಪ್ರೌಢಶಾಲೆಯಲ್ಲಿ ತಂಗಿದ್ದ ಗಾಂಧಿ ರಂಗನಾಥ ಕೆ.ಮರಡಿ ತುಮಕೂರು: ಅಸ್ಪೃಶ್ಯತಾ ನಿವಾರಣಾ ಚಳವಳಿಯ ಸಂದರ್ಭದಲ್ಲಿ ತುಮಕೂರಿಗೆ...
ಲಂಚಕ್ಕೆ ಬೇಡಿಕೆಯಿಟ್ಟು ಮಂಚಕ್ಕೆ ಕರೆದ ಪತ್ರಕರ್ತನಿಗೆ ಚಪ್ಪಲಿಯೇಟು ತುಮಕೂರು: ಪತ್ರಕರ್ತ, ಮಾನವ ಹಕ್ಕು ಹೋರಾಟಗಾರರ ಸೋಗಿನಲ್ಲಿ ಪಾಲಿಕೆ ಮಹಿಳಾ ಸಿಬ್ಬಂದಿಗೆ ಬ್ಲ್ಯಾಕ್ ಮೇಲ್ ಮಾಡಿ ಒಂದು ರಾತ್ರಿ...
ತುಮಕೂರು: ತುಮಕೂರು ದಸರಾ ಸಮಿತಿ ಹಾಗೂ ಸಿದ್ದಿವಿನಾಯಕ ಸೇವಾ ಸಮಿತಿಯ ಜಂಟಿ ಆಶ್ರಯದಲ್ಲಿ ನಗರದ ಇತಿಹಾಸ ದಲ್ಲೇ ಅ.3 ರಿಂದ 5 ರವರೆಗೆ ಸಂಭ್ರಮದಿ೦ದ ನಡೆಯಲಿರುವ ಅಹೋರಾತ್ರಿ...
ಪಾವಗಡ: ತಾಲೂಕಿನ ಕನ್ನಮೇಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನವು ಇತ್ತೀಚೆಗಷ್ಟೇ ತೆರವಾಗಿದ್ದ ಹಿನ್ನೆಲೆಯಲ್ಲಿ ನೂತನವಾಗಿ ಅಧ್ಯಕ್ಷರಾಗಿ ನರಸಿಂಹಯ್ಯ ಆಯ್ಕೆಗೊಂಡಿದ್ದಾರೆ. ಶನಿವಾರ ಕನ್ನಮೇಡಿ ಗ್ರಾಮ ಪಂಚಾಯತಿ ಕಚೇರಿ ಆವರಣದಲ್ಲಿ...
ತುಮಕೂರು: ಬಿಪಿಎಲ್ ಕಾರ್ಡ್ ಇರುವ ಎಸ್ಸಿ,ಎಸ್ಟಿ ಸಮುದಾಯಕ್ಕೆ 75 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಇಂಧನ ಖಾತೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಸುನೀಲ್...
ತುಮಕೂರು: ಕನ್ನಡ ನಾಡಿಗೆ ಕರ್ನಾಟಕ ಎಂದು ನಾಮಕರಣವಾಗಿ ಮುಂದಿನ ನವೆಂಬರ್ 01ಕ್ಕೆ ಐವತ್ತು ವರ್ಷಗಳು ತುಂಬುವ ಹಿನ್ನೆಲೆಯಲ್ಲಿ ಸರಕಾರ ಈ ಸಾಲಿನ ಕನ್ನಡ ರಾಜೋತ್ಸವವನ್ನು ಅತಿವಿಜೃಂಭಣೆ ಮತ್ತು...
ಗುಬ್ಬಿ: ಆರೋಗ್ಯದ ದೃಷ್ಠಿಯಿಂದ ಪ್ರತಿಯೊಬರ್ ಸಹ ಪರಿಸರದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಯೋಗೀಶ್ ತಿಳಿಸಿದರು. ಗುಬ್ಬಿ ತಾಲ್ಲೂಕಿನ ಎಂ...
ತುಮಕೂರು: ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸುವ ಕ್ರೀಡಾಕೂಟದಲ್ಲಿ ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟ ದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿವಿಧ ಸ್ಪರ್ಧೆಗಳಲ್ಲಿ ತುಮಕೂರು ತಾಲೂಕು ತಂಡವನ್ನು ಪ್ರತಿನಿಧಿಸಿದ...
ಮಂಡ್ಯ; ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಹಿಂದುಳಿದ ವರ್ಗಗಳ 100 ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಮಾಡಲು ನೀಡಲಾ ಗುತ್ತಿದ್ದ ವಾರ್ಷಿಕ ಕನಿಷ್ಠ 10 ಲಕ್ಷ ರೂಗಳಂತೆ ನೀಡಲಾಗುತ್ತಿದ್ದ ಡಿ.ದೇವರಾಜ ಅರಸು...