Thursday, 28th November 2024

ಪರಿಹಾರದ ಪ್ರತಿ ವಿತರಣೆ

ತುಮಕೂರು: ಗ್ರಾಮಾಂತರ ಹೆಬ್ಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬೂರು ಗ್ರಾಮದಲ್ಲಿ ಇಂದು ಸನ್ಮಾನ್ಯ ಶಾಸಕರಾದ ಡಿಸಿ ಗೌರಿಶಂಕರ್ ರವರು, ಹೆಬ್ಬುರೂ ನಲ್ಲಿ ೩೦೦.ಕ್ಕೂ ಹೆಚ್ಚು ಜನಗಳಿಗೆ ವೃದ್ಯಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನಗಳ ಮಾಶಾಸನ ಪ್ರತಿ ವಿತರಿಸಿ, ಭಾರಿ ಮಳೆಯಿಂದ ಹಾನಿಯಾಗಿ ಮನೆ ಬಿದ್ದಂತಹ ಕುಟುಂಬಗಳಿಗೆ ರ‍್ಕಾರದ ವತಿಯಿಂದ ಕೊಡಲ್ಪಡುವ ೫೦. ಸಾವಿರ ರೂಗಳ ಪರಿಹಾರದ ಪ್ರತಿ ವಿತರಿಸಿ ದರು. ದೇವರಾಜ ಅರಸು ಅಭಿವೃದ್ಧಿ ನಿಗಮ ವತಿಯಿಂದ ಬರ‍್ವೆಲ್ ಕೊರೆದಿರುವ ಫಲಾನುಭವಿಗಳಿಗೆ, ಪಂಪು, ಮೋಟಾರ್, ಹಾಗೂ […]

ಮುಂದೆ ಓದಿ

ಉತ್ತಮ ಪ್ರಜೆಗಳನ್ನು ರೂಪಿಸುವುದು ಸಂಸ್ಥೆಯ ಉದ್ದೇಶ : ನಾಡೋಜ ವೂಡೇ ಪಿ.ಕೃಷ್ಣ

ತುಮಕೂರು: ಉತ್ತಮ ಪ್ರಜೆಗಳನ್ನು ರೂಪಿಸುವುದು ಸಂಸ್ಥೆಯ ಉದ್ದೇಶವೆಂದು ಶೇಷಾ ದ್ರಿಪುರಂ ಶಿಕ್ಷಣ ಸಂಸ್ಥೆಯ ಕರ‍್ಯರ‍್ಶಿ, ನಾಡೋಜ ವೂಡೇ ಪಿ.ಕೃಷ್ಣ ತಿಳಿಸಿದರು. ನಗರದ ಶೇಷಾದ್ರಿಪುರಂ ಪಿ.ಯು.ಕಾಲೇಜಿನಲ್ಲಿ ವಿದ್ಯರ‍್ಥಿಗಳಿಗೆ ಮೆರಿಟ್...

ಮುಂದೆ ಓದಿ

ಬೀಳುವ ಹಂತದಲ್ಲಿದ್ದ ಕಂಬ ತೆರವು

ತುಮಕೂರು: ನಗರದ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಬೀಳುವ ಹಂತದಲ್ಲಿದ್ದ ಸಿಗ್ನಲ್ ಕಂಬವನ್ನು ತೆರವು ಗೊಳಿಸಲಾಗಿದೆ. ಕಂಬ ತೆರವುಗೊಳಿಸಿ, ಅನಾಹುತ ತಪ್ಪಿಸಿ ಎಂಬ ಶರ‍್ಷಿಕೆಯಡಿ ವರದಿ ಪ್ರಕಟಗೊಂಡಿದ್ದ ಪರಿಣಾಮವಾಗಿ...

ಮುಂದೆ ಓದಿ

ಕೆ.ಎನ್.ರಾಜಣ್ಣ ಅವರ ಹತ್ತಾರು ಅಕ್ರಮ ಬಯಲು ಮಾಡುವೆ : ಜೆ.ಸಿಎಂ

ಚಿಕ್ಕನಾಯಕನಹಳ್ಳಿ : ಡಿಸಿಸಿ ಬ್ಯಾಂಕ್ ಹಾಗು ಅದರ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರ ಅಕ್ರಮಗಳನ್ನು ಬಯಲು ಮಾಡುವೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ವಾಗ್ದಾಳಿ ನಡೆಸಿದರು. ಜೆ.ಸಿ.ಪುರದಲ್ಲಿ ಗಂಗಾಪೂಜೆ ನೆರವೇರಿಸಿ...

