ಮಧುಗಿರಿ : ಕೆರೆಗಳ ಅಂತರ್ಜಲ ವೃದ್ಧಿಗೆ ಮೂಲ ಸಂಪನ್ಮೂಲಗಳಾಗಿದ್ದು ಗ್ರಾಮೀಣ ಭಾಗದ ಮನುಕುಲದ ಜೀವನಾಡಿ ಎಂದು ಜನಮುಖಿ ಸಂಸ್ಥೆ ಅಧ್ಯಕ್ಷ ಎಲ್.ಸಿ.ನಾಗರಾಜ್ ಅಭಿಪ್ರಾಯಪಟ್ಟರು. ತಾಲೂಕಿನ ಹೊಸಕೆರೆ ಕೆರೆಗೆ ಗ್ರಾಮಸ್ಥರು ನೆರವೇರಿಸಿದ ಗಂಗಾಪೂಜೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆರೆಗಳಿಂದ ಬೇಸಾಯ ಬೇಸಾಯದಿಂದ ದೇಶಕ್ಕೆ ಅನ್ನ ಎಂಬುದು ಒಂದಕ್ಕೊAದು ಇರುವ ನಂಟು. ಇದಕ್ಕಾಗಿ ನಮ್ಮ ಪೂರ್ವಜರು ಇಂತಹ ಕೆರೆಗಳನ್ನು ನಿರ್ಮಿಸಿದ್ದಾರೆ. ನಾನು ಕೆರೆ ಕಟ್ಟಿಲ್ಲ. ಹಾಗಾಗಿ ಇದೇ ಗ್ರಾಮಸ್ಥರಿಂದ ನಡೆದ ಗಂಗಾಪೂಜೆ ಯಲ್ಲಿ ಭಾಗವಹಿಸಿದ್ದು ಇವರ ಸಂತೋಷವನ್ನು ನೋಡಿ ತೃಪ್ತಿಯಾಗಿದೆ. […]
ಮೊದಲ ಕಂತಿನಲ್ಲಿ ಜಿಲ್ಲೆಗೆ 30.79 ಕೋಟಿ ರೂ. ಪರಿಹಾರ ಬಿಡುಗಡೆ ಕಲಬುರಗಿ: ಕೇಂದ್ರದ ಕೃಷಿ ಹಾಗೂ ರೈತ ಕಲ್ಯಾಣ ಸಚಿವಾಲಯದ ನಿರ್ದೇಶಕ ಡಾ.ಕೆ.ಮನೋಹರನ ನೇತೃತ್ವದ ಆಂತರಿಕ ಸಚಿವಾಲಯದ...
ಹೊಸಪೇಟೆ: ಮಾಜಿ ಶಾಸಕ ಎಚ್.ಆರ್. ಗವಿಯಪ್ಪ ಅವರು ಬಿಜೆಪಿ ತೊರೆಯುವುದು ಖಚಿತವಾಗಿದ್ದು, ಶುಕ್ರವಾರ ಬೆಂಗಳೂರಿ ನಲ್ಲಿ ಕೆ.ಪಿ.ಸಿ.ಸಿ. ಧ್ಯಕ್ಷ ಡಿ.ಕೆ. ಶಿವಕುಮಾರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರುವರು....
ಧಾರವಾಡ: ಕನ್ನಡದಲ್ಲಿ ಬರೆದ ಚೆಕ್ ಅನ್ನು ಅಮಾನ್ಯ ಮಾಡಿದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 85,177...
ಪಾಂಡವಪುರ: ಜಿಲ್ಲೆಯ ಪಾಂಡವಪುರ ಕ್ಷೇತ್ರದ ಮಾಜಿ ಶಾಸಕ ಕೆ. ಕೆಂಪೇಗೌಡ (96) ವಿಧಿವಶರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕೆ. ಕೆಂಪೇಗೌಡರು ಬುಧವಾರ ನಿಧನ ಹೊಂದಿದ್ದಾರೆ. ಗುರುವಾರ ಮಧ್ಯಾಹ್ನ 4...
ಬೆಂಗಳೂರು: ಸಚಿವ ಉಮೇಶ್ ಕತ್ತಿ ನಿಧನರಾದ ಹಿನ್ನಲೆಯಲ್ಲಿ, ನಾಳೆ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ...
ಶಿಕ್ಷಕರ ನೇಮಕ ಅಕ್ರಮ ಪರೀಕ್ಷೆ ಬರೆಯದೆ ನೇಮಕಾತಿ ತುಮಕೂರು: 2014-15ರಲ್ಲಿ ನಡೆದಿದ್ದ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಸಂಬಂಧ, ಜಿಲ್ಲೆಯ 10 ಮಂದಿ ಸರಕಾರಿ ಪ್ರೌಢ ಶಾಲೆಯ ಶಿಕ್ಷಕರನ್ನು...
ಚಿಕ್ಕನಾಯಕನಹಳ್ಳಿ: ಜಮೀನಿನ ವಾರಸುದಾರರನ್ನು ಬದಲಾಯಿಸಿ ಬೇರೆಯವರಿಗೆ ಜಮೀನನ್ನು ಕ್ರಯದ ನೊಂದಣಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ತಾಲ್ಲೂಕಿನ ಹುಳಿಯಾರಿನ ವಠಾರದಲ್ಲಿ ವಾಸವಿರುವ ರಾಬಿಯಾಬಿ ಇವರ ಹೆಸರಿಗೆ...
ಬೆಂಗಳೂರು: ಮಳೆಗೆ ಇಡೀ ಬೆಂಗಳೂರೆ ನಲುಗಿ ಹೋಗಿದೆ. ನಿವಾಸಿಗಳ ಸಂಕಷ್ಟಕ್ಕೆ ಒಳಗಾಗಿದ್ದು, ಎನ್ ಡಿ ಆರ್ ಎಫ್ ನಿಂದ ರಕ್ಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಐಟಿ-ಬಿಟಿ...
ಬೆಂಗಳೂರು: ಬುಧವಾರ ಬಹುನಿರೀಕ್ಷಿತ ರಾಷ್ಟ್ರೀಯ ಅರ್ಹತಾ & ಪ್ರವೇಶ ಪರೀಕ್ಷೆ ಫಲಿತಾಂಶ ಹೊರ ಬೀಳಲಿದೆ. ಜುಲೈ 17ರಂದು ದೇಶದ 546 ನಗರಗಳಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ...