Thursday, 28th November 2024

ಪಾಲಿಕೆ ಮೇಯರ್ ಗದ್ದುಗೆ ಕಾಂಗ್ರೆಸ್ ಪಾಲಿಗೆ

ರಂಗನಾಥ ಕೆ.ಮರಡಿ ಕೈ-ದಳ ಮೈತ್ರಿ ಮೇಯರ್, ಉಪಮೇಯರ್ ಮೀಸಲು ಪ್ರಕಟ ತುಮಕೂರು: ತುಮಕೂರು ಮಹಾನಗರ ಪಾಲಿಕೆ ಮೇಯರ್, ಉಪಮೆಯರ್ ಮೀಸಲು ಪ್ರಕಟಗೊಂಡಿದ್ದು, ಕಾಂಗ್ರೆಸ್ ಪಾಲಿಗೆ ಪಾಲಿಕೆ ಮೆಯರ್ ಗದ್ದುಗೆ ಒಲಿಯಲಿದೆ. ಮೇಯರ್ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಮೀಸಲಾಗಿದ್ದು, ಕಾಂಗ್ರೆಸ್ ಪಕ್ಷದ ೧೯ನೇ ವರ‍್ಡಿನ ರೂಪಶ್ರೀ ಅಥವಾ ೯ನೇ ವರ‍್ಡಿನ ಪ್ರಭಾವತಿ ಅವರಿಗೆ ಲಭಿಸಲಿದೆ. ಮಹಾಪೌರರಾಗಲು ಇಬ್ಬರ ನಡುವೆ ತೀವ್ರ ಪೈಪೋಟಿ ನಡೆದಿದ್ದು, ಕಾಂಗ್ರೆಸ್ ವಲಯ ದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಉಪಮೇಯರ್ ಸ್ಥಾನ ಬಿಸಿಎಂ(ಎ)ಗೆ ಮೀಸಲಾಗಿದ್ದು, […]

ಮುಂದೆ ಓದಿ

ಈದ್ಗಾ ಮೈದಾನದ ಮಾಲೀಕತ್ವ: ಇಂದು ವಿಚಾರಣೆ

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದ ಮಾಲೀಕತ್ವ ವಿಚಾರ ಹೈಕೋರ್ಟ್ ಮೆಟ್ಟಿಲೇರಿದೆ. ರಾಜಕೀಯ ಮತ್ತು ಧಾರ್ಮಿಕ ಸ್ವರೂಪದ ಪಡೆದಿರುವ ಈ ವಿವಾದದ ಬಗ್ಗೆ ಗುರುವಾರ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳಲಿದೆ....

ಮುಂದೆ ಓದಿ

ಗಣೇಶ ಹಬ್ಬದ ನಿಮಿತ್ತ ಶಾಂತಿ ಸಭೆ

ಕೋಲಾರ: ಗಣೇಶ ಹಬ್ಬದ ನಿಮಿತ್ತ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಶಾಂತಿ ಸಭೆ ಜರುಗಿತು. ಪಿ.ಎಸ್.ಐ ಪ್ರೀತಮ್ ನಾಯಕ್ ಮಾತನಾಡುತ್ತಾ ಸರ್ವರೂ ಗಣೇಶ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ...

ಮುಂದೆ ಓದಿ

ಬಸವನಬಾಗೇವಾಡಿ ಪಟ್ಟಣದಲ್ಲಿ ಬಹಿರಂಗ ಸಭೆ

ಕೋಲಾರ: ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಭಾರತ ಜೋಡೊ ಕಾರ್ಯಕ್ರಮದ ಸ್ವತಂತ್ರ ನಡಿಗೆ ಪಾದಯಾತ್ರೆ ಶಾಸಕ ಶಿವಾನಂದ ಪಾಟೀಲ್ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದು 28...

ಮುಂದೆ ಓದಿ

ಯುವಕನ ಪ್ರಾಣ ರಕ್ಷಣೆ: ಪೋಲಿಸ್ ಇಲಾಖೆಯಿಂದ ಸನ್ಮಾನ

ಕೋಲಾರ: ಪಟ್ಟಣದ ಯುಕೆಪಿ ವ್ಯಾಪ್ತಿಯ ಕೃಷ್ಣಾ ನದಿ ಸೇತುವೆ ಹತ್ತಿರ ಮಂಗಳವಾರ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಗೌರಾ ಬಿ ಗ್ರಾಮದ ವ್ಯಕ್ತಿ ಕಲ್ಲಪ್ಪ ಪಾಟೀಲ್...

ಮುಂದೆ ಓದಿ

ಆ.30ರಂದು ಶಿವಾನಂದ ಸರ್ಕಲ್ ಸ್ಟೀಲ್ ಬ್ರಿಡ್ಜ್ ಸಂಚಾರಕ್ಕೆ ಮುಕ್ತ

ಬೆಂಗಳೂರು: ಬಹು ನಿರೀಕ್ಷಿತ ಶಿವಾನಂದ ಸರ್ಕಲ್ ಸ್ಟೀಲ್ ಬ್ರಿಡ್ಜ್ ಕಾಮಗಾರಿ ಬಹುತೇಕ ಮುಕ್ತಾಯವಾಗಿದ್ದು, ಆ.30ರಂದು ಸಾರ್ವಜನಿಕರ ಓಡಾಟಕ್ಕೆ ಮುಕ್ತಗೊಳಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಎಂಜಿನಿಯರ್ ಲೋಕೇಶ್ ಮಾಹಿತಿ...

ಮುಂದೆ ಓದಿ

ಶಿಕ್ಷಕರ ದಿನ: ಶಿಕ್ಷಕರನ್ನು ಗೌರವಿಸಲು ವಂಡರ್‌ಲಾ ವತಿಯಿಂದ 300 ಶಿಕ್ಷಕರಿಗೆ ಉಚಿತ ಪ್ರವೇಶ

ಬೆಂಗಳೂರು: ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ಆದ ವಂಡರ್‌ ಲಾ ಹಾಲಿಡೇಸ್ ಲಿಮಿಟೆಡ್, ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಗೌರವ ಸಮರ್ಪಿಸುವ ಸಲುವಾಗಿ 150 ಶಾಲೆಗಳಿಂದ 300...

ಮುಂದೆ ಓದಿ

ತುಮಕೂರಿನಲ್ಲಿ ಭೀಕರ ಅಪಘಾತ: 9 ಮಂದಿ ಕಾರ್ಮಿಕರ ದುರ್ಮರಣ

ತುಮಕೂರು: ಲಾರಿ ಮತ್ತು ಕ್ರೂಸರ್ ನಡುವೆ ಸಂಭವಿಸಿದ ಭೀಕರ ಅಪಘಾತ ದಲ್ಲಿ 9 ಮಂದಿ ದುರಂತ ಸಾವಿಗೀಡಾಗಿದ್ದು, 4ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಶಿರಾ...

ಮುಂದೆ ಓದಿ

ಡಾ. ಜ್ಯೋತ್ಸ್ನಾ ಕಾಮತ್ ಇನ್ನಿಲ್ಲ

ಬೆಂಗಳೂರು: ಆಕಾಶವಾಣಿಯ ನಿವೃತ್ತ ಅಧಿಕಾರಿ ಡಾ. ಜ್ಯೋತ್ಸ್ನಾ ಕಾಮತ್(86) ನಿಧನರಾದರು. ಅವರು ಕನ್ನಡದ ಹಿರಿಯ ಸಾಹಿತಿ, ವಿದ್ವಾಂಸರೂ ಮತ್ತು ಸಂಶೋಧಕಿಯಾಗಿದ್ದರು. ಕನ್ನಡ ಇಂಗ್ಳೀಷ್ ಮೊದಲಾದ 8 ಭಾಷೆಗಳಲ್ಲಿ ಪ್ರೌಢಿಮೆ ಗಳಿಸಿದ್ದ...

ಮುಂದೆ ಓದಿ

karnataka high court
ಅತ್ಯಾಚಾರಿಯ ಜತೆ ಸಂತ್ರಸ್ತೆಯ ವಿವಾಹ: ಪ್ರಕರಣ ರದ್ದು

ಬೆಂಗಳೂರು: ಅತ್ಯಾಚಾರ ಮಾಡಿದ ಯುವಕನನ್ನೆ ಸಂತ್ರಸ್ತೆ ಮದುವೆಯಾದ ಕಾರಣ ಆತನ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ಯನ್ನು ಕರ್ನಾಟಕ ಹೈಕೋಟ್‌ ರದ್ದುಗೊಳಿಸಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ)...

ಮುಂದೆ ಓದಿ