ಚಿಕ್ಕನಾಯಕನಹಳ್ಳಿ : ತುಮಕೂರು ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಪಟ್ಟಣದ ತಾ.ಕಚೇರಿ ಸಭಾಂಗಣದಲ್ಲಿ ನಡೆಯಿತು. ಲೋಕಾಯುಕ್ತ ಡಿವೈಎಸ್‌ಪಿ ರವೀಶ್ ಅವರ ನೇತೃತ್ವದಲ್ಲಿ ಅಹವಾಲು ಸ್ವೀಕಾರ ನಡೆಯಿತು. ಈ ವೇಳೆ ಮಾತನಾಡಿದ ಲೋಕಾಯುಕ್ತ ಡಿವೈಎಸ್‌ಪಿ ರವೀಶ್ ಅಧಿಕಾರಿಗಳು ಕಾಂiÀið ನಿರ್ವಹಿಸುವ ಸ್ಥಳದಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಿರಬೇಕು. ಸಾರ್ವಜನಿಕ ಕುಂದು ಕೊರತೆ ಆಲಿಸುವ ವೇಳೆ ಜನರೊಂದಿಗೆ ಸೌಜನ್ಯವಾಗಿ ನಡೆದುಕೊಳ್ಳಿ, ಕಚೇರಿ ಗಳಲ್ಲಿ ಕಡ್ಡಾಯ ವಹಿ ಮಾಡಿ ನೌಕರನು ತನ್ನ ಬಳಿ ಇರುವ ಹಣದ ಮೊತ್ತವನ್ನು ದಾಖಲಿಸಬೇಕು. […]
ಬೆಂಗಳೂರು: ಅಕ್ಟೋಬರ್ನಲ್ಲಿ ನೂತನ ವೇತನ ಆಯೋಗ ರಚಿಸುವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನ...
ಮೈಸೂರು: ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಪ್ರಕ್ರಿಯೆ ಮುಗಿದಿದ್ದು ಬಿಜೆಪಿಯ ಅಭ್ಯರ್ಥಿ ಶಿವಕುಮಾರ್ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕಾಗಿ...
ಬೆಂಗಳೂರು: ಸಂಜೆ 7 ಗಂಟೆಯಾಗುತ್ತಿದ್ದಂತೆ ಯಾವುದಾದರೊಂದು ವಿಷಯದ ಕುರಿತು ಅರಿವಿನ ಉಪನ್ಯಾಸ ಇಲ್ಲವೇ ಗಾನಸುಧೆ ಶುರುವಾಗುತ್ತದೆ. ಅದೂ ಭಾನುವಾರ ಹೊರತುಪಡಿಸಿ ವಾರದ ಉಳಿದ ಆರು ದಿನ ನಿಗದಿತ...
ಮಂಗಳೂರು: ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಖೆಯನ್ನು ಎನ್‌ಐಎ ಚುರುಕು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 32 ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳ...
ತುಮಕೂರು: ಶಿಕ್ಷಕರಾದವರು ತಮ್ಮ ಕಲಿಕೆಯನ್ನು ಹೆಚ್ಚು ವಿಸ್ತಾರಗೊಳಿಸಿ ಕೊಂಡಂತೆಲ್ಲಾ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹಾಗೂ ಗ್ರಹಿಕೆ ಕೂಡ ಹೆಚ್ಚುತ್ತದೆ ಎಂದು ಸಿದ್ಧಗಂಗಾ ಮೆಡಿಕಲ್ ಕಾಲೇಜು ಪ್ರಾಂಶುಪಾಲರಾದ ಡಾ.ಶಾಲಿನಿ...
ತುಮಕೂರು: ನಗರದ ಶ್ರೀ ಕೃಷ್ಣ ಕಾನೂನು ಮಹಾವಿದ್ಯಾಲಯದಲ್ಲಿ ಉಪರಾಷ್ಟçಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಕಾರ್ಯಕ್ರಮ ಹಾಗೂ ಡಾ ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವದ ಪ್ರಯುಕ್ತ...
ತುಮಕೂರು: ನಗರದ ಕೋಡಿ ಬಸವಣ್ಣ ದೇವಾಲಯದ ಮುಂಭಾಗದ ರಸ್ತೆಯಲ್ಲಿ ರಾಜಗಾಲುವೆ ಮೇಲ್ಭಾಗದಲ್ಲಿ ಬಿದ್ದಿರುವ ಗುಂಡಿಯನ್ನು ಅಧಿಕಾರಿಗಳು ಮುಚ್ಚಿ ಜೀವಹಾನಿ ತಪ್ಪಿಸಬೇಕಿದೆ. ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗದಲ್ಲಿ ಹಾದು...
ಮಧುಗಿರಿ : ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೀಡಾಗಿರುವ ಸೇತುವೆ ಹಾಗೂ ರಸ್ತೆಗಳ ದುರಸ್ಥಿಗೆ ಅಧಿಕಾರಿ ಗಳಿಂದ ವರದಿ ಪಡೆದುಕೊಂಡು ಶೀಘ್ರ ನೆರವು ನೀಡಲಾಗುವುದು ಎಂದು ಸಚಿವ...
ತುಮಕೂರು : ರಾಜ್ಯ ಬಿಜೆಪಿ ಸರಕಾರದ ಜನಪ್ರಿಯ ಯೋಜನೆ , ಸಾಧನೆಯನ್ನು ತಿಳಿಸುವ ಬೃಹತ್ ಜನೋತ್ಸವ ಸಮಾವೇಶ ದೊಡ್ಡ ಬಳ್ಳಾಪುರದಲ್ಲಿ ಸೆ.8 ರಂದು ನಡೆಯಲಿದ್ದು, ಜಿಲ್ಲೆಯಿಂದ ಸುಮಾರು ...