Thursday, 28th November 2024

ಭಾರತ್ ಜೋಡೋ ಯಾತ್ರಾ: ವಿವಿಧ ಭಾಗಗಳಲ್ಲಿ ಪಾದಯಾತ್ರೆ

ವಿಜಯಪುರ : ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರಾ ಅಂಗವಾಗಿ ನಗರದಲ್ಲಿ ವಿವಿಧ ಭಾಗ ಗಳಲ್ಲಿ ಪಾದಯಾತ್ರೆ ನಡೆ ಯಿತು. ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಗೋಲಗುಂಬಜ್ ಬಳಿಯ ಹಕೀಂ ಸರ್ಕಲ್ ನಲ್ಲಿ ಕಾಂಗ್ರೆಸ್ ಮುಖಂಡ ಹಮೀದ್ ಮುಶ್ರೀಫ್ ಚಾಲನೆ ನೀಡಿದರು. ನಗರದ ಹಕೀಂ ಚೌಕಿನಿಂದ ಪ್ರಾರಂಭವಾಗಿ ಜಾಮಿಯಾ ಮಸೀದಿ, ಬಡಿಕ ಮಾನ, ಅತಾವುಲ್ಲಾ ಚೌಕ, ಬಾಗಲಕೋಟ ಕ್ರಾಸ್, ಕೇಂದ್ರ ಬಸ್ ನಿಲ್ದಾಣ, ಮಿನಾಕ್ಷೀ […]

ಮುಂದೆ ಓದಿ

ಪ್ರಿಯಾಂಕ ಖರ್ಗೆ ವಿವಾದಾತ್ಮಕ ಹೇಳಿಕೆಗೆ ಖಂಡನೆ: ಪ್ರತಿಭಟನೆ

ವಿಜಯಪುರ : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ನಗರದ...

ಮುಂದೆ ಓದಿ

ನಟ ಅನಿರುದ್ಧನನ್ನು ಬ್ಯಾನ್‌ ಮಾಡಿಲ್ಲ, 2 ವರ್ಷ ಕಿರುತೆರೆಯಿಂದ ದೂರ ಇಟ್ಟಿದ್ದೇವೆ

ಬೆಂಗಳೂರು: ʻನಟ ಅನಿರುದ್ಧ ಬ್ಯಾನ್‌ ಮಾಡಿಲ್ಲʼ , 2 ವರ್ಷಗಳ ಕಾಲ ಕಿರುತೆರೆಯಿಂದ ದೂರ ದೂರು ಇಟ್ಟಿದ್ದಾರೆ ಎಂದು ನಿರ್ಮಾಪಕ ಸಂಘದ ಅಧ್ಯಕ್ಷ ಭಾಸ್ಕರ್‌ ಎಂದಿದ್ದಾರೆ. ಜೊತೆಜೊತೆಯಲ್ಲಿ...

ಮುಂದೆ ಓದಿ

ಬಿಬಿಎಂಪಿ ಚುನಾವಣೆ: ಆಯೋಗದ ಪೂರ್ವಭಾವಿ ಸಿದ್ದತಾ ಸಭೆ ಇಂದು

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸನ್ನದ್ದವಾಗಲು ರಾಜ್ಯ ಚುನಾವಣಾ ಆಯೋಗ ಪೂರ್ವಭಾವಿ ಸಿದ್ದತಾ ಸಭೆಯನ್ನು ಶನಿವಾರ ತಮ್ಮ ಕಚೇರಿಯಲ್ಲಿ ಕರೆಯಲಾಗಿದೆ. ಆ.22ಕ್ಕೆ ಮತದಾರ ನೊಂದಣಿ ಕಾರ್ಯ ಪೂರ್ಣವಾಗಲಿದ್ದು ಆ.22ರ...

ಮುಂದೆ ಓದಿ

ಶೋ ರದ್ದು: ಸ್ಟ್ಯಾಂಡಪ್ ಕಾಮಿಡಿಯನ್ ಫಾರೂಕಿಗೆ ಮುಖಭಂಗ

ಬೆಂಗಳೂರು: ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿ ರುವ ಸ್ಟ್ಯಾಂಡಪ್ ಕಾಮಿಡಿಯನ್ ಮುನಾವರ್ ಫಾರೂಕಿಗೆ ಮುಖಭಂಗ ಆದಂತಾಗಿದೆ. ತೆಲಂಗಾಣದಲ್ಲಿ ಈತನ ಶೋಗೆ ಏರ್ಪಾಟಾಗಿದ್ದ ವೇದಿಕೆಗೆ ಶಾಸಕರೊಬ್ಬರು ಬೆಂಕಿ...

ಮುಂದೆ ಓದಿ

ದಲಿತ ಬಾಲಕ ಕೊಲೆ: ಬಿಜೆಪಿ ಎಸ್ಸಿ ಮೋರ್ಚಾ ಪ್ರತಿಭಟನೆ

ತುಮಕೂರು: ರಾಜ್ಯಸ್ಥಾನದ ಸುರಾನ ಗ್ರಾಮದ ಶಾಲೆಯೊಂದರಲ್ಲಿ ದಲಿತ ಸಮುದಾಯದಕ್ಕೆ ಸೇರಿದ ಬಾಲಕ ಕುಡಿಯುವ ನೀರಿನ ಮಡಿಕೆ ಮುಟ್ಟಿನೆಂಬ ಕಾರಣಕ್ಕೆ ಶಾಲೆಯ ಶಿಕ್ಷಕನೇ ಹಲ್ಲೆ ನಡೆಸಿ, ಕೊಂದಿರುವ ಘಟನೆಯನ್ನು...

ಮುಂದೆ ಓದಿ

ಇಗ್ನೋ ಕೇಂದ್ರದಲ್ಲಿ ಹೊಸ ಕೊರ್ಸ್  ಪ್ರವೇಶಾತಿ ಆರಂಭ

ತುಮಕೂರು: ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಇಗ್ನೋ ಕೇಂದ್ರದಲ್ಲಿ ಶೈಕ್ಷಣಿಕ ಸಾಲಿನಲ್ಲಿ ಹೊಸ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭವಾಗಿದೆ ಎಂದು ಇಂದಿರಾಗಾಂಧಿ ರಾಷ್ಟ್ರೀಯ  ವಿಶ್ವವಿದ್ಯಾಲಯ ಬೆಂಗಳೂರು ಕೇಂದ್ರದ...

ಮುಂದೆ ಓದಿ

ಕಬಡ್ಡಿ : ದೇವಿಪುರ ಶಾಲಾ ವಿದ್ಯಾರ್ಥಿನಿಯರು ತಾಲೂಕು ಮಟ್ಟಕ್ಕೆ ಆಯ್ಕೆ

ಮಾನ್ವಿ: ತಾಲ್ಲೂಕಿನ ಪೋತ್ನಾಳ ಗ್ರಾಮದ ಸರ್ಕಾರಿ ಫ್ರೌಡ ಶಾಲೆಯ ಆವರಣದಲ್ಲಿ ಗುರುವಾರ ಮತ್ತು ಶುಕ್ರವಾರ ನಡೆದ ಹೋಬಳಿ ಮಟ್ಟದ 2022 -23ನೇ ಸಾಲಿನ ಕ್ರೀಡಾ ಕೂಟದಲ್ಲಿ ದೇವಿಪುರ...

ಮುಂದೆ ಓದಿ

ಫೆಬ್ರವರಿ 7ರಿಂದ ಸಾಗರದ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ ಆರಂಭ

ಶಿವಮೊಗ್ಗ : ಸಾಗರದ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ ಫೆಬ್ರವರಿ 7-2023 ಮಂಗಳವಾರದಿಂದ ಆರಂಭಗೊಳ್ಳಲಿದೆ. ಒಂಭತ್ತು ದಿನಗಳ ಕಾಲ ಜಾತ್ರೆ ನಡೆಯಲಿದೆ. ಇದು ವಿಶೇಷವಾಗಿ ಮೂರು...

ಮುಂದೆ ಓದಿ

muda scam cm siddaramaiah
ಗೂಂಡಾಗಿರಿ ವರ್ತನೆಗೆ ಹೋರಾಟದ ಮೂಲಕ ಉತ್ತರ: ಸಿದ್ದರಾಮಯ್ಯ ಎಚ್ಚರಿಕೆ

ಮಡಿಕೇರಿ: ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ...

ಮುಂದೆ ಓದಿ