Thursday, 28th November 2024

ಉತ್ತಮ ಪ್ರಜೆಗಳನ್ನಾಗಿ ಮಾಡುವ ಕೆಲಸ ಪೋಷಕರು, ಶಿಕ್ಷಕರ ಕೈಯಲ್ಲಿದೆ

ಪಾವಗಡ : ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಅವರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಜೊತೆಗೆ ವಿದ್ಯಾರ್ಥಿ ಗಳಲ್ಲಿ ಆತ್ಮಸ್ಥೆರ್ಯ ತುಂಬಿ ಅವರನ್ನು ದೇಶಕ್ಕೆ ಉತ್ತಮ ಪ್ರಜೆಗಳನ್ನಾಗಿ ಮಾಡುವ ಕೆಲಸ ಪೋಷಕರು ಮತ್ತು ಶಿಕ್ಷಕರ ಕೈಯಲ್ಲಿ ಇದೇ ಎಂದು ಮಾಜಿ ಸಚಿವ ಹಾಲಿ ಶಾಸಕ ವೆಂಕಟರಮಣಪ್ಪ ತಿಳಿಸಿದರು. ಪಾವಗಡ 75ನೇ ಸ್ವಾತಂತ್ರ್ಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಥಸಂಚಲನ ಕಾರ್ಯಕ್ರಮ ನೆರವೇರಿಸಿ ಮಾತನಾ ಡಿದ ಅವರು 75ನೇ ಸ್ವಾತಂತ್ರ್ಯ ಕ್ಕೆ ಹೋರಾಟ ಮೂಲಕ ತ್ಯಾಗ ಹಾಗೂ ಬಲಿದಾನವನ್ನು ಸ್ವಾತಂತ್ರ್ಯ ಕಲ್ಪಸಲು […]

ಮುಂದೆ ಓದಿ

ರೈಫಲ್ ಶೂಟಿಂಗ್ ಸ್ಪರ್ಧೆ: ಶುಭಕೋರಿದ ಪ್ರೆಸ್ ಕ್ಲಬ್ ತುಮಕೂರು

ತುಮಕೂರು: ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ತುಮಕೂರು ಮಹಾನಗರ ಪಾಲಿಕೆ, ಪ್ರೆಸ್ ಕ್ಲಬ್ ತುಮಕೂರು ಸಹಯೋಗದಲ್ಲಿ ವಿವೇಕಾ ನಂದ ಸ್ಪೋರ್ಟ್ಸ್ ಅಂಡ್ ಕಲ್ಚರ್ ಅಸೋಸಿಯೇಷನ್ ವತಿಯಿಂದ ನಡೆಯು ತ್ತಿರುವ...

ಮುಂದೆ ಓದಿ

ಹಗಲಲ್ಲೇ ಮನೆಗೆ ಕನ್ನ ಹಾಕಿದ ಖದೀಮರು!

-5 ಲಕ್ಷ ನಗದು, 250 ಗ್ರಾಂ ಚಿನ್ನಾಭರಣ ದೋಚಿ ಪರಾರಿ ಗದಗ: ಎಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ. ಮನೆಯವರೆಲ್ಲ ಧ್ವಜಾ ರೋಹಣದ ಸಡಗರದಲ್ಲಿದ್ದಾಗ ಹಿಂಬಾಗಿಲಿನ ಚಿಲಕ ಮುರಿದು 5...

ಮುಂದೆ ಓದಿ

ಲಾರಿಗೆ ಬೈಕ್‌ ಡಿಕ್ಕಿ: ಹುಡಾ ಮಾಜಿ ಅಧ್ಯಕ್ಷರ ಪುತ್ರನ ಸಾವು

ಹುಬ್ಬಳ್ಳಿ: ತಾರಿಹಾಳ ಬೈಪಾಸ್ ಬಳಿ ಮೈಕ್ರೋಫಿನಿಶ್ ಫ್ಯಾಕ್ಟರಿ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿಯಾದ ಪರಿಣಾಮ ಹುಡಾ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ ಪುತ್ರ...

ಮುಂದೆ ಓದಿ

ಕಾಫಿನಾಡಿನಲ್ಲಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸ ಲಾಯಿತು. ನಗರದ ಆಜಾದ್ ಪಾರ್ಕ್ ನಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಮುಂದೆ ಓದಿ

ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ರಾಷ್ಟ್ರ ಧ್ವಜಾರೋಹಣ

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಮೊದಲ ಬಾರಿಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಸಂಸದ...

ಮುಂದೆ ಓದಿ

ಸನ್ನಡತೆ ತೋರಿದ 10 ಕೈದಿಗಳ ಬಿಡುಗಡೆಗೆ ನಿರ್ಧಾರ

ವಿಜಯಪುರ: 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸನ್ನಡತೆ ತೋರಿದ 10 ಜೈಲು ಹಕ್ಕಿಗಳ ಬಿಡುಗಡೆಗೆ ನಿರ್ಧರಿಸಲಾಗಿದೆ. ನಗರದ ಕೇಂದ್ರ ಕಾರಾಗೃಹದಿಂದ ನಾಳೆ 10 ಖೈದಿಗಳು ಬಿಡುಗಡೆಯಾಗಲಿದ್ದಾರೆವಿವಿಧ...

ಮುಂದೆ ಓದಿ

ಅಮೃತ ಮಹೋತ್ಸವದ ಅಂಗವಾಗಿ ಬೃಹತ್ ರಾಷ್ಟ್ರಧ್ವಜ ಮೆರವಣಿಗೆ

ತುಮಕೂರು: 75ನೇ ಸ್ವಾತಂತ್ರ್ಯ ಮಹೋತ್ಸವವನ್ನು ವಿಶೇಷ ಮತ್ತು ಆರ್ಥಪೂರ್ಣವಾಗಿ ಆಚರಿಸಲು ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆ ವತಿಯಿಂದ ದೇಶಕ್ಕಾಗಿ ನಡಿಗೆ ರಾಷ್ಟ್ರೀಯ ಜಾಗೃತಿ ಅಭಿಯಾನವನ್ನು ನಗರದಲ್ಲಿ...

ಮುಂದೆ ಓದಿ

ಆ.೧೫ ಸ್ವಾತಂತ್ರ‍್ಯ ಮಹೋತ್ಸವ ತಿರಂಗ ಯಾತ್ರೆ

ತುಮಕೂರು: ೭೫ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವವನ್ನು ದೇಶೆದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದ್ದು, ಇದರ ಭಾಗವಾಗಿ ತುಮಕೂರು ನಗರದಲ್ಲೂ ಸಹ ಆ.೧೫ ರಂದು ಮಧ್ಯಾಹ್ನ ೩ ಗಂಟೆಗೆ ಸ್ವಾತಂತ್ರ‍್ಯ ಮಹೋತ್ಸವ...

ಮುಂದೆ ಓದಿ

ಸ್ವಾತಂತ್ರ‍್ಯ ದಿನಾಚರಣೆಗೆ ತಾ.ಆಡಳಿತದಿಂದ ಸಿದ್ದತೆ

ಚಿಕ್ಕನಾಯಕನಹಳ್ಳಿ : ತಾಲ್ಲೂಕು ಆಡಳಿತ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ೭೫ ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆ.೧೫ ರಂದು ಆಚರಿಸಲು ಮಳೆಯ ಭೀತಿಯ ನಡುವೆ ಸಕಲ ಸಿದ್ದತೆಯನ್ನು ಕೈಗೊಂಡಿದೆ....

ಮುಂದೆ ಓದಿ