ಮಾನ್ವಿ: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಿ ತನಿಖೆ ನಡೆಸಿ ಅಂತರಾಜ್ಯ ಕುರಿ ಕಳ್ಳರನ್ನು ಹಿಡಿಯು ವಲ್ಲಿ ಯಶಸ್ವಿಯಾಗಿದ್ದು ಆರೋಪಿತರಿಂದ ಕದ್ದ ಕುರಿ ಮಾರಾಟ ಮಾಡಿದ ಒಂದು ಲಕ್ಷ ಹತ್ತು ಸಾವಿರ ನಗದು ಹಣವನ್ನು ವಶಪಡಿಸಿಕೊಂಡು ಕಾನೂನುಕ್ರಮ ಕೈಗೊಳ್ಳಲಾಗಿದೆ ಎಂದು ಪಿ.ಐ.ಮಹಾದೇವಪ್ಪ ಪಂಚಮುಖಿ ತಿಳಿಸಿದರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತು ಮಾತನಾಡಿ ದದ್ದಲ ಗ್ರಾಮದ ಶೇಖರಪ್ಪನವರ ಜಮೀನಿ ನಲ್ಲಿ ಇದ್ದ ೫೦ ಕುರಿಗಳು ಕಳ್ಳತನ ವಾಗಿರುವ ಬಗ್ಗೆ ದೂರು ನೀಡಿದ್ದರಿಂದ ತನಿಖೆ ನಡೆಸಲಾಗಿ […]
ಬೆಂಗಳೂರು: ಇಂದು ಹೃದಯಾಘಾತದ ಪ್ರಮಾಣ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಎಲ್ಲೆಡೆ ಜಾಗೃತಿ ಮೂಡಿಸುವ ಅನಿವಾರ್ಯತೆ ಇದೆ ಎಂದು ಫೊರ್ಟಿಸ್ ಆಸ್ಪತ್ರೆ ಹೃದಯತಜ್ಞ ಡಾ. ವಿವೇಕ್ ಜವಳಿ ತಿಳಿಸಿದರು....
ತುಮಕೂರು: ಕೆಶಿಪ್ ಮತ್ತು ಲೋಕೋಪಯೋಗಿ ಇಲಾಖೆಯ ರಾಜ್ಯ ಹೆದ್ದಾರಿ ವಿಭಾಗದಿಂದ ಶಾಸಕರ ನಿಧಿಗೆ ಮುಖ್ಯಮಂತ್ರಿ ೧೨ ಕೋಟಿ ರು. ನೀಡಿದ್ದು, ಈ ಪೈಕಿ ಎರಡೂವರೆ ಕೋಟಿ ರು. ಹಣವನ್ನು...
ತುಮಕೂರು: ಲಂಚ ಸ್ವೀಕರಿಸುತ್ತಿದ್ದ ಕಾರ್ಮಿಕ ಇಲಾಖೆಯ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ರಣರೋಚಕ ರೀತಿಯಲ್ಲಿ ಬೇಟೆಯಾಡಿದ್ದಾರೆ. ಅಂಗಡಿ ಪರವಾನಗಿ ನೀಡಲು ಕಚೇರಿಯಲ್ಲಿ ಕುಳಿತು 5 ಸಾವಿರ ಲಂಚ ಪಡೆಯುತ್ತಿದ್ದ...
ತುಮಕೂರು: ಗ್ರಾಮಾಂತರ ಸುಮಾರು 20 ವರ್ಷಗಳಿಂದ ಯಾವುದೇ ರೀತಿಯ ಅಭಿವೃದ್ಧಿ ಕಾಣದೆ ನನೆಗುದಿಗೆ ಬಿದ್ದಿದ್ದ, ಬಹು ವರ್ಷಗಳ ಬೇಡಿಕೆಯಾಗಿದ್ದ ಬಸವಣ್ಣನ ಗುಡಿ ಸರ್ಕಲ್ ನಿಂದ ಕೌತ ಮಾರನಹಳ್ಳಿ,...
ಮೈಸೂರು: ಮೈಸೂರು ದಸರಾ ಉತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡೇಶ್ವರಿ ಬೆಟ್ಟದಲ್ಲಿ ಆಯೋಜಿಸ ಲಾಗಿದ್ದ ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ರಾಷ್ಟ್ರದ...
ತುಮಕೂರು:ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯೊಬ್ಬ ನಾಲ್ಕು ಮಂದಿಗೆ ದೃಷ್ಟಿ ನೀಡುವುದರೊಂದಿಗೆ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. ನತದೃಷ್ಟದರ್ಶನ್ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿಅಂತಿಮ ಬಿ.ಎ. ವಿದ್ಯಾರ್ಥಿ ಯಾಗಿದ್ದು, ಶುಕ್ರವಾರ ಸಂಜೆ ತುರು ವೇಕೆರೆ ತಾಲೂಕಿನ ನರಿಗೇಹಳ್ಳಿ ಸಮೀಪ ನಡೆದ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದ. ಅಪಘಾತ...
ತಿಪಟೂರು : ತಾಲ್ಲೂಕಿನ ಆದಿಚುಂನಗಿರಿ ಶಾಖಾ ಮಠ ದಸರೀಘಟ್ಟದ ಚೌಡೇಶ್ವರಿ ದೇವಾಲಯದಲ್ಲಿ ನವರಾತ್ರಿಯ ಪೂಜಾ ಕಾರ್ಯಕ್ರಮಗಳು ಇಂದಿನಿ೦ದ (ಸೆ.೨೫) ಅದ್ದೂರಿಯಾಗಿ ಪ್ರಾರಂಭಗೊಳ್ಳಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸು...
ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಗ್ರಾಮದಲ್ಲಿ ಗುರುವಾರ ರಾತ್ರಿ ಜೋಡಿ ಕೊಲೆಯಾದ ರಾಮಾಂಜಿನಪ್ಪ ಹಾಗೂ ಶಿಲ್ಪಾ ಹಾಗೂ ಗಾಯಗೊಂಡಿರುವ ಮಲ್ಲಿಕಾರ್ಜುನ ರವರುಗಳ ಕುಟುಂಬದವರನ್ನು ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಶಾಸಕರಾದ...
ಗುಬ್ಬಿ: ತಾಲೂಕು ಬಿದರೆ ಗ್ರಾಮದಲ್ಲಿ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆಗೆ ಚಾಲನೆ ನೀಡಲಾ ಯಿತು. ಗುಬ್ಬಿ ಶಾಸಕ ಎಸ್ಆರ್ ಶ್ರೀನಿವಾಸ್ ಅವರಿಗೆ ಜೆಡಿಎಸ್ ಪಕ್ಷದ ವತಿಯಿಂದ...