ಮುಂದೆ ಓದಿ

ಕಡಲಿನಲ್ಲಿ ಅಲೆಗಳ ಅಬ್ಬರ: ಸೆ.10ರ ವರೆಗೆ ಜಲಸಾಹಸ ಕ್ರೀಡೆಗಳಿಗೆ ನಿಷೇಧ

ಮಂಗಳೂರು : ರಾಜ್ಯದಲ್ಲಿ ಭಾರೀ ಮಳೆಯ ಅರ್ಭಟಕ್ಕೆ ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನೀರಿಗೆ ಇಳಿಯದಂತೆ ಹಾಗೂ ದೂರದಿಂದಲೆ ಸಮುದ್ರ ವೀಕ್ಷಣೆ ಮಾಡಲು ಪ್ರವಾಸಿಗರಿಗೆ ಮಂಗಳೂರು ಬೀಚ್‌...

ಮುಂದೆ ಓದಿ

ಕಳಪೆ ಕಾಮಗಾರಿ: ಮತ್ತೊಮ್ಮೆ ಮುಚ್ಚಿದ ಶಿವಾನಂದ ವೃತ್ತದ ಉಕ್ಕಿನ ಮೇಲ್ಸೇತುವೆ..!

ಬೆಂಗಳೂರು: ಸಂಚಾರಕ್ಕೆ ಮುಕ್ತವಾಗಿ ಒಂದು ವಾರದ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಿವಾನಂದ ವೃತ್ತದಲ್ಲಿ ಉಕ್ಕಿನ ಮೇಲ್ಸೇತುವೆ ಮುಚ್ಚಿದೆ. ಬಿಬಿಎಂಪಿಯು ಫ್ಲೈಓವರ್‌ನ ಎರಡೂ ಬದಿಗಳಲ್ಲಿ...

ಮುಂದೆ ಓದಿ

ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ವಿಧಿವಶ

ಬೆಂಗಳೂರು: ಮುಖ್ಯ ಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ವಿಧಿವಶರಾಗಿದ್ದಾರೆ. ಸೋಮವಾರ ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ....

ಮುಂದೆ ಓದಿ

ರಾಜಣ್ಣ ಅವರನ್ನು ಬಿಜೆಪಿಗೆ ಆಹ್ವಾನಿಸಿದ ಸುರೇಶ್ ಗೌಡ

ತುಮಕೂರು: ಹಾಲಿ ಸಚಿವ ಮಾಧುಸ್ವಾಮಿ ಹಾಗೂ ತುಮಕೂರು ಗ್ರಾಮೀಣ ಮಾಜಿ ಶಾಸಕ ಸುರೇಶ್ ಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಕೆ.ಎನ್ ರಾಜಣ್ಣ ಅವರ...

ಮುಂದೆ ಓದಿ

ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ

ಚಿಕ್ಕಬಳ್ಳಾಪುರ: ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗಿದ್ದ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಮತ್ತೆ ನಡೆಸಲು ದಿನಾಂಕ ನಿಗದಿಗೊಳಿಸಲಾಗಿದೆ. ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕುರಿತಂತೆ ಮಾಹಿತಿ ನೀಡಿದ ಆರೋಗ್ಯ...

ಮುಂದೆ ಓದಿ

ತಾಂಡ, ಹಟ್ಟಿ ಕಂದಾಯ ಗ್ರಾಮಗಳಾಗಿ‌ ಪರಿವರ್ತನೆ, ಕಲಬುರಗಿಯಿಂದಲೇ ಪ್ರಾಯೋಗಿಕ ಜಾರಿ

ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಕಲಬುರಗಿ: ರಾಜ್ಯದಲ್ಲಿ ಲಂಬಾಣಿ ಸಮುದಾಯ ವಾಸಿಸುವ ತಾಂಡಾ ಮತ್ತು ಕುರುಬರ ಹಟ್ಟಿಗಳನ್ನು ಕಂದಾಯ ಗ್ರಾಮ ಗಳನ್ನಾಗಿ ಮಾಡಲಾಗುತ್ತಿದ್ದು, ಪ್ರಾಯೋಗಿಕವಾಗಿ...

ಮುಂದೆ ಓದಿ