ಬೆಂಗಳೂರು: ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ತಡರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ದೆಹಲಿಯಲ್ಲಿ ಇಡಿ ವಿಚಾರಣೆಗೆ ಡಿ.ಕೆ.ಶಿವಕುಮಾರ್ ಹಾಜರಾಗಲಿದ್ದಾರೆ. ಸಂಜೆ ಕಾನೂನು ತಜ್ಞರ ಜೊತೆಗೆ ಅವರು ಸಮಾ ಲೋಚನೆ ನಡೆಸಲಿದ್ದು, ದಾಖಲೆ ಸಮೇತ ದೆಹಲಿಗೆ ತೆರಳಲಿದ್ದಾರೆ. ಇದೇ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಆಪ್ತರಿಗೂ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.
ತಿಪಟೂರು: ರಾಜ್ಯದಲ್ಲಿ ಪಠ್ಯಪುಸ್ತಕ ಅನಾಹುತವನ್ನು ಮಾಡಿ, ಸರ್ಕಾರದ ಸೌಲಭ್ಯ ಗಳನ್ನು ಪಡೆಯಲು ಮಾತ್ರ ನಮ್ಮ ತಾಲ್ಲೂಕಿನ ಶಾಸಕರು ಮಂತ್ರಿಯಾಗಿರುವುದು ಅವರಿಂದ ಯಾವುದೇ ಅಭಿವೃದ್ದಿ ನೀರಿಕ್ಷಿಸಲು ಸಾಧ್ಯವಿಲ್ಲ ಸರ್ಕಾರವು...
ಮಧುಗಿರಿ: ಅನಾರೋಗ್ಯದಿಂದ ಸಾವನ್ನಪ್ಪಿದ್ದ ದಲಿತ ಮಹಿಳೆಯ ಅಂತ್ಯಸAಸ್ಕಾರಕ್ಕೆ ರುದ್ರಭೂಮಿ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿರುವ ಘಟನೆ ತಾಲ್ಲೂಕಿನ ಬಿಜವರ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಕಸಬಾ ವ್ಯಾಪ್ತಿಯ ಬಿಜವರ ಗ್ರಾಮದ...
ತುಮಕೂರು: ಸರಕಾರಿ ವಾಹನ ದುರ್ಬಳಕೆ ಮಾಡಿಕೊಂಡ ಅರಣ್ಯ ಇಲಾಖೆ ಅಧಿಕಾರಿ ವಿರುದ್ಧ ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ಮುಖಂಡರು ಕಾರ್ಯಾಚರಣೆ ನಡೆಸಿ ದೂರು ನೀಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿ...
ಮಂಡ್ಯ: ಜಿಲ್ಲೆಯ ಜನರ ಜೀವನಾಡಿ ಮೈ ಶುಗರ್ ಸಕ್ಕರೆ ಕಾರ್ಖಾನೆ ಪುನಾರಂಭ ಕುರಿತು ಮಾತ ನಾಡಿದ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಮೊದಲ ಬಾಯ್ಲರ್...
ತುಮಕೂರು: ಅಖಿಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾ ತುಮಕೂರು ಜಿಲ್ಲಾ ಘಟಕದ ಉದ್ಘಾಟನೆ, ಶ್ರೀ ವೀರಭದ್ರ ಸ್ವಾಮಿ ಜಯಂತೋತ್ಸವ ಸೆ.20ರಂದು ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು...
ತುಮಕೂರು: ಅಕ್ಟೋಬರ್ 1ರಂದು ಸಿದ್ಧಗಂಗಾ ಆಸ್ಪತ್ರೆ ವತಿಯಿಂದ ನಡೆಯಲಿರುವ ಐತಿಹಾಸಿಕ ಸಿದ್ಧಗಂಗಾ ಹೆಲ್ತ್ ರನ್ 10 ಕೆ. ಮ್ಯಾರಥಾನ್ ನೊಂದಣಿ ಆರಂಭವಾಗಿದೆ. ಸಾರ್ವಜನಿಕರು ಕ್ಯೂರ್ ಕೋಡ್ ಸ್ಕ್ಯಾನ್...
ಹಾಲೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ : ಜಿಲ್ಲಾಧಿಕಾರಿಗಳಿಗೆ ಅದ್ದೂರಿ ಸ್ವಾಗತ ಗಮನ ಸೆಳೆದ ಅಂಗನವಾಡಿ ಮಕ್ಕಳ ನೃತ್ಯ ಹಾಗೂ ಸಾಮೂಹಿಕ ಸೀಮಂತ ಕರ‍್ಯಕ್ರಮ ಸೂಬಾನೆ...
ಮಾನವಿ: ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರು ಬದಲಾವಣೆ ಮಾಡಿದರೆ ಸಾಲದು, ಈ ಭಾಗದ ಜನರ ದುಖ್ಖ-ದುಮ್ಮಾನ ಮತ್ತು ದೈನಂದಿನ ಭವಣೆಗಳನ್ನು ನೀಗಿಸಿದಾಗ ಮಾತ್ರ ನಿಜವಾದ ಕಲ್ಯಾಣವಾಗುತ್ತದೆ ಎಂದು...
ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನಲ್ಲಿ ದೇಶವು ಬೆಳೆಯುತ್ತಲೇ ಇರಲಿ ಎಂದು ಹಾರೈಸಿದ್ದಾರೆ